ಸಚಿವ ಸಂಪುಟ ಪುನಾರಚನೆ ಸದ್ಯಕ್ಕಿಲ್ಲ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಕಾಂಗ್ರೆಸ್ ಹೈಕಮಾಂಡ್ ತಡೆ
ಬೆಂಗಳೂರು: ಕಳೆದೊಂದು ವಾರದಿಂದ ಸಚಿವ ಸಂಪುಟ ಪುನಾರಚನೆ ಸದ್ದು ಜೋರಾಗಿದೆ. ಅದರಲ್ಲೂ ಇತ್ತೀಚಿಗಿನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗಳು ಇದಕ್ಕೆ ಇನ್ನಷ್ಟು ಪುಷ್ಠಿ ನೀಡಿವೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ,…
