ವಕ್ಫ್ ನೋಟೀಸ್ ವಿರುದ್ಧ ಸಿಡಿದೆದ್ದ ಬಿಜೆಪಿ: ಕರ್ನಾಟಕದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು’ ಘೋಷಣೆಯಡಿ ಪ್ರತಿಭಟನೆ
ಬೆಂಗಳೂರು: ವಕ್ಫ್ ನೋಟಿಸ್ ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಕರ್ನಾಟಕದಾದ್ಯಂತ “ನಮ್ಮ ಭೂಮಿ, ನಮ್ಮ ಹಕ್ಕು” ಘೋಷಣೆಯಡಿ ಪ್ರತಿಭಟನೆ ನಡೆಸುತ್ತಿದೆ. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿAದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕು ಎಂದು ಬಿಜೆಪಿ…
