Category: ರಾಜ್ಯ

ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ವರ್ಷದ ಸಂಭ್ರಮ: ರಾಮಲಲ್ಲಾಗೆ ಪಂಚಾಮೃತ ಅಭಿಷೇಕ

ಅಯೋಧ್ಯೆ:ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಮೊದಲ ವಾರ್ಷಿಕೋತ್ಸವವನ್ನು ಇಂದು ಅಯೋಧ್ಯೆಯಲ್ಲಿ ಆಚರಿಸಲಾಗುತ್ತಿದೆ. ಈ ಭವ್ಯ ಕಾರ್ಯಕ್ರಮವು ರಾಮಲಲ್ಲಾನ ಆರತಿ ಮತ್ತು ವಿಶೇಷ ಪೂಜೆಯೊಂದಿಗೆ ಪ್ರಾರಂಭವಾಯಿತು. ರಾಮಲಲ್ಲಾ ವಿಗ್ರಹವನ್ನು ಮೊದಲು ಮಂತ್ರ ಪಠಣದೊಂದಿಗೆ ಪಂಚಾಮೃತದಿಂದ ಅಭಿಷೇಕ ಮಾಡಲಾಯಿತು. ಪಂಚಾಮೃತ ಅಭಿಷೇಕದ ನಂತರ,…

2025ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿ ಪ್ರಕಟ: ಮಾ.1 ರಿಂದ 20 ರವರೆಗೆ ದ್ವಿತೀಯ ಪಿಯು ಪರೀಕ್ಷೆ- ಮಾ.21 ರಿಂದ ಏ.4 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು: 2025ನೇ ಸಾಲಿನ ಎಸ್‌ಎಸ್‌ಎ¯ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ಹಾಗೂ…

ಬಿಯರ್ ಪ್ರಿಯರಿಗೆ ಕಹಿ ಸುದ್ದಿ: ಜ. 20 ರಿಂದ ಬಿಯರ್ ದರ 10 – 50 ರೂ. ಏರಿಕೆ

ಬೆಂಗಳೂರು: ರಾಜ್ಯದ ಬಿಯರ್ ಪ್ರಿಯರಿಗೆ ಕಹಿಸುದ್ದಿ ಇದಾಗಿದ್ದು, ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬಿಯರ್ ದರ ಏರಿಕೆ ಮಾಡಿದೆ. ಇದೇ ಬರುವ ಜನವರಿ 20 ರಿಂದ ಪರಿಷ್ಕೃತ ದರ…

ಪಿಎಂ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು: ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದಲ್ಲಿ 70ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಕ್ಕೆ ಪ್ರಾರಂಭಿಸಿರುವ ಪಿಎಂ-ಆಯುಷ್ಮಾನ್ ಭಾರತ್ ಯೋಜನೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು ಹಾಕುವ ಮೂಲಕ ಬಡವರ ಅದರಲ್ಲಿಯೂ ಹಿರಿಯ…

ಅನರ್ಹರ ಬಿಪಿಎಲ್ ಕಾರ್ಡ್ ಹಂತ ಹಂತವಾಗಿ ರದ್ದು ಮಾಡಿ: ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು -ಸಿ ಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಗುರುವಾರ ಬೆಂಗಳೂರಿನ ಗೃಹ ಕಚೇರಿ…

ಸಿಎಂ ಗೃಹ ಕಚೇರಿ ಅರ್ಬನ್ ನಕ್ಸಲರ ಪಾಲಿಟ್ ಬ್ಯೂರೋ ಆಗಿ ಬದಲಾಗಿದೆ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗಾಂಧಿವಾದದಿAದ ಮಾವೋವಾದಕ್ಕೆ ಹೊರಳಿದೆ. ಫೇಸ್ ಬುಕ್ ನಲ್ಲಿ ಸರ್ಕಾರದ ನಡೆಯನ್ನು ಖಂಡಿಸಿದರೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವವರು, ಈಗ ಬಂದೂಕು ಹಿಡಿದು ಗುಂಡಿಟ್ಟು ಭಯ ಸೃಷ್ಟಿಸುವವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿ ಸಮೋಸಾ ನೀಡುತ್ತಿದೆ ಎಂದು ರಾಜ್ಯ…

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು…

ದೂರು ನೀಡಲು ಬಂದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ : ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ತುಮಕೂರು: ವ್ಯಕ್ತಿಯೊಬ್ಬನ ವಿರುದ್ಧ ವಂಚನೆ ದೂರು ನೀಡಲು ಬಂದಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಈಗಾಗಲೇ ಬಂಧಿತನಾಗಿರುವ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಇದೀಗ ಬೆನ್ನಲ್ಲೇ ಇನ್ನೋರ್ವ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ…

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ 6 ನಕ್ಸಲರು ಶರಣಾಗತಿ

ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ಮಾವೋವಾದಿ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ್ ಸಮ್ಮುಳದಲ್ಲೇ ಶರಣಾಗಿದ್ದಾರೆ. ಕಳೆದ ಹಲವು…

ನಕ್ಸಲ್ ನಾಯಕರ ಶರಣಾಗತಿ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆ: ಶರಣಾಗತಿ ಪ್ರಕ್ರಿಯೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಶಿಫ್ಟ್

ಬೆಂಗಳೂರು: ರಾಜ್ಯ ಸರ್ಕಾರ ಶರಣಾಗತರಾಗಲಿರುವ ನಕ್ಸಲರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಆರು ಜನ ನಕ್ಸಲ್ ನಾಯಕರು ಶರಣಾಗತಿಗೆ ಮುಂದಾಗಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತ ಎದುರು ಶರಣಾಗತಿಯಾಗಲು ತಯಾರಾಗಿದ್ದರು. ಆದರೆ ಶರಣಾಗತಿ ಪ್ರಕ್ರಿಯೆಯಲ್ಲಿ ದಿಢೀರ್ ಬದಲಾವಣೆ ಆಗಿದ್ದು, ಖುದ್ದು ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲೇ…