Category: ಉಡುಪಿ

ಮಿಜಾರು: ಕೃಷಿ ಭೂಮಿಯಲ್ಲಿ ತ್ಯಾಜ್ಯ ಎಸೆದು ನೀರಿನ ಪೈಪ್ ಹಾಳುಗೆಡವಿ ಅಸಭ್ಯ ವರ್ತನೆ: DBL ಸಿಬ್ಬಂದಿ ಕಾರ್ಯವೈಖರಿಗೆ ಆಕ್ರೋಶ

ಕಾರ್ಕಳ : NH169 (ಮಂಗಳೂರಿನಿಂದ ಸಾಣೂರಿನವರೆಗೆ) ಕಾಮಗಾರಿ ನಿರ್ವಹಿಸುವ ವೇಳೆ DBL ಕಂಪನಿಯ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸ್ಥಳೀಯರು ಕಾಮಗಾರಿಯ ಲೋಪದೋಷಗಳ ಬಗ್ಗೆ ತಿಳಿಸಿದಾಗ ಅವರು ದುರಹಂಕಾರದಿಂದ ವರ್ತಿಸುತ್ತಿದ್ದಾರೆ ಎಂದು ಸಾಣೂರಿನ ಬ್ರಿಜೇಶ್ ಕುಮಾರ್ ಶೆಟ್ಟಿ ಆರೋಪಿಸಿದ್ದಾರೆ. ಅಲ್ಲದೆ ನನ್ನ…

ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, Anupam Agarwal Ips ಈ ನಕಲಿ ಖಾತೆಯಿಂದ ಬರುವ ಫ್ರೆಂಡ್ಸ್ ಮನವಿ…

ಅಜೆಕಾರು: ಪ್ರಿಯಕರನ ಜತೆ ಸೇರಿ ಗಂಡನ ಕೊಲೆಗೈದ ಪತ್ನಿ: ಬಂಧಿತ ಆರೋಪಿಗಳು 3 ದಿನ ಪೊಲೀಸ್ ಕಸ್ಟಡಿಗೆ

ಕಾರ್ಕಳ: ಪ್ರಿಯಕರನ ಜತೆ ಸೇರಿ ಪತ್ನಿಯೇ ತನ್ನ ಪತಿಯನ್ನು ಉಸಿರುಗಟ್ಟಿಸಿ ಕೊಲೆಗೈದ ಪ್ರಕರಣದ ಆರೋಪಿಗಳಾದ ಅಜೆಕಾರು ನಿವಾಸಿ ಪ್ರತಿಮಾ ಹಾಗೂ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ದಿಲೀಪ್ ಹೆಗ್ಡೆಯನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸಿದ ಬಳಿಕ ಸ್ಥಳ ಮಹಜರು ನಡೆಸಿದ…

ಅ.29ರಂದು ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಬೃಹತ್ ಪ್ರತಿಭಟನೆ:ಇಂದ್ರಾಳಿ ಸೇತುವೆ ಹೋರಾಟ ಸಮಿತಿ

ಉಡುಪಿ: ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬವನ್ನು ವಿರೋಧಿಸಿ ಇಂದ್ರಾಳಿ ಸೇತುವೆ ಹೋರಾಟ ಸಮಿತಿ ಇದೇ ಅ. 29ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಇಂದ್ರಾಳಿ ಸೇತುವೆ ಹೋರಾಟ ಸಮಿತಿಯ ಸಂಚಾಲಕ ಅಮೃತ್ ಶೆಣೈ ಹೇಳಿದರು. ಉಡುಪಿಯ ಡಯಾನ ಹೊಟೇಲಿನಲ್ಲಿ ಶುಕ್ರವಾರ…

ಉಡುಪಿ ಪೊಲೀಸರ ಕಾರ್ಯಾಚರಣೆ :ಕಳವಾದ 30ಕ್ಕೂ ಅಧಿಕ ಮೊಬೈಲ್ ಗಳು ವಾರಸುದಾರರಿಗೆ ಹಸ್ತಾಂತರ

ಉಡುಪಿ: ನಗರ ಠಾಣಾ ವ್ಯಾಪ್ತಿಯಲ್ಲಿ ಕಳವಾದ ಸುಮಾರು 30ಕ್ಕೂ ಅಧಿಕ ಮೊಬೈಲ್ ಫೋನ್‌ಗಳನ್ನು ಇಂದು ನಗರ ಠಾಣೆಯಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಮಾತನಾಡಿ, ಮೊಬೈಲ್ ಕಳವಾದರೆ ಅದನ್ನು ಪತ್ತೆ ಹಚ್ಚುವ ಅತ್ಯಾಧುನಿಕ ತಂತ್ರಜ್ಞಾನವನ್ನು ಇಲಾಖೆ…

