ಇಂದು ಕಕ್ಷೆ ಬದಲಿಸಿದ ಆದಿತ್ಯ ಎಲ್1 ಮಿಷನ್: ಸೂರ್ಯನ ಕಡೆಗೆ ಮತ್ತೊಂದು ಹೆಜ್ಜೆ
ಬೆಂಗಳೂರು; ಭಾರತದ ಮೊದಲ ಸೂರ್ಯ ಮಿಷನ್ ಅಡಿಯಲ್ಲಿ ಬಾಹ್ಯಾಕಾಶಕ್ಕೆ ಕಳುಹಿಸಲಾದ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯು ನಾಲ್ಕನೇ ಕಕ್ಷೆಯ ಬದಲಾವಣೆಯನ್ನು ಪೂರ್ಣಗೊಳಿಸಿದೆ. ಇಂದು (ಸೆಪ್ಟೆಂಬರ್ 15) ಬೆಳಗಿನ ಜಾವ ಭಾರತೀಯ ಬಾಹ್ಯಾಕಾಶ ಸಂಸ್ಥೆ ಈ ಕುರಿತು ಟ್ವೀಟ್ ಮಾಡಿದೆ. ಸೂರ್ಯನನ್ನು ಅಧ್ಯಯನ…
