Category: ಉಡುಪಿ

ತಿರುಪತಿ ಲಡ್ಡು ಪ್ರಾಣಿ ಕೊಬ್ಬು ಬಳಕೆಯ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರುವ ಹುನ್ನಾರ : ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ : ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸಹಿತ ನಿಷೇಧಿತ ಪದಾರ್ಥಗಳ ಬಳಕೆ ಮಾಡುವ ಮೂಲಕ ಸಮಸ್ತ ಹಿಂದೂ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಿಂದೂ ವಿರೋಧಿಗಳ ಹುನ್ನಾರ ಎಂದು ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ಶಾಲೆ ಕಾಲೇಜು ನಿರ್ವಹಣೆ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಬಾಕಿ ಅನುದಾನ ಬಿಡುಗಡೆಗೆ  ಸಿ ಎಂಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ : ರಾಜ್ಯ ಸರ್ಕಾರದಿಂದ ಶಾಲಾ ಕಾಲೇಜು ನಿರ್ವಹಣೆ ಅನುದಾನ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಹಲವು ಬಾಕಿ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ…

ಒಂದು ದೇಶ ಒಂದು ಚುನಾವಣೆ ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕ: ಇದು ಸರ್ವಾಧಿಕಾರದ ಸಂಚು: ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್ ಆರೋಪ

ಉಡುಪಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಜಾರಿಗೊಳಿಸುತ್ತಿರುವ “ಒಂದು ದೇಶ ಒಂದು ಚುನಾವಣೆ” ನೀತಿ ಈ ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಲಿದೆ. ಇದರ ಹಿಂದೆ ಅಧ್ಯಕ್ಷೀಯ ಆಡಳಿತದ ಸರ್ವಾಧಿಕಾರದ ಸಂಚು ಅಡಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ…

ಶಿಲ್ಪಿ ಕೃಷ್ಣನಾಯ್ಕ್ ಕಳಪೆ ಕಾಮಗಾರಿ ಮಾಡಿದ್ದಾರೆ ಎನ್ನುವ ಉದಯ್ ಕುಮಾರ್ ಶೆಟ್ಟಿ ಕಳಪೆ ಕಾಮಗಾರಿಯ ಸರದಾರ : ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ

ಕಾರ್ಕಳ ಸೆ 19:ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿAದ ರಾಜಕೀಯ ಬೇಳೆಬೇಯಿಸಿಕೊಳ್ಳಲು ಪರಶುರಾಮ ಥೀಂಪಾರ್ಕ್ ಕಾಮಗಾರಿ ಕಳಪೆ ಎಂದು ಪದೇಪದೇ ಸುಳ್ಳುಹೇಳಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿರುವ ಮಾಡುತ್ತಿರುವ ಉದಯ್ ಕುಮಾರ್ ಶೆಟ್ಟಿಯರು ಕಳಪೆ ಕಾಮಗಾರಿಯ ಸರದಾರ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ…

ಉಡುಪಿ ಜ್ಞಾನಸುಧಾದ ವಿದ್ಯಾರ್ಥಿನಿ ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಎಸ್.ಎನ್.ವಿ.ಪದವಿಪೂರ್ವಕಾಲೇಜು ಹಿರಿಯಂಗಡಿ ಕಾರ್ಕಳದಲ್ಲಿ ಸೆ.18 ರಂದು ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೃಶಾ 32…

ಉಡುಪಿ‌: ಅಂಬಾಗಿಲು -ಗುಂಡಿ ಬೈಲ್ ಮಾರ್ಗವಾಗಿ ಬಸ್ ಸಂಚಾರಕ್ಕೆ ಮನವಿ

ಉಡುಪಿ : ಉಡುಪಿಗೆ ಸಂಚರಿಸುವ ಬಸ್ಸುಗಳಿಗೆ ಅಂಬಾಗಿಲು – ಗುಂಡಿಬೈಲು ಮಾರ್ಗವಾಗಿ ಸಂಚರಿಸಲು ಪರವಾನಿಗೆ ಇದ್ದರೂ ಬಸ್ಸುಗಳು ಅಂಬಾಗಿಲು ನಿಟ್ಟೂರು ಬನ್ನಂಜೆಯಿಂದ ಉಡುಪಿಗೆ ಹೋಗುತ್ತಿದ್ದವು. ಇದರಿಂದ ಕಳೆದ 15 ವರ್ಷಗಳಿಂದಲೂ ಅಂಬಾಗಿಲು ಗುಂಡಿಬೈಲಿನ ಜನರು ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ತೊಂದರೆ…

ಕಾರ್ಕಳ ಪುರಸಭೆ ಸಾಮಾನ್ಯ ಸಭೆ: ಕಾನೂನುಬಾಹಿರ ಕಟ್ಟಡಕ್ಕೆ ಪುರಸಭೆಯಿಂದ ಪರವಾನಗಿ: ಶುಭದ್ ರಾವ್ ಆರೋಪ

ಕಾರ್ಕಳ: ಆನೆಕೆರೆ ಬಳಿಯ ಬಫರ್ ಝೋನ್ ವ್ಯಾಪ್ತಿಯಲ್ಲಿ ಜಾಗವನ್ನು ಒತ್ತುವರಿ ಮಾಡಿ ನಿರ್ಮಿಸಲಾಗಿದ್ದ ಕಟ್ಟಡಕ್ಕೆ ನಿಯಮ ಮೀರಿ ಡೋರ್ ನಂಬರ್ ನೀಡಲಾಗಿದೆ. ಸಣ್ಣ ನೀರಾವರಿ ಇಲಾಖೆಯ ಸುರ್ಪದಿಯಲ್ಲಿರುವ ಜಾಗದಲ್ಲಿ ನಿರ್ಮಿಸಲಾಗಿರುವ ಕಟ್ಟಡಕ್ಕೆ ಲೈಸನ್ಸ್ ನೀಡಬಾರದು ಎನ್ನುವ ಆಕ್ಷೇಪಣೆ ಸಲ್ಲಿಕೆಯಾಗಿತ್ತು. ಆದರೆ ಸಣ್ಣ…

ಕಾರ್ಕಳ: ಬಿಜೆಪಿ ಮುಖಂಡನ ನೇತೃತ್ವದಲ್ಲಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ?: ಹಿಂದೂ ಸಂಘಟನೆಗಳ ಆಕ್ರೋಶ!

ಕಾರ್ಕಳ: ಬಿಜೆಪಿ ಮುಖಂಡನ ನೇತೃತ್ವದಲ್ಲೇ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿರುವ ಆರೋಪ ಕೇಳಿಬಂದಿದ್ದು, ಹಿಂದೂ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ‌. ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್…

ಉಡುಪಿ :ಬೆಡ್‌ಶೀಟ್ ಮಾರುವ ನೆಪದಲ್ಲಿ  ಮನೆಯೊಳಗೆ ಪ್ರವೇಶಿಸಿದ ಅಪರಿಚಿತ  

ಉಡುಪಿ: ಬೆಡ್‌ಶೀಟ್ ಮಾರುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಬಳಿಕ ಕಾರಿನಲ್ಲಿ ಪರಾರಿಯಾಗಿರುವ ಘಟನೆ ಸೆ.14ರಂದು ಸಂಜೆ ವೇಳೆ ನಡೆದಿದೆ. ಪಿರ್ಯಾದಿದಾರರಾದ ಕಿರಣ್ ಕಮಾರ್ ಜಿ(56), ಕೆಳಾರ್ಕಳಬೆಟ್ಟು, ಉಡುಪಿ ಇವರ ಸ್ನೇಹಿತ ಪ್ರವೀಣ್ ರವರು ದುಬೈನಲ್ಲಿ ಕೆಲಸವನ್ನು ಮಾಡಿಕೊಂಡಿದ್ದು,…

ಬಂಗ್ಲೆಗುಡ್ಡೆ: ಈದ್ ಮಿಲಾದ್ ಆಚರಣೆ: ಯುವಕರು ಮದ್ಯ, ಮಾದಕ ದ್ರವ್ಯಗಳಿಂದ ದೂರವಿರಿ: ಅಹ್ಮದ್ ಶರೀಫ್ ಸಅದಿ ಕರೆ

ಕಾರ್ಕಳ : ಸಮಾಜದಲ್ಲಿ ಶಾಂತಿ ಸಾಮರಸ್ಯ ಕಾಪಾಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ದುಶ್ಚಟಗಳಾದ ತಂಬಾಕು, ಮದ್ಯಪಾನ, ಮಾದಕ ದ್ರವ್ಯ ನಿಮ್ಮಲ್ಲಿರುವ ಮನುಷ್ಯತ್ವವನ್ನು, ದೇಹದ ಸಮತೋಲನ, ಹಾಗೂ ಮನಸ್ಸಿನ ಸದ್ಭಾವನೆಯನ್ನು ಕೊಂದು ಮನುಷ್ಯನನ್ನು ವಿಕೃತಗೊಳಿಸುತ್ತದೆ ಆದ್ದರಿಂದ ನಮ್ಮ ಯುವಕರು ಇವುಗಳಿಂದ ದೂರವಿರಬೇಕೆಂದು ಸರ್ ಹಿಂದ್…