Category: ಉಡುಪಿ

ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ನಾಲ್ವರು ಗಂಭೀರ

ಕುಂದಾಪುರ: ಇನ್ನೋವ ಕಾರಿಗೆ ಹಿಂದಿನಿAದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಕುಂಭಾಶಿ ಸಮೀಪದ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಅಪಘಾತ ಸಂಭವಿಸಿದೆ. ಏಳು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

ಜಾಗ್ರತ ಮರಾಠಿ ಸಮಾಜ  ವತಿಯಿಂದ ಚಿಂತನ ಮಂಥನ ಸಭೆ

ಮೂಡುಬಿದಿರೆ:ಜಾಗೃತ ಮರಾಠಿ ಸಮಾಜದ ವತಿಯಿಂದ ಮೂಡುಬಿದ್ರೆಯ ಕೆಸರುಗದ್ದೆ ಸುನಂದ ಮಾಧವ ಪ್ರಭು ಕಲ್ಯಾಣ ಮಂಟಪದಲ್ಲಿ ಮರಾಠಿ ಬಾಂಧವರ ಚಿಂತನ ಮಂಥನ ಸಭೆ ನ.17ರಂದು ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮೂಡುಬಿದ್ರೆ ಕಳಸ ಬೈಲು ಮಹಮ್ಮಾಯಿ ದೇವಸ್ಥಾನದ ಅರ್ಚಕರಾದ ಕಳಸಬೈಲು ಕೂಡುಕಟ್ಟಿನ ಗುರಿಕಾರರಾದ ಅಪ್ಪು…

ಹೆಬ್ರಿಯ ಕಬ್ಬಿನಾಲೆಯಲ್ಲಿ‌ ತಡರಾತ್ರಿ ನಕ್ಸಲರ ವಿರುದ್ಧ ಕಾರ್ಯಾಚರಣೆ: ಎನ್’ಕೌಂಟರ್ ಗೆ ಮೋಸ್ಟ್ ವಾಂಟೆಡ್‌ ನಕ್ಸಲ್ ಮುಖಂಡ ವಿಕ್ರಮ್ ಗೌಡ ಬಲಿ?

ಕಾರ್ಕಳ: ಹೆಬ್ರಿ ತಾಲೂಕಿನ ಕಬ್ಬಿನಾಲೆಯ ತಿಂಗಳೆಮಕ್ಕಿ ಪೀತ್’ಬೈಲು ಎಂಬಲ್ಲಿನ ದಟ್ಟಕಾಡಿನಲ್ಲಿ ಸೋಮವಾರ ತಡರಾತ್ರಿ ANF ಪೊಲೀಸರು ಹೊಂಚುಹಾಕಿ ಓರ್ವ ನಕ್ಸಲ್ ಮುಖಂಡನನ್ನು ಹೊಡೆದುರುಳಿಸಿದೆ ಎನ್ನುವ ಮಾಹಿತಿ ಲಭಿಸಿದೆ. ಈ ಎನ್’ಕೌಂಟರ್ ನಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ…

ಈದು-ನಾರಾವಿ: ಮಹಾ ಚಂಡಿಕಾ ಯಾಗದ ಮಾಹಿತಿ ಕಚೇರಿ ಉದ್ಘಾಟನೆ

ನಾರಾವಿ: ಡಿ.22 ನಾರಾವಿಯ ಸೂರ್ಯನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಮಹಾ ಚಂಡಿಕಾ ಯಾಗವು ನಡೆಯಲಿದ್ದು, ಇದರ ಮಾಹಿತಿ ಕೇಂದ್ರದ ಉದ್ಘಾಟನೆಯು ಭಾನುವಾರ ನಡೆಯಿತು. ಜಗನ್ಮಾತೆ ಶ್ರೀದೇವಿಯು ಸ್ತ್ರೀ ಶಕ್ತಿಯ ಪರಿಚಯವನ್ನು ಸಮಸ್ತ ಬ್ರಹ್ಮಾಂಡಕ್ಕೆ ಪರಿಚಯಿಸಿ, ಮಹಿಷಾಸುರ ವಧೆಯ ಮೂಲಕ ಲೋಕಕ್ಕೆ ಸ್ತ್ರೀ…

ಕಾಂಗ್ರೆಸ್ ಹಿರಿಯ ಮುಖಂಡ,ಬಿಲ್ಲವ ಸಮಾಜದ ಮುಂದಾಳು ಡಿ.ಆರ್ ರಾಜು ನಿಧನಕ್ಕೆ ಶಾಸಕ ಸುನಿಲ್ ಕುಮಾರ್ ತೀವ್ರ ಸಂತಾಪ

