ಕಾರ್ಕಳ ಜ್ಞಾನಸುಧಾದಲ್ಲಿ ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ: ಕಾರ್ಕಳ ಜ್ಞಾನಸುಧಾ ಬಾಲಕಿಯರ ಹಾಗೂ ನಿಟ್ಟೆ ಬಾಲಕರ ತಂಡ ಪ್ರಥಮ
ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಹಾಗೂ…
