Category: ಉಡುಪಿ

ಉಡುಪಿ: ಕಲುಷಿತ’ ನೀರು ಸೇವಿಸಿ 1 ಸಾವಿರಕ್ಕೂ ಅಧಿಕ ಜನ ಅಸ್ವಸ್ಥ:ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ಘಟನೆ

ಉಡುಪಿ : ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದು, ಇಡೀ‌ ಪ್ರದೇಶದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,…

ವಿಧಾನ ಪರಿಷತ್‌ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್‌ ಕುಮಾರ್‌ ನಾಮಪತ್ರ ಸಲ್ಲಿಕೆ

ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್‌ ಕುಮಾರ್‌ ಪುತ್ತೂರು ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ…

ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರದಿಂದ 6ನೇ ಗ್ಯಾರಂಟಿ ಭಾಗ್ಯ: ಬಡವರ ಬಿಪಿಎಲ್‌ ಪಡಿತರ ಚೀಟಿ ರದ್ಧತಿ ಭಾಗ್ಯ: ಶಾಸಕ ವಿ ಸುನಿಲ್‌ ಕುಮಾರ್‌

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯನವರ ಸರ್ಕಾರ ದಿವಾಳಿಯಾಗಿದ್ದು, ತನ್ನ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ರಾಜ್ಯ ಆರ್ಥಿಕತೆಯು ಪಾತಾಳಕ್ಕೆ ಇಳಿದಿದೆ. ಇದನ್ನು ಸರಿಪಡಿಸಲು ಸಾಧ್ಯವಾಗದೇ ಗ್ಯಾರಂಟಿಗಳನ್ನು ಕೂಡ ನೀಡಲಾಗದೇ ಇದೀಗ ಸರ್ಕಾರವು ಬಡವರ ಬಿಪಿಎಲ್ ಪಡಿತರ ಚೀಟಿ ರದ್ದತಿಗೆ ಮುಂದಾಗಿದೆ. ರಾಜ್ಯದ…

ಮಡಾ ಸೈಟ್ ಹಿಂತಿರುಗಿಸಿ ಸಿಎಂ ಪತ್ನಿ ರಾಜಧರ್ಮ ಪಾಲಿಸಿದ್ದಾರೆ:ವಿಪಕ್ಷಗಳು ಸೋಲಿನ ಭಯದ ಶರಣಾಗತಿ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ:ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್

ಕಾರ್ಕಳ,:ಮುಡಾ ನಿವೇಶನಗಳನ್ನು ಪಡೆದಿದ್ದ ಸಿಎಂ ಪತ್ನಿ ಪಾರ್ವತಿ ಅವರು ಎಲ್ಲಾ ಸೈಟುಗಳನ್ನು ಹಿಂದಿರುಗಿಸುವ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರ ಪತ್ನಿಯಾಗಿ ರಾಜಧರ್ಮವನ್ನು ಎತ್ತಿ ಹಿಡಿದಿದ್ದಾರೆ. ಇದನ್ನು ವಿಪಕ್ಷಗಳು ಸೋಲಿನ ಭಯದಿಂದ ಶರಣಾಗತಿ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್…

ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ: ಘಟಾನುಘಟಿ ಟಿಕೆಟ್ ಆಕಾಂಕ್ಷೆಗಳಿಗೆ ಹಿನ್ನಡೆ

ಮಂಗಳೂರು : ರಾಜ್ಯ ವಿಧಾನ ಪರಿಷತ್‌ನ ದ.ಕ. ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ಅ.21ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ರಾಜು ಪೂಜಾರಿ ಅವರಿಗೆ ಟಿಕೆಟ್ ನೀಡಿದೆ. ಬೈಂದೂರಿನ ರಾಜು ಪೂಜಾರಿ, ಉಡುಪಿಯ ಉದಯ ಶೆಟ್ಟಿ ಮುನಿಯಾಲು, ಕಾರ್ಕಳದ ಡಿ.ಆರ್.ರಾಜು, ಉಡುಪಿಯ…

ಕಾರ್ಕಳ ಟೈಗರ್ಸ್ ವತಿಯಿಂದ ಅ.4 ಹಾಗೂ 5ರಂದು ಪಿಲಿರಂಗ್ ದೈಸಿರ ವಿಶೇಷ ಹುಲಿ ಕುಣಿತ: ರಂಗೇರಲಿದೆ ಹುಲಿಗಳ‌ ಅಬ್ಬರ!

