ಚಂದ್ರಯಾನ-5 ಯೋಜನೆಗೆ ಕೇಂದ್ರ ಅನುಮೋದನೆ: ಇಸ್ರೋ ಅಧ್ಯಕ್ಷ ನಾರಾಯಣನ್
ನವದೆಹಲಿ: ಇಸ್ರೋದ ಮಹತ್ವದ ಯೋಜನೆಗಳಲ್ಲಿ ಒಂದಾದ ಚಂದ್ರಯಾನ-5 ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಕುರಿತು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಮಾಹಿತಿ ನೀಡಿದ್ದಾರೆ. 25 ಕೆಜಿ ತೂಕದ ರೋವರ್ ‘ಪ್ರಯಾಗ್ಯಾನ್’ ಅನ್ನು ಹೊತ್ತ ಚಂದ್ರಯಾನ-3 ಮಿಷನ್‌ಗಿಂತ ಭಿನ್ನವಾಗಿ, ಚಂದ್ರಯಾನ-5…