ಕಾರ್ಕಳ : ಕಾಂಗ್ರೆಸ್ ಹಿರಿಯ ಮುಖಂಡ,ಬಿಲ್ಲವ ಸಮಾಜದ ಮುಂದಾಳು ಡಿ.ಆರ್ ರಾಜು ನಿಧನಕ್ಕೆ ಶಾಸಕ ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ನೇರ ನಡೆ–ನುಡಿಯ, ಸರಳ ಸಜ್ಜನಿಕೆಯ ವ್ಯಕ್ತಿ, ಅಜಾತಶತ್ರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ರಾಜ್ಯ ಉಪಾಧ್ಯಕ್ಷರು, ಕಾರ್ಕಳ…

ಮಂಗಳೂರು: 10 ಕೋಟಿ ರೂ. ವೆಚ್ಚದಲ್ಲಿ ವೆನ್‌ಲಾಕ್ ಆಸ್ಪತ್ರೆ ನವೀಕರಣ ಕಾಮಗಾರಿ: ದಿನೇಶ್ ಗುಂಡೂರಾವ್

ಮಂಗಳೂರು: ವೆನ್‌ಲಾಕ್‌ನಲ್ಲಿ ಅಗತ್ಯ ಹೊಸ ಕಟ್ಟಡಗಳೊಂದಿಗೆ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಜನವರಿಯೊಳಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಲೇಡಿಗೋಶನ್ ಆಸ್ಪತ್ರೆಯ…

ಕಾರ್ಕಳ :ಕಾಂಗ್ರೆಸ್ ಮುಖಂಡ ಡಿ ಆರ್ ರಾಜು ಹೃದಯಘಾತದಿಂದ ನಿಧನ

ಕಾರ್ಕಳ: ಕಾರ್ಕಳ ಕಾಂಗ್ರೆಸ್ ಮುಖಂಡ ಬಿಲ್ಲವ ಸಂಘದ ಅಧ್ಯಕ್ಷರಾದ ಡಿ ಆರ್ ರಾಜು (64) ಅವರು ಹೃದಯಘಾತದಿಂದ ಭಾನುವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಹಾಗೂ ರಶ್ಮಿ ಕನ್ಸ್ಟ್ರಕ್ಷನ್ಸ್ ನ ಮಾಲೀಕರಾಗಿದ್ದ ಡಿ…

ಉಡುಪಿ ಹಿಟ್ ಆ್ಯಂಡ್ ರನ್ ಪ್ರಕರಣ: ಕಾಂಗ್ರೆಸ್ ಮುಖಂಡನ ಪುತ್ರ ಪ್ರಜ್ವಲ್ ಶೆಟ್ಟಿ ಬಂಧನ: ಠಾಣೆ ಬೇಲ್ ಮೇಲೆ ಬಿಡುಗಡೆ

ಉಡುಪಿ: ಕಾಪು ತಾಲೂಕಿನ ಬೆಳಪುವಿನಲ್ಲಿ ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬAಧಿಸಿದAತೆ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಪೊಲೀಸರು ಬಂಧಿಸಿ, ಠಾಣೆ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ. ನವೆಂಬರ್. 11 ರಂದು ಮುಂಜಾನೆ 5…

ನಿವೃತ್ತ ಶಿಕ್ಷಕನ ಪೆನ್ಶನ್ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಉಡುಪಿ ಖಜಾನೆಯ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು ಕಳೆದ…

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಜಂಟಿ ವಾರ್ಷಿಕ ಕ್ರೀಡಾಕೂಟ

ಮಣಿಪಾಲ: ಶಿಕ್ಷಣ ಮತ್ತು ಕ್ರೀಡೆಗೆ ಸಮಾನ ಆದ್ಯತೆ ನೀಡಬೇಕು. ಕ್ರೀಡೆ ನಮ್ಮನ್ನು ದುಶ್ಚಟಗಳಿಂದ ದೂರವಿರಿಸುತ್ತದೆ. ಕ್ರೀಡೆಗೆ ಸರ್ಕಾರ ಕೂಡ ಗಮನ ನೀಡುತ್ತಿರುವುದರಿಂದ ಕ್ರೀಡಾ ಮೀಸಲಾತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು…