Category: ರಾಜ್ಯ

ನಿಟ್ಟೆ ತಾಂತ್ರಿಕ ವಿದ್ಯಾಲಯದ ಪ್ರಾಧ್ಯಾಪಕ ಅಭಿಷೇಕ್  ಎಸ್ ರಾವ್ ಅವರಿಗೆ ಡಾಕ್ಟರೇಟ್ ಪದವಿ

ಕಾರ್ಕಳ : ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇನ್ಫೋರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅಭಿಷೇಕ್ ಎಸ್. ರಾವ್ ಅವರು ‘ಡಿಸೈನ್ ಆಫ್ ಸ್ಕೋರ್ ಬೇಸ್ಡ್ ಮಾಡೆಲ್ ಫಾರ್ ಪ್ರೆಡಿಕ್ಟಿಂಗ್ ಮೋರ್ಟಾಲಿಟಿ ಇನ್ ಅಕ್ಯೂಟ್ ಫೆಬ್ರಾಯ್ಲ್ ಇಲ್ನೆಸ್…

ಸಿದ್ಧರಾಮಯ್ಯನವರೇ ಮುಂದೆಯೂ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ : ಮಾಜಿ ಸಂಸದ ಡಿಕೆ ಸುರೇಶ್ ಅಚ್ಚರಿಯ ಹೇಳಿಕೆ

ಬೆಂಗಳೂರು :ಸಿಎಂ ಬದಲಾವಣೆಯ ಚರ್ಚೆ ತೆರೆಮರೆಗೆ ಸರಿದ ಬೆನ್ನಲ್ಲೇ ಇದೀಗ ಈ ವಿಚಾರದಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಭಾರಿ ಚರ್ಚೆಯ ನಡುವೆ ಸಿಎಂ ಬದಲಾವಣೆ…

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ  ಕ್ರಿಯೇಟಿವ್‌ನ ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ :ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ(CSEET) ರವರು 03 ಮೇ, 2025 ರಲ್ಲಿ ನಡೆಸಿದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮಿಥುನಶ್ರೀ 164 ಮತ್ತು ಸುವರ್ಣ ಹರ್ಷಲ್ ವೈ 162 ಅಂಕಗಳೊಂದಿಗೆ ವಿಶಿಷ್ಟ…

ಆನ್‌ಲೈನ್ ಮೂಲಕ ಮೊಬೈಲ್ ಖರೀದಿಸಿದ ವಿದ್ಯಾರ್ಥಿಗೆ ಮೋಸ: ಅಮೆಜಾನ್ ಕಂಪನಿಗೆ ದಂಡ ವಿಧಿಸಿದ ಗ್ರಾಹಕ ಆಯೋಗ

ಧಾರವಾಡ : ಆನ್‌ಲೈನ್ ಫ್ಲಾಟ್‌ಫಾರ್ಮ್ ಮೂಲಕ ಮೊಬೈಲ್ ಬುಕ್ ಮಾಡಿದ್ದ ವಿದ್ಯಾರ್ಥಿಗೆ ಬೇರೆ ಕಂಪನಿಯ ಕಡಿಮೆ ಮೊತ್ತದ ಮೊಬೈಲ್ ಕೊಟ್ಟು ವಂಚನೆ ಮಾಡಿದ ಪ್ರಕರಣದ ಕುರಿತಂತೆ ಆನ್‌ಲೈನ್ ಮಾರಾಟ ಸಂಸ್ಥೆಯಾದ್ ಅಮೆಜಾನ್ ಕಂಪನಿಗೆ ಗ್ರಾಹಕ ಆಯೋಗವು ದಂಡ ವಿಧಿಸಿದೆ. ಹುಬ್ಬಳ್ಳಿಯ ಪ್ರತೀಕ್…

ರಾಜ್ಯದಲ್ಲಿ ಮದ್ಯದ ದರ ಮತ್ತೆ ಹೆಚ್ಚಳ: ಇಂದಿನಿಂದಲೇ ಜಾರಿಯಾಗಲಿದೆ ಪರಿಷ್ಕೃತ ದರ

ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ಮದ್ಯದ(Liquor) ದರ ಹೆಚ್ಚಳ ಮಾಡಲಾಗಿತ್ತು, ಇದೀಗ ಮತ್ತೆ ಮೂರನೇ ಬಾರಿ ದರ ಹೆಚ್ಚಳವಾಗಿದ್ದು, ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ…

ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ ಹಾಗೂ ಉಪನ್ಯಾಸಕರ ಗೌರವಧನ ಹೆಚ್ಚಳ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ…

ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ಬೆಂಗಳೂರು, ಮಂಗಳೂರು ಸೇರಿ ರಾಜ್ಯದ 6 ಕಡೆ ಅಧಿಕಾರಿಗಳ ಮನೆಗಳ ಮೇಲೆ ದಾಳಿ: ದಾಖಲೆ ಪತ್ರಗಳ ಪರಿಶೀಲನೆ

ಬೆಂಗಳೂರು: ಕರ್ನಾಟಕದಾದ್ಯಂತ ಸುಮಾರು 6 ಕಡೆಗಳಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು, ಅಧಿಕಾರಿಗಳ ಮನೆ ಮತ್ತು…

ಇನ್ಮುಂದೆ ಸರ್ಕಾರವೇ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ: ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್

ಬೆಂಗಳೂರು: ಇನ್ಮುಂದೆ ಸರ್ಕಾರವೇ 108 ಆ್ಯಂಬುಲೆನ್ಸ್ ಕಾರ್ಯ ನಿರ್ವಹಿಸುತ್ತೆ. ಯಾವುದೇ ಏಜೆನ್ಸಿ ಮೂಲಕ ಕಾರ್ಯ ನಿರ್ವಹಿಸುವುದಿಲ್ಲ ಎಂದು ಸಚಿವ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ಕುರಿತು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಗ್ಯ ಇಲಾಖೆಯಿಂದ ಈ ಮಹತ್ವದ…

ಪಾಕಿಸ್ತಾನ ಸೇನೆಯ ವಶದಲ್ಲಿದ್ದ ಬಿಎಸ್‌ಎಫ್ ಯೋಧ ಪುರ್ನಾಮ್ ಕುಮಾರ್ ಶಾ ಬಿಡುಗಡೆ

ನವದೆಹಲಿ: ಆಕಸ್ಮಿಕವಾಗಿ ಭಾರತದ ಗಡಿದಾಟಿ ಪಾಕಿಸ್ತಾನದ ನೆಲಕ್ಕೆ ಕಾಲಿಟ್ಟ ಭಾರತೀಯ ಯೋಧ ಪುರ್ನಮ್ ಕುಮಾರ್ ಶಾ ಅವರನ್ನು ಭಾರತದ ಮಾತುಕತೆಯ ಬಳಿಕ ಪಾಕಿಸ್ತಾನ ಸೇನೆಯು ಬಿಡುಗಡೆಗೊಳಿಸಿ ಭಾರತಕ್ಕೆ ಹಸ್ತಾಂತರಿಸಿದೆ. ಯುದ್ಧದ ಸನ್ನಿವೆಶದಲ್ಲಿ ಬಿಎಸ್‌ಎಫ್ ಯೋಧನ ಬಿಡುಗಡೆಯಿಂದ ಭಾರತಕ್ಕೆ ಭಾರೀ ಜಯ ಸಿಕ್ಕಂತಾಗಿದೆ.…

ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷ ಗಾದಿಗೆ ಮಾಜಿ ರೌಡಿಶೀಟರ್​ ಆಯ್ಕೆ:ಗ್ರಾಮಸ್ಥರ ವಿರೋಧ

ಮಂಗಳೂರು: ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇ ವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕವಾಗಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ದಿನೇಶ್ ಗುಂಡುರಾವ್ ಅವರ ಶಿಫಾರಸಿನ ಮೇರೆಗೆ ಈ ನೇಮಕವಾಗಿದ್ದು, ಹರೀಶ್ ಅವರ ವಿರುದ್ಧ…