ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ ಭಾರಿ ಬೇಡಿಕೆ: ಕೆಲವೇ ದಿನಗಳಲ್ಲಿ ಇತರ ಜಿಲ್ಲೆಗಳಲ್ಲೂ ಮಾರಾಟಕ್ಕೆ ಪ್ಲಾನ್
ಬೆಂಗಳೂರು: ಇತ್ತೀಚೆಗಷ್ಟೇ ಕೆಎಂಎಫ್ ಪರಿಚಯಿಸಿದ್ದ ಇಡ್ಲಿ ಹಾಗೂ ದೋಸೆ ಹಿಟ್ಟಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದ್ದು, ಕೇವಲ ಮೂರು ದಿನದಲ್ಲಿ ಬರೋಬ್ಬರಿ 2250 ಮೆಟ್ರಿಕ್ ಟನ್ ಹಿಟ್ಟು ಮಾರಾಟವಾಗಿದೆ. ಸದ್ಯ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಆರಂಭಿಸಿರುವ ದೋಸೆ ಹಿಟ್ಟಿನ ಮಾರಾಟಕ್ಕೆ ಸಖತ್ ಬೇಡಿಕೆ ಸೃಷ್ಟಿಯಾದ್ದು,…
