Category: ಉಡುಪಿ

ಮಣಿಪಾಲ: ವಸತಿ ನಿಲಯದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣ: ಆರೋಪಿ ನವೀನ್ ನಾಯ್ಕ್ ಪೊಲೀಸ್ ವಶಕ್ಕೆ

ಉಡುಪಿ: ಅನಂತನಗರದ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಅಕ್ರಮ ಪ್ರವೇಶಿಸಿ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಸ್ಥಳೀಯ ನಿವಾಸಿ ನವೀನ್ ನಾಯ್ಕ್ (25) ಎಂದು ಗುರುತಿಸಲಾಗಿದೆ. ಈತ ಸೆ.1ರಂದು…

ಅಮೃತ ಭಾರತಿ ಶಿಕ್ಷಕ ಮಹೇಶ ಹೈಕಾಡಿ ಇವರಿಗೆ ಉಡುಪಿ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ

ಕಾರ್ಕಳ : ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಕಾರ , ಸಂಸ್ಕೃತಿಯ ತಳಹದಿಯ ಮೇಲೆ ಭಾರತೀಯ ಚಿಂತನೆವುಳ್ಳ ಶಿಕ್ಷಣವನ್ನು ನೀಡುತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡುತ್ತ ಹೆಸರುವಾಸಿಯಾಗಿರುವ ಹೆಬ್ರಿಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ಆಂಗ್ಲ ಮಾಧ್ಯಮ ಪ್ರೌಢಶಾಲೆ…

ಉಡುಪಿ ಜ್ಞಾನಸುಧಾದ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಉಡುಪಿ: ಶಾಲಾ ಶಿಕ್ಷಣ ಇಲಾಖೆ ಉಡುಪಿ ವಲಯ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಉಡುಪಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ಯ…

ಜಯಕರ್ ಶೆಟ್ಟಿ ಇಂದ್ರಾಳಿ ಅವರಿಗೆ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024”

ಉಡುಪಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ನೀಡುವ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024” ನ್ನು ಈ ವರ್ಷ ಕನ್ನಡ ನಾಡು- ನುಡಿ – ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ…

ಗಣೇಶ ಹಬ್ಬ ಆಚರಣೆಯ ಹಿನ್ನೆಲೆ: ಜಿಲ್ಲೆಯಾದ್ಯಾoತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಉಡುಪಿ: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆಯು ನಡೆಯುವ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ…

ಚೆಕ್ ಬೌನ್ಸ್ ಪ್ರಕರಣ : ಆರೋಪಿ ದೋಷಮುಕ್ತಗೊಳಿಸಿ ನ್ಯಾಯಾಲಯ ಆದೇಶ

ಕಾರ್ಕಳ : ಕಾರ್ಕಳದ ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರದ ಶ್ರೀನಿವಾಸ ಎಂಬವರು ಕೈ ಸಾಲ ಮರು ಪಾವತಿಯಾಗಿ ನೀಡಿರುವ 10 ಲಕ್ಷ ರೂ. ಮೊತ್ತದ ಚೆಕ್‌ನ್ನು ಬ್ಯಾಂಕಿಗೆ ನಗದೀಕರಣಕ್ಕಾಗಿ ಹಾಜರುಪಡಿಸಿದಾಗ ಚೆಕ್ ಅಮಾನ್ಯಗೊಂಡಿರುವುದಾಗಿ ಆರೋಪಿಸಿ ಬೆಳ್ತಂಗಡಿ ಹಿರಿಯ ಸಿವಿಲ್ ಜಡ್ಜ್ ನ್ಯಾಯಾಧೀಶರು ಹಾಗೂ…

ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಕ್ಕೆ ವ್ಯಾಪಕ ಬಂದೋಬಸ್ತ್: ಉಡುಪಿ ಎಸ್ಪಿ ಡಾ. ಅರುಣ್

ಉಡುಪಿ: ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದ್ದು, ಎಲ್ಲ ಠಾಣೆ ವ್ಯಾಪ್ತಿಗಳಲ್ಲಿ ಶಾಂತಿ ಸಭೆಗಳನ್ನು ಆಯೋಜನೆ ಮಾಡಿದ್ದೇವೆ ಎಂದು ಉಡುಪಿ ಎಸ್ಪಿ ಡಾ.ಅರುಣ್ ಕುಮಾರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೂರ್ತಿ ಪ್ರತಿಷ್ಠಾಪನೆಗೂ…

ಕಲ್ಯಾಣಪುರ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ, ಗುರುವಂದನೆ ಕಾರ್ಯಕ್ರಮ

ಉಡುಪಿ: ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ “ಕ್ರಿಯೇಟಿವ್ ಗುರುದೇವೋಭವ” ಕಾರ್ಯಕ್ರಮ ನೆರವೇರಿತು. ಉಡುಪಿ ಪರಿಸರದಲ್ಲಿ ಹಲವಾರು ವರ್ಷಗಳಿಂದ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಡಾನಿಡಿಯೂರಿನ ದಿನಕರ್…

ಉಡುಪಿ ಜಿಲ್ಲಾ ಸಮಾವೇಶ -2024: ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

ಉಡುಪಿ : ಸೇವಾಭಾರತಿ ಕನ್ಯಾಡಿ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಕಾರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ 3 ದಿನಗಳ…

ಉಡುಪಿ ಜ್ಞಾನಸುಧಾ ಪ.ಪೂ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ- ಪ್ರತೀ ವಿದ್ಯಾರ್ಥಿಯಲ್ಲೂ ಅಪರಿಮಿತ ಶಕ್ತಿ ಅಡಗಿರುತ್ತದೆ : ರವಿಶಂಕರ್ ರಾವ್ ಕುಂದಾರು

ಉಡುಪಿ: ಪ್ರಾಥಮಿಕ ಶಾಲೆಯ ಶಿಕ್ಷಕರುಗಳು ನಮ್ಮ ಮನಃಪಟಲದಲ್ಲಿ ಸದಾ ಕಾಲ ನೆಲೆಸಿರುತ್ತಾರೆ. ಶಿಕ್ಷಕರುಗಳು ವಿದ್ಯಾರ್ಥಿಗಳ ಪಾಲಿಗೆ ಮಾದರಿ ವ್ಯಕ್ತಿತ್ವಗಳಾಗಬೇಕು ಆಗ ಮಾತ್ರ ಅವರನ್ನು ತಿದ್ದಿ ತೀಡಲು ಸಾಧ್ಯವಾಗುವುದು. ಪ್ರತೀ ವಿದ್ಯಾರ್ಥಿಯಲ್ಲೂ ಅಪರಿಮಿತ ಶಕ್ತಿ ಅಡಗಿರುತ್ತದೆ ಅದನ್ನು ಗುರುತಿಸುವ ಶ್ರೇಷ್ಠ ಕಾರ್ಯ ಶಿಕ್ಷಕರದ್ದು.…