ಜನರ ಬದುಕನ್ನು ಕಸಿದು ಕಸ್ತೂರಿರಂಗನ್ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ: ಜನರನ್ನು ಒಕ್ಕಲೆಬ್ಬಿಸಲು ಮುಂದಾದರೆ ಉಗ್ರ ಪ್ರತಿಭಟನೆ: ಕಸ್ತೂರಿರಂಗನ್ ವರದಿ ಜಾರಿ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಮುಟ್ಲುಪಾಡಿ ಸತೀಶ್ ಶೆಟ್ಟಿ ಎಚ್ಚರಿಕೆ
ಕಾರ್ಕಳ,ಆ.24: ಕಸ್ತೂರಿರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯ ಘೋಷಣೆಯಿಂದ ಉಂಟಾಗಿರುವ ಗೊಂದಲಗಳನ್ನು ಸರ್ಕಾರ ಕೂಡಲೇ ಸರಿಪಡಿಸಬೇಕು.ಯಾವುದೇ ಕಾರಣಕ್ಕೂ ಅರಣ್ಯ ಪ್ರದೇಶದಲ್ಲಿನ ಜನವಸತಿಗೆ ತೊಂದರೆಯಾಗಬಾರದು. ಒಂದು ವೇಳೆ ಜನಾಭಿಪ್ರಾಯ ಪಡೆಯದೇ ವರದಿ ಜಾರಿಗೆ ಮುಂದಾದರೆ ಉಗ್ರ ಹೋರಾಟ ನಡೆಸುವುದಾಗಿ ಕಸ್ತೂರಿರಂಗನ್ ವರದಿ…
