ಉಡುಪಿ : ಅಪಾರ್ಟ್‌ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವು
ಉಡುಪಿ: ಅಪಾರ್ಟ್‌ಮೆಂಟ್ ವೊಂದರ 14ನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ (ಫೆ.25) ಮಧ್ಯಾಹ್ನ ನಡೆದಿದೆ. ಮೃತ ದುರ್ದೈವಿಯನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ. ಉಡುಪಿಯ ಬ್ರಹ್ಮಗಿರಿ ಸಮೀಪದ ಡಾ। ಜಿ. ಶಂಕರ್ ರಸ್ತೆಯಲ್ಲಿರುವ ಗ್ರಾಸ್ಲ್ಯಾಂಡ್ ಅಪಾರ್ಟ್ಮೆಂಟ್ ನಲ್ಲಿ ಈ…