ಕಾರ್ಕಳ:ನವರಾತ್ರಿ ಬಂತೆಂದರೆ ಸಾಕು ತುಳುನಾಡಿನ ಎಲ್ಲೆಡೆ ಹುಲಿಗಳ ಅಬ್ಬರ.ಅದರಲ್ಲೂ ಕರಾವಳಿಯಲ್ಲಿ ಹುಲಿ ಕುಣಿತಕ್ಕೆ ವಿಶೇಷ ಸ್ಥಾನವಿದೆ. ಯಕ್ಷಗಾನ ಕಲೆಯಂತೆ ಹುಲಿವೇಷವೂ ಕೂಡ ಕರಾವಳಿಗರ ಅಚ್ಚುಮೆಚ್ಚಿನ ಕಲೆಯಾಗಿದೆ.ಅಬ್ಬರದ ಚಂಡೆಯ ಸದ್ದಿಗೆ ಹೆಜ್ಹೆಹಾಕುವ ವಿವಿಧ ಕಲಾತಂಡಗಳ ಹುಲಿ ವೇಷಧಾರಿಗಳು ಈ ಮೂಲಕ ದೇವರ ಸೇವೆ…

ಕಾರ್ಕಳ ಎಸ್’ವಿಟಿ ಮಹಿಳಾ ಕಾಲೇಜಿನಲ್ಲಿ ಗಾಂಧಿ ಜಯಂತಿ,ಸ್ವಚ್ಚತಾ ಕಾರ್ಯಕ್ರಮ

ಕಾರ್ಕಳ: ಗಾಂಧೀಜಿಯವರು ಕಂಡ ಕನಸು ರಾಮ ರಾಜ್ಯ. ನನಸು ಮಾಡುವುದು ಯುವ ಜನತೆಯ ಜವಾಬ್ದಾರಿ. ಗಾಂಧೀಜಿಯವರು ‘ ಸತ್ಯಮೇವ ಜಯತೆ ‘ ಎಂಬ ತತ್ವದಂತೆ ಬಾಳಿದವರು, ಮಹಾನ್ ಸಾಧನೆಗೈದ ಮಹಾತ್ಮರು. ಅವರ ದೇಶಭಕ್ತಿ ನಮಗೆಲ್ಲ ಮಾದರಿ ಎಂದು ಶಿವ ಅಡ್ವಟೈಸರ್ಸ್ ಸಂಸ್ಥೆಯ…

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಉಚಿತ ಹೃದ್ರೋಗ ತಪಾಸಣೆ ಶಿಬಿರ

ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇದರ ಸಹಯೋಗದಲ್ಲಿ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಉಚಿತ ಹ್ರದ್ರೋಗ ತಪಾಸಣೆ ಶಿಬಿರವು ಅ.2 ರಂದು ಕಾರ್ಕಳದ ಪೆರ್ವಾಜೆ ಸರಕಾರಿ ಮಾದರಿ ಹಿರಿಯ…

ಕ್ವಿಜ್‌ನಲ್ಲಿ ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಉಡುಪಿ: ಅಂತಾರಾಷ್ಟ್ರೀಯ ಹೃದಯ ದಿನಾಚರಣೆಯ ಅಂಗವಾಗಿ ಆದರ್ಶ ಸಮೂಹ ಸಂಸ್ಥೆಗಳು ಮತ್ತು ಆದರ್ಶ ಆಸ್ಪತ್ರೆ ಉಡುಪಿ ಇವರ ಆಶ್ರಯದಲ್ಲಿ ನಡೆದ ಕ್ವಿಜ್‌ನಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅನಮಯ ಯೋಗೀಶ್ ದಿವಾಕರ್ ಮತ್ತು…

ಉಡುಪಿ ಎಪಿಎಂಸಿಯಲ್ಲಿ ನಿಷೇಧಿತ ಚೀನಿ ಬೆಳ್ಳುಳ್ಳಿ ಮಾರಾಟ:  ಅಧಿಕಾರಿಗಳಿಂದ ದಾಳಿ, 12 ಟನ್ ಬೆಳ್ಳುಳ್ಳಿ ವಶಕ್ಕೆ

ಉಡುಪಿ : ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಯಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಮಾರಾಟ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ರಾಸಾಯನಿಕ ಮಿಶ್ರಿತ ಚೀನಾ ಬೆಳ್ಳುಳ್ಳಿ ಮಾರಾಟ ಮಾಡಲಾಗುತ್ತಿದೆ ಎಂಬ…