ಐಇಇಇ ಕಾನ್ಫರೆನ್ಸ್ ನಲ್ಲಿ ಅತ್ಯುತ್ತಮ ಪ್ರಬಂಧ ಪ್ರಶಸ್ತಿ ಗೆದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಸಂಶೋಧಕರು
ಉಡುಪಿ: ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ) ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಂಶೋಧಕರು, ಭಾರತೀಯ ತಾಂತ್ರಿಕ ಸಂಸ್ಥೆ (IIT) ಧಾರವಾಡವು ನವೆಂಬರ್ 7ರಿಂದ 9, 2025 ರವರೆಗೆ ಆಯೋಜಿಸಿದ್ದ ಪ್ರತಿಷ್ಠಿತ ಐಇಇಇ ಇಂಜಿನಿಯರಿಂಗ್ ಇನ್ಫೊರ್ಮ್ಯಾಟಿಕ್ಸ್ ಸಮ್ಮೇಳನ (ICEI 2025)…
