ಚಂದ್ರಯಾನ 3: ಮತ್ತೆ ಚಂದಿರನ ಮೇಲೆ ಸುರಕ್ಷಿತವಾಗಿ ಇಳಿದ ವಿಕ್ರಮ್ ಲ್ಯಾಂಡರ್!
ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಮೃದುವಾಗಿ ಲ್ಯಾಂಡ್ ಆಗಿ ಚಂದ್ರಯಾನ 3 ಯಶಸ್ವಿಯಾಗಿತ್ತು. ಇದೀಗ ಮತ್ತೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಆಗಿದೆ. ವಿಕ್ರಮ್ ಲ್ಯಾಂಡರ್ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಭಾರತೀಯ…