Category: ರಾಜ್ಯ

ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ: ಬಾಗಿಲಿನ ಕೀ ಮುರಿದು ಕೆನರಾ ಬ್ಯಾಂಕ್ ದೋಚಿದ ಖದೀಮರು

ವಿಜಯಪುರ: ರಾಜ್ಯದಲ್ಲಿ ಇದೀಗ ಮತ್ತೊಂದು ಬ್ಯಾಂಕ್ ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಬಸವನಬಾಗೇವಾಡಿ ತಾಲೂಕಿನ ಮನಗಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ಬ್ಯಾಂಕ್ ಬಾಗಿಲಿನ ಕೀ ಮುರಿದು ಹಾಗೂ ಕಿಟಕಿ ಸರಳು ಮುರಿದು ಒಳ ನುಗ್ಗಿದ…

ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ, ಕರ್ನಾಟಕ, ಕೇರಳದಲ್ಲಿ ಭಾರಿ ಮಳೆ: ಶಿರಾಡಿ ಘಾಟ್ ರಸ್ತೆಯ ಹಲವೆಡೆ ಭೂಕುಸಿತ

ನವದೆಹಲಿ, ಮೇ 26: ವಾಡಿಕೆಗಿಂತ ಮೊದಲೇ ಹಲವು ರಾಜ್ಯಗಳಿಗೆ ನೈಋತ್ಯ ಮುಂಗಾರು ಆಗಮನವಾಗಿದೆ. ಕರ್ನಾಟಕ, ಕೇರಳ, ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದ ಬಳಿಕ ಮಹಾರಾಷ್ಟ್ರಕ್ಕೆ ಮುಂಗಾರು ಆಗಮನವಾಗಿದೆ. ಮುಂದಿನ ಎರಡು ದಿನಗಳಲ್ಲಿ…

ಬಿಜೆಪಿಯ 18 ಶಾಸಕರ ಅಮಾನತು ಆದೇಶ ವಾಪಾಸ್: ಶಾಸಕರ ಎರಡು ತಿಂಗಳ ವನವಾಸಕ್ಕೆ ಮುಕ್ತಿ

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯ ಕಲಾಪದಿಂದ 6 ತಿಂಗಳು ಅಮಾನತು ಮಾಡಿದ್ದ ಆದೇಶವನ್ನು ಸ್ಪೀಕರ್ ಯು.ಟಿ ಖಾದರ್ ಅವರು ಹಿಂಪಡೆದಿದ್ದಾರೆ. ಇಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಈ‌ ಕುರಿತು ಅಮಾನತು ಆದೇಶವನ್ನು ಅಧಿಕೃತ ಹಿಂಪಡೆದು ಆದೇಶ ಹೊರಡಿಸಿದ್ದು, ಕಳೆದ…

ರಾಜ್ಯದಲ್ಲಿ ಮತ್ತೆ ಕೊರೊನಾ ಅಟ್ಟಹಾಸ: ಓರ್ವ ಬಲಿ, ಆ್ಯಕ್ಟಿವ್​ ಕೇಸ್​​ 38ಕ್ಕೆ ಏರಿಕೆ

ಬೆಂಗಳೂರು: ರಾಜ್ಯಕ್ಕೆ ಕೊರೊನಾ ವೈರಸ್ ಮತ್ತೆ ಒಕ್ಕರಿಸಿದೆ. ರಾಜ್ಯದಲ್ಲಿ ಶನಿವಾರ (ಮೇ.24) ಐವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 85 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ…

ಕೆ.ಸಿ.ಇಟಿ ಫಲಿತಾಂಶ: ಜ್ಞಾನಸುಧಾದ ತರುಣ್.ಎ.ಸುರಾನಾಗೆ ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕ್- 23 ವಿದ್ಯಾರ್ಥಿಗಳಿಗೆ 500ರ ಒಳಗಿನ ರ‍್ಯಾಂಕ್- 40 ವಿದ್ಯಾರ್ಥಿಗಳಿಗೆ ಇಂಜಿನಿಯರಿAಗ್‌ನಲ್ಲಿ ಸಾವಿರದೊಳಗಿನ ರ‍್ಯಾಂಕ್

ಕಾರ್ಕಳ : ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತರುಣ್ ಎ. ಸುರಾನ ಇಂಜಿನಿಯರಿAಗ್ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕನ್ನು ಪಡೆದಿರುತ್ತಾರೆ. ಸಂಸ್ಥೆಯ 40 ವಿದ್ಯಾರ್ಥಿಗಳು…

ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4 ನೇ ರ‍್ಯಾಂಕ್‌

ಕಾರ್ಕಳ: ಏಪ್ರಿಲ್ 15,16 ಮತ್ತು 17 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜು ರಾಜ್ಯ ಮಟ್ಟದ 100 ರ‍್ಯಾಂಕ್‌ನೊಳಗೆ 14 ಸ್ಥಾನ ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ…

ಕರಾವಳಿ ಸೇರಿ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​: ಮೇ 30ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಾದ್ಯಂತ ಇಂದಿನಿಂದ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಮೇ 30ರವರೆಗೂ ಭಾರಿ ಮಳೆ ಮುಂದುವರೆಯಲಿದೆ. ಮೇ 25ರಿಂದ ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದ್ದು, ರೆಡ್ ಅಲರ್ಟ್​ ಘೊಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,…

ಜೆಇಇ ಮೈನ್ (ಬಿ.ಆರ್ಕ್/ಬಿ.ಪ್ಲಾನಿಂಗ್) ಅಂತಿಮ ಫಲಿತಾಂಶ: ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ರಾಷ್ಟç ಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಅಂತಿಮ ಫಲಿತಾಂಶದಲ್ಲಿ, ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಕೆ.ಮನೋಜ್ ಕಾಮತ್ ಬಿ.ಪ್ಲಾನಿಂಗ್ ವಿಭಾಗದಲ್ಲಿ 99.9855627 ಪರ್ಸಂಟೈಲ್ ಪಡೆದು ಜನರಲ್ ವಿಭಾಗದಲ್ಲಿ 6ನೇ ಹಾಗೂ ಇ.ಡಬ್ಲು.ಎಸ್ ವರ್ಗದಲ್ಲಿ 1ನೇ…

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೋವಿಡ್: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್-19 ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದರೂ…

ಕರ್ನಾಟಕದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು: ಮೇ ತಿಂಗಳಲ್ಲಿ ಒಟ್ಟು 33 ಪ್ರಕರಣ

ಬೆಂಗಳೂರು: ಇಡೀ ಜಗತ್ತನ್ನೇ ಕಾಡಿದ್ದ ಮಹಾಮಾರಿ ಕೊರೊನಾ ವೈರಸ್ ಈಗ ಮತ್ತೆ ಆತಂಕ ಹುಟ್ಟಿಸುತ್ತಿದೆ. ಹಲವು ದೇಶಗಳಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಇದಕ್ಕೆ ಕೊರೊನಾ ರೂಪಾಂತರ ತಳಿ ಕಾರಣ ಎನ್ನಲಾಗಿದೆ. ಆದರೆ, ಕರ್ನಾಟಕದಲ್ಲೂ ಈಗ ಕೊರೊನಾ ಸೋಂಕು ನಿಧಾನಕ್ಕೆ…