Category: ರಾಜ್ಯ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭೀಕರ ಕಾಲ್ತುಳಿತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಹಲವರ ಸ್ಥಿತಿ ಗಂಭೀರ

ಬೆಂಗಳೂರು : ಗುಜರಾತಿನ ಅಹಮದಾಬಾದ್ ಸ್ಟೇಡಿಯಂನಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅವರನ್ನು ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ RCB ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂನತ್ತ ನುಗ್ಗಿದ…

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಓರ್ವ ಆರ್‌ಸಿಬಿ ಅಭಿಮಾನಿ ಸಾವು: ಹಲವರಿಗೆ ಗಭೀರ ಗಾಯ

ಬೆಂಗಳೂರು: ಮಂಗಳವಾರ ಗುಜರಾತಿನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಬೆಂಗಳೂರಿನ ಆರ್‌ಸಿಬಿ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ 18 ವಷಗಳ ಬಳಿಕ ಟ್ರೋಪಿ ಗೆದ್ದುಕೊಂಡಿದೆ. ಈ ಗೆಲುವಿನ ಸಂಭ್ರಮಾಚರಣೆಗೆ ಆರ್‌ಸಿಬಿ ತಂಡ ಚಿನ್ನಸ್ವಾಮಿ ಕ್ರಿಕೆಟ್…

ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ಮಾತ್ರ ಪಾಕ್ ಜೊತೆ ಮಾತುಕತೆ : ಕಾಂಗ್ರೆಸ್ ಸಂಸದ ಶಶಿ ತರೂರ್

ನವದೆಹಲಿ: ಭಯೋತ್ಪಾದನೆ ಜಾಗತಿಕ ಪಿಡುಗು,ಇದರ ವಿರುದ್ಧ ಜಾಗತಿಕ ಮಟ್ಟದಲ್ಲಿ ಹೋರಾಟ ನಡೆಯಬೇಕು. ಭಾರತವು ಪಾಕಿಸ್ತಾನದೊಂದಿಗೆ ಮುಕ್ತ ಮಾತುಕತೆಗೆ ಸಿದ್ಧವಾಗಿದೆ, ಆದರೆ ಪಾಕಿಸ್ತಾನ ತನ್ನ ನೆಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಜಾಲಗಳ ವಿರುದ್ಧ ದೃಢವಾದ ಮತ್ತು ಕಠಿಣ ಕ್ರಮವನ್ನು ಕೈಗೊಳ್ಳಬೇಕೆಂದು ಹಿರಿಯ ಕಾಂಗ್ರೆಸ್ ಸಂಸದ…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಆರೋಪಿ ಅಬ್ದುಲ್ ರಜಾಕ್ ಬಂಧನ

ಮಂಗಳೂರು: ಮಂಗಳೂರಿನ ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಜಾಕ್ ಎಂಬಾತನನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಗಳೊಂದಿಗೆ ಸೇರಿ ಹತ್ಯೆಗೆ ಸಂಚು ರೂಪಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಅಬ್ದುಲ್​ ರಜಾಕ್ ಪ್ರಮುಖ ಆರೋಪಿ…

ಕರ್ನಾಟಕದಲ್ಲಿ ಥಗ್ ಲೈಫ್ ಚಿತ್ರಕ್ಕೆ ಹೇರಿದ್ದ ನಿಷೇಧ ರದ್ದುಪಡಿಸಲು ಕಮಲ್ ಹಾಸನ್ ಹೈಕೋರ್ಟ್ ಗೆ ಅರ್ಜಿ: ಪ್ರಕರಣದ ವಿಚಾರಣೆ ಜೂ.10 ಮುಂದೂಡಿಕೆ

ಬೆಂಗಳೂರು : ಕನ್ನಡ ಭಾಷೆಯನ್ನು ಅವಹೇಳನ ಮಾಡಿದ ಕಮಲ್ ಹಾಸನ್ ಗೆ ಇದೀಗ ಕರ್ನಾಟಕದಲ್ಲಿ ಪ್ರಿಭಟನೆ ಬಿಸಿ ಜೋರಾಗಿಯೇ ತಟ್ಟುತ್ತಿದೆ. ಈ ನಡುವೆ ರಾಜ್ಯದಲ್ಲಿ ಹಾಸನ್ ಅವರ ಥಗ್ ಲೈಪ್ ಸಿನಿಮಾ ಬಿಡುಗಡೆಗೆ ನಿಷೇಧ ಹೇರಿದ್ದು ಕಮಲ್ ಹಾಸನ್ ತಮ್ಮ ಇತ್ತೀಚಿನ…

ನೀವು ಮಾಡಿದ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ: ತಮಿಳು ನಟ ಕಮಲ್ ಹಾಸನ್‌ಗೆ ಹೈಕೋರ್ಟ್ ತರಾಟೆ

ಬೆಂಗಳೂರು: ನೀವು ಮಾಡಿದ ತಪ್ಪಿಗೆ ಪೊಲೀಸರು ನಿಮಗೆ ಭದ್ರತೆ ಕೊಡಬೇಕೇ ಎಂದು ಕರ್ನಾಟಕ ಹೈಕೋರ್ಟ್ ತಮಿಳು ನಟ ಕಮಲ್ ಹಾಸನ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಚಲನಚಿತ್ರ ವಾಣಿಜ್ಯ ಮಂಡಳಿ…

ಸರ್ಕಾರ ನಿರ್ದಾಕ್ಷಿಣ್ಯ ಕ್ರಮವನ್ನು ಹಿಂದೂ ಸಂಘಟನೆಗೆ ಮಾತ್ರ ಸೀಮಿತಗೊಳಿಸುತ್ತಿದೆ : ರಾಜ್ಯ ಕಾಂಗ್ರೆಸ್ ಸರ್ಕಾರ ಕರಾವಳಿ ಜಿಲ್ಲೆಗಳಲ್ಲಿ ‘ಪೊಲೀಸ್ ರಾಜ್’ ವ್ಯವಸ್ಥೆ ಜಾರಿಗೊಳಿಸಲು ಹೊರಟಿದೆ: ಮಾಜಿ ಸಚಿವ ಸುನಿಲ್ ಕುಮಾರ್ ವಾಗ್ದಾಳಿ 

ಬೆಂಗಳೂರು : ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು “ಪೊಲೀಸ್ ರಾಜ್” ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. ದ್ವೇಷ ಭಾಷಣ ನಿಯಂತ್ರಣ ನೆಪದಲ್ಲಿ…

ಮಂಡ್ಯದಲ್ಲಿ ಬೈಕಿನಿಂದ ಬಿದ್ದು ಮಗು ಸಾವನ್ನಪ್ಪಿದ ಘಟನೆಯ ಬಳಿಕ ಎಚ್ಚೆತ್ತ ಪೊಲೀಸ್​​ ಇಲಾಖೆ: ಸಕಾರಣವಿಲ್ಲದೇ ವಾಹನ ತಡೆಯುವಂತ್ತಿಲ್ಲ: ಡಿಜಿಪಿ ಕಟ್ಟುನಿಟ್ಟಿನ ಸೂಚನೆ

ಮಂಡ್ಯ: ವಾಹನ ತಪಾಸಣೆ ವೇಳೆ ಪೊಲೀಸರು ಮಾಡಿದ ಎಡವಟ್ಟಿನಿಂದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿ ಗೊರವನಹಳ್ಳಿಯ ಮೂರು ವರ್ಷದ ಬಾಲಕಿ ಬೈಕಿನಿಂದ ಬಿದ್ದು ಮೃತಪಟ್ಟ ಘಟನೆಯ ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ವಾಹನ ತಪಾಸಣೆಗೆ ಕೆಲವೊಂದು ನಿಯಮಗಳನ್ನು ಬಿಡುಗಡೆ ಮಾಡಿದೆ. ರಾಜ್ಯ…

ಇನ್ನುಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ 1 ಸಾವಿರ ರೂ. ದಂಡ

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಶುಕ್ರವಾರ ಅಧಿಸೂಚನೆ ಹೊರಹೊರಡಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ…

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4ರ ಮೀಸಲು ಮಸೂದೆಗೆ ರಾಜ್ಯಪಾಲರ ತಕರಾರು: ಮಸೂದೆಯನ್ನು ರಾಷ್ಟ್ರಪತಿಗೆ ಕಳುಹಿಸಲು ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು:ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ 4ರಷ್ಟು ಮೀಸಲಾತಿ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕದೇ ಎರಡನೇ ಬಾರಿಗೆ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ ಹಿಂದಿರುಗಿಸಿದ ಬಳಿಕ ಇದೀಗ ಸರ್ಕಾರವು ಈ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು…