Category: ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ : RCB, KSCA & DNA ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ನ ವಿಭಾಗೀಯ ಪೀಠ ಆರ್‌ಸಿಬಿ , ಕೆಎಸ್‌ಸಿಎ, ಡಿಎನ್‌ಎ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ. ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ…

ಬಡವರ ಬಗ್ಗೆ ಜಿಲ್ಲಾಧಿಕಾರಿಗೆ “ಪ್ರವಚನ” ನೀಡಿದ್ದ ಸಿದ್ದರಾಮಯ್ಯನವರು ಈಗ ಬಡವರ ಮೇಲೆ “ಪ್ರಹಾರ” ಮಾಡಲು ಹೊರಟಿದ್ದಾರೆ: X ನಲ್ಲಿ ಮಾಜಿ ಸಚಿವ ವಿ ಸುನಿಲ್ ಕುಮಾರ್ ಟೀಕಾಪ್ರಹಾರ

ಕಾರ್ಕಳ: ಬಡವರ ಬಗ್ಗೆ ಕಾಳಜಿ, ಸಹಾನೂಭೂತಿ ಇರಲಿ ಎಂದು ಜಿಲ್ಲಾಧಿಕಾರಿಗೆ ಸಭೆಯಲ್ಲಿ “ಪ್ರವಚನ” ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ಬಡವರ ಮೇಲೆ ” ಪ್ರಹಾರ” ಮಾಡಲು ಹೊರಟಿದ್ದಾರೆ ಎಂದು ಕಾರ್ಕಳ ಶಾಸಕ , ಮಾಜಿ ಸಚಿವರಾದ ವಿ ಸುನಿಲ್ ಕುಮಾರ್ ಸಿಎಂ…

ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯ : ದಿನೇಶ್ ಗುಂಡೂರಾವ್

ಬೆಂಗಳೂರು : ಬಡರೋಗಿಗಳಿಗೆ ಗುಣಮಟ್ಟದ ಹಾಗೂ ತ್ವರಿತ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಮೂಲಕ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ದಿನೇಶ್…

ನೀಟ್-2025ರ ಫಲಿತಾಂಶ: ಜ್ಞಾನಸುಧಾದ 20 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದಲ್ಲಿ  ಹತ್ತು ಸಾವಿರದೊಳಗಿನ ರ‍್ಯಾಂಕ್:  ಹರ್ಷ ಪೂಜಾರಿಗೆ 600 ಅಂಕದೊಂದಿಗೆ ಜನರಲ್ ಮೆರಿಟ್‌ನಲ್ಲಿ 1411ನೇ ರ‍್ಯಾಂಕ್

ಉಡುಪಿ : ರಾಷ್ಟ್ರಮಟ್ಟದಲ್ಲಿ ಎಂ.ಬಿ.ಬಿ.ಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್.ಟಿ.ಎ) ನಡೆಸಿದ ನೀಟ್-2025ರ ಫಲಿತಾಂಶದಲ್ಲಿ ಪರೀಕ್ಷೆ ಬರೆದ 22ಲಕ್ಷದ 9 ಸಾವಿರದ 318 ವಿದ್ಯಾರ್ಥಿಗಳಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ 20 ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ…

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 04 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಸುಮಂತ…

ಮಳೆಗಾಲದಲ್ಲಿ ಭೂಕುಸಿತ ಸಂಭವ ಹಿನ್ನೆಲೆ:ಜೂ.15 ರಿಂದ ಸೆ.30 ರವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ಘನವಾಹನ ಸಂಚಾರ ನಿಷೇಧ

ಹೆಬ್ರಿ: ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ಭಾರೀ ಘನವಾಹನಗಳ(ಸರಕು ಸಾಗಾಟದ) ಸಂಚಾರವನ್ನು ನಿಗದಿತ ಅವಧಿಗೆ ನಿಷೇಧಿಸಲಾಗಿದೆ. ಘಾಟಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಮಣ್ಣು ಸಡಿಲಗೊಂಡು ಭೂಕುಸಿತದ ಸಂಭವದ ಹಿನ್ನೆಲೆಯಲ್ಲಿ…

ಮಂಗಳೂರಿನಲ್ಲಿ ಸ್ಪೆಷಲ್ ಆ್ಯಕ್ಷನ್ ಫೋರ್ಸ್​​ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ

ಮಂಗಳೂರು: ಮಂಗಳೂರಿನಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್​​’ ಇಂದು ಅಸ್ತಿತ್ವಕ್ಕೆ ಬಂದಿದೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್​ ನೂತನ ವಿಶೇಷ ಕಾರ್ಯಪಡೆ ಘಟಕಕ್ಕೆ ಚಾಲನೆ ನೀಡಿದರು. ಕೋಮುದಳ್ಳುರಿಗೆ ಸಿಲುಕಿದ್ದ ಮಂಗಳೂರಿಗೆ…

ಗುಜರಾತಿನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತ: 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಅಹಮದಾಬಾದ್:ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ ನತ್ತ ಪ್ರಯಾಣ ಬೆಳೆಸುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಹಮದಾಬಾದ್ ನ ಮೇಘನಿ ನಗರ ಪ್ರದೇಶದಲ್ಲಿ ಪತನವಾಗಿ ಭೀಕರ ದುರಂತ ಸಂಭವಿಸಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ 242…

ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಬೆಳಗಾವಿ: ಪೊಲೀಸ್ ಅಧಿಕಾರಿಯ ಮೇಲೆ ಹೊಡೆಯಲು ಕೈ ಎತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಬೃಹತ್ ಸಮಾವೇಶದ ವೇಳೆ ಬಿಜೆಪಿ ಕಾರ್ಯಕರ್ತರು ವೇದಿಕೆಯತ್ತ ನುಗ್ಗಲು…

ಉಡುಪಿ ಸೇರಿದಂತೆ 10 ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ

ಬೆಂಗಳೂರು: ಉಡುಪಿ ಸೇರಿದಂತೆ ಬಾಕಿ ಇರುವ 10 ಜಿಲ್ಲಾ ಘಟಕಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಜಿಲ್ಲಾಧ್ಯಕ್ಷರನ್ನು ನೇಮಿಸಿ ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಜೂನ್ 11 ರಂದು ಆದೇಶ ಹೊರಡಿಸಿದ್ದಾರೆ. ಪಕ್ಷದ ಸಂಘಟನೆಯನ್ನು ಸಧೃಡಗೊಳಿಸುತ್ತಾ, ಮುಂಬರುವ…