Category: ಉಡುಪಿ

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಅಚ್ಚರಿಯ ಆಯ್ಕೆ

ಮಂಗಳೂರು: ಹಾಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಟಿಯಾಡಿ ಅವರನ್ನು ಅಚ್ಚರಿಯೆಂಬಂತೆ ಘೋಷಣೆ ಮಾಡಲಾಗಿದೆ. ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿ ಮಿಂಚಿದ ಇವರು ಪರಿವಾರ ಸಂಘಟನೆಯಲ್ಲಿ…

ಮಂಗಳೂರು : ಫಲ್ಗುಣಿ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕರ ಮೃತದೇಹ ಪತ್ತೆ

ಮಂಗಳೂರು : ಮರವೂರಿನ ಫಲ್ಗುಣಿ ನದಿಯಲ್ಲಿ ಈಜಲು ತೆರಳಿ ನೀರುಪಾಲಾಗಿದ್ದ ಇಬ್ಬರು ಯುವಕರ ಮೃತದೇಹವು ಪತ್ತೆಯಾಗಿದೆ. ಸೆ.29ರ ಭಾನುವಾರ ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆಗೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಉರ್ವಸ್ಟೋರಿನ ಅನೀಶ್…

ಕುಂದಾಪುರ: ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಟಿಪ್ಪ‌ರ್ ಡಿಕ್ಕಿ : ಸ್ಥಳದಲ್ಲೇ ಉಸಿರು ಚೆಲ್ಲಿದ ಬಿಎಸ್ಸಿ ವಿದ್ಯಾರ್ಥಿ

ಕುಂದಾಪುರ: ಕಾಲೇಜ್ ಮುಗಿಸಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪ‌ರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ಇಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು…

ಚಲಿಸುತ್ತಿದ್ದ ಬಸ್ಸಿನಲ್ಲೇ ಯುವತಿಗೆ ಹಠಾತ್ ಎದೆನೋವು: ಬಸ್ಸನ್ನು ಆಸ್ಪತ್ರೆಗೆ ಒಯ್ದು ಯುವತಿಯ ಪ್ರಾಣ ಉಳಿಸಿದ ಚಾಲಕ!

ಹೆಬ್ರಿ:ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಬಸ್ ಚಾಲಕ ಪ್ರಯಾಣಿಕರಿದ್ದ ಬಸ್ಸನ್ನೇ ಆಸ್ಪತ್ರೆಗೆ ಒಯ್ದು ಯುವತಿಯ ಜೀವ ಉಳಿಸಿ ಮಾನವೀಯತೆ ಮರೆದ ಪ್ರಸಂಗ ಹೆಬ್ರಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಶಿವಮೊಗ್ಗದಿಂದ ಉಡುಪಿಯತ್ತ ಬರುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುರಕ್ಷಾ…

ಉಡುಪಿ :ಸರಕಾರಿ ವಸತಿ ಸಮುಚ್ಚಯದಲ್ಲಿ ಸರಣಿ ಕಳ್ಳತನ- ಆರು ಮನೆಗೆ ನುಗ್ಗಿದ ಕಳ್ಳರು : ಲಕ್ಷಾಂತರ ಮೌಲ್ಯದ ಚಿನ್ನಾಭರಣ ನಗದು ದೋಚಿ ಪರಾರಿ

ಉಡುಪಿ : ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಸರಕಾರಿ ಸಮುಚ್ಚಯಕ್ಕೆ ಕಳ್ಳರು ನುಗ್ಗಿ ಅಪಾರ ಪ್ರಮಾಣ ನಗ ನಗದು ಕಳ್ಳತನ ಮಾಡಿರುವ ಘಟನೆ ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ನಡೆದಿದೆ. ಉಡುಪಿ ನಗರದ ಮಿಷನ್ ಕಂಪೌಂಡ್ ಬಳಿ ಇರುವ ಸರಕಾರಿ ನೌಕರರ…

ಕಾರ್ಕಳ: ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ರೂ ಮೌಲ್ಯದ ಶೇರು ಮಾರಾಟ: ವಂಚಿಸಿದ ಸೋದರ ಸಂಬಂಧಿ ವಿರುದ್ಧ ಪ್ರಕರಣ ದಾಖಲು

ಕಾರ್ಕಳ : ಮೃತ ವ್ಯಕ್ತಿಯೊಬ್ಬರ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಮೆರಿಕದಲ್ಲಿ ನೆಲೆಸಿರುವ ಲಲಿತಾ ರಾವ್‌ ಅವರ ಪತಿ ಅಶೋಕ್‌ ಕಾರ್ಕಳದಲ್ಲಿ…

ಮೋಸ್ಟ್ ವಾಂಟೆಡ್‌ ನಕ್ಸಲ್ ವಿಕ್ರಮ್ ಗೌಡ ಸಹಿತ 6 ಜನ ನಕ್ಸಲೀಯರು ಶರಣಾಗತಿಗೆ ಸಿದ್ಧತೆ:ಸಂಘರ್ಷದಿಂದ ಶಾಂತಿಯತ್ತ ಪಶ್ಚಿಮ ಘಟ್ಟದ ತಪ್ಪಲು

ವಿಶೇಷ ವರದಿ: Krishna M Naik ಕಾರ್ಕಳ:ಕಳೆದ ಎರಡು ದಶಕಗಳಿಂದ ಕೇರಳ ಹಾಗೂ ಕರ್ನಾಟಕ ಸರ್ಕಾರಗಳು ಹಾಗೂ ಪೊಲೀಸ್ ಇಲಾಖೆಯ ನಿದ್ದೆಗೆಡಿಸಿದ್ದ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಮ್ ಗೌಡ ಸಹಿತ 6 ಮಂದಿ ನಕ್ಸಲರು ಶರಣಾಗತಿಗೆ…

ಉಡುಪಿ : ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ ಇನ್ನಿಲ್ಲ

ಉಡುಪಿ : ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್(58) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ಒಂದು ವಾರಗಳಿಂದ ಕಿಡ್ನಿ ವೈಫಲ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುರುದತ್ ಕಾಮತ್ ಅವರು ಇಂದು ಇಹಲೋಕ ತ್ಯಜಿಸಿದರು.…

ಉಡುಪಿ:ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಇಂದು ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್‌ನಲ್ಲಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ…

ಸಿಎಂ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ಸುಳ್ಳು ಆರೋಪ ಹೊರಿಸಿ ಪಕ್ಷದಲ್ಲಿ ಗೊಂದಲ ಸೃಷ್ಟಿಸುವ ಹುನ್ನಾರ: ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್

ಕಾರ್ಕಳ : ಸಾಮಾಜಿಕ ನ್ಯಾಯದ ಹರಿಕಾರ ಸಿದ್ಧರಾಮಯ್ಯನವರ ತೇಜೋವಧೆ ಮಾಡಿ ರಾಜ್ಯದ ಕಾಂಗ್ರೆಸ್ ಪಕ್ಷದ ಸರಕಾರವನ್ನು ಅತಂತ್ರಗೊಳಿಸುವ ಬಿಜೆಪಿಯ ಪರಂಪರಾನುಗತ ಅಧಿಕಾರ ದಾಹದ ಷಢ್ಯಂತ್ರಕ್ಕೆ ಮುಡಾ ಪ್ರಕರಣ ಸಾಕ್ಷಿಯಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಬಿಜೆಪಿ…