ಸೂರ್ಯಶಿಖಾರಿಗೆ ಮಹೂರ್ತ ಫಿಕ್ಸ್: ಸೆ.2ಕ್ಕೆ ಆದಿತ್ಯ ಎಲ್-1 ಉಡಾವಣೆ!
ಬೆಂಗಳೂರು: ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್‌ಅನ್ನು ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿAಗ್ ಮಾಡುವ ಮೂಲಕ ಜಗತ್ತಿನ ಗಮನವನ್ನು ತನ್ನತ್ತ ಸೆಳೆದಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇದೀಗ ತನ್ನ ಮುಂದಿನ ಮಿಷನ್‌ನ ಯೋಜನೆಯನ್ನು ಪ್ರಕಟಿಸಿದೆ. ಈಗಾಗಲೇ ಪ್ರಕಟವಾಗಿರುವಂತೆ ಸೂರ್ಯನನ್ನು ಅವಲೋಕನ ಮಾಡುವ ನಿಟ್ಟಿನಲ್ಲಿ…
