ಶಕ್ತಿ ಯೋಜನೆಯಡಿ ಪುರುಷರಿಗೆ ಉಚಿತ ಪ್ರಯಾಣ ಸದ್ಯಕ್ಕಿಲ್ಲ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ
ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಕ್ಕಳ ಜೊತೆಗೆ ಸಂವಾದದಲ್ಲಿ ಭಾಗವಹಿಸಿದ ವೇಳೆ ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಕುರಿತು ಚಿಂತನೆ…