ಜ್ಞಾನಸುಧಾದ ಗಣೇಶ್ ಪ್ರಸಾದ್ ಕೊಡಿಬೆಟ್ಟು ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಉಡುಪಿ: ಜ್ಞಾನಸುಧಾ ಪದವಿ ಪೂರ್ವ ಕಾಲೇಜು ನಾಗಬನ ಕ್ಯಾಂಪಸ್‌ನ ಜೀವಶಾಸ್ತç ಉಪನ್ಯಾಸಕ ಕೊಡಿಬೆಟ್ಟು ಗಣೇಶ್ ಪ್ರಸಾದ್ ಇವರಿಗೆ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ(ರಿ.) ಬೆಂಗಳೂರು, ಇವರು ಕೊಡಮಾಡುವ ರಾಜ್ಯಮಟ್ಟದ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಶೈಕ್ಷಣಿಕ…

ಅಜೆಕಾರು: ಯುವಕನ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸ್ಫೋಟಕ ತಿರುವು: ಪತ್ನಿಯ ಪರಸಂಗದಾಟಕ್ಕೆ ಬಲಿಯಾದ ಪತಿ: ಪತ್ನಿ ಹಾಗೂ ಪ್ರಿಯಕರನ ಬಂಧನ 

ಕಾರ್ಕಳ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮರ್ಣೆ ಗ್ರಾಮದ ಅಜೆಕಾರಿನ‌ ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಮನೆಗೆ ಕರೆತಂದ ರಾತ್ರಿಯೇ ಮೃತಪಟ್ಟ ಪ್ರಕರಣದ ಕುರಿತು ಸಂಬಂಧಿಕರಲ್ಲಿ ಸಾವಿನ ಕುರಿತು ಅನುಮಾನ ವ್ಯಕ್ತವಾಗಿತ್ತು.ಈ ಪ್ರಕರಣದ ತನಿಖೆ ನಡೆಸುವಂತೆ ಯುವಕನ…

 ಬೈಂದೂರು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಪ್ರಕರಣ : ಆಲೂರಿನ ಪಿಸ್ತೂಲ್ ಗ್ಯಾಂಗ್ ಅಂದರ್!

ಕುಂದಾಪುರ: ಮನೆಯ ಸಮೀಪದ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ಮಾರಕಾಯುಧಗಳೊಂದಿಗೆ ಬಂದ ದುಷ್ಕರ್ಮಿಗಳ ತಂಡವೊಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು‌ ಮತ್ತವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸಚಿನ್ ಆಲೂರು, ಶರತ್…

ನೇರ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ EMWI ಮಾರ್ಕೆಟಿಂಗ್ ಕಂಪೆನಿ 2025ಕ್ಕೆ ರಾಜ್ಯದ ನಂಬರ್ ವನ್ ಸ್ಥಾನಕ್ಕೆ

ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಣ ಮುಗಿಸಿ ಹೊರಬರುತ್ತಿರುವವರ ಯುವಕ ಯುವತಿಯರಿಗೆ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತಿರುವ ನೇರ ಮಾರುಕಟ್ಟೆ ಕಂಪೆನಿಗಳು ಭಾರತದಲ್ಲಿ ಅತೀವೇಗವಾಗಿ ಬೆಳೆಯುತ್ತಿವೆ. ಇಂತಹ ಹಲವಾರು ಕಂಪೆನಿಗಳ ಪೈಕಿ ಕರ್ನಾಟಕದ EMWI marketing Company (OPC)Pvt Ltd ಕಳೆದ ಹಲವಾರು ವರ್ಷಗಳಿಂದ ಸಾವಿರಾರು…

ದಕ್ಷಿಣಕನ್ನಡ: ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಗೆಲುವು

ಮಂಗಳೂರು : ಹಾಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ…