ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಮೈಸೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯವದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಅನೇಕರು ಕೇಳಿದ್ದಾರೆ. ಉಪಚುನಾವಣೆ ಬಳಿಕ ಅದರ ಕುರಿತು ತೀರ್ಮಾನ ತೆಗೆದುಕೊಳ್ಳುದಾಗಿ…
