Category: ಉಡುಪಿ

ಕಾರ್ಕಳ: ಕುಸ್ತಿ ಪಂದ್ಯಾಟದಲ್ಲಿ ಎಸ್ ವಿ ಟಿ ಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಿಕ್ಷಣ ಇಲಾಖೆಯ ವತಿಯಿಂದ ಎಸ್. ವಿ ಟಿ ವನಿತಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಎಸ್ ವಿ ಟಿ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಶೃತಿ, ಅನ್ವಿತಾ, ಪ್ರೇಕ್ಷಾ, ಭಾರತಿ, ಪ್ರಣೀತ್, ರಿತಿಕ್, ಸಿದ್ಧಲಿಂಗ, ಮುತ್ತುರಾಜ್,…

ಕಲ್ಯಾಣಪುರ ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

ಉಡುಪಿ: ಶಿಕ್ಷಣದ ಉದ್ದೇಶ ಮನುಷ್ಯನನ್ನು ಸಂಸ್ಕಾರವAತರನ್ನಾಗಿಸುವುದಾಗಿದೆ.ಪಡೆದ ಶಿಕ್ಷಣದಿಂದ ಉದ್ಯೋಗ ಗಳಿಸುವುದು ಒಂದು ಗುರಿಯಾದರೆ ಬದುಕಿನ ಉದ್ದೇಶ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಜೀವಿಸುವುದಾಗಿದೆ .ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಯೊಂದಿಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜ ಮತ್ತು ದೇಶಕ್ಕೆ ಕೊಡುಗೆ ನೀಡಬೇಕು.ವಿದ್ಯಾರ್ಥಿ ಜೀವನದಲ್ಲಿ…

ಉಡುಪಿ: ಹಿರಿಯ ಪತ್ರಕರ್ತರ ಜಯಕರ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ

ಉಡುಪಿ, ಆ.10: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಹಿರಿಯ ಪತ್ರಕರ್ತರ ಹಾಗೂ ಛಾಯಾಗ್ರಾಹಕ ಜಯಕರ…

ಸರ್ಕಾರಿ ಸೇವೆಗೆ  ಸ್ನಾತಕೋತ್ತರ ವೈದ್ಯಕೀಯ ಪಧವೀದರರ ಕಡ್ಡಾಯ ನೋಂದಣಿ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಬೆಂಗಳೂರು: ಪಿಜಿ ವೈದ್ಯಕೀಯ ಪದವೀಧರರು ಕಡ್ಡಾಯ ಸರ್ಕಾರಿ ಸೇವೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜುಲೈ 12 ರಂದು ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಡಾ.ಸುವೇತಾ ಪಿ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಾದ ವಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ…

ಕಾರ್ಕಳ ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವಿಜಯಾ ಅಧಿಕಾರ ಸ್ವೀಕಾರ

ಕಾರ್ಕಳ: ಉಡುಪಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ವಿಜಯಾ ಅವರು ಕಾರ್ಕಳ ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು. ಈ‌ ಹಿಂದಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಗುರುದತ್ತ್ ಎಂ.ಎನ್ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ…

ಕಾರ್ಕಳ ಸರ್ಕಲ್ ಇನ್ಸ್‌ಪೆಕ್ಟರ್ ಗೆ ನಿಂದನೆ ಆರೋಪ: ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ಯುವ ಕಾಂಗ್ರೆಸ್ ದೂರು

ಕಾರ್ಕಳ:ಸಾರ್ವಜನಿಕ ಸಭೆಯಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಅವರ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕಾರ್ಕಳ ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಕಾರ್ಕಳ ಡಿವೈಎಸ್ಪಿ ಕಚೇರಿಗೆ ದೂರು ನೀಡಲಾಗಿದೆ. ಮಾಧ್ಯಮಗಳಲ್ಲಿ ನವೀನ್…

ರಾಜಕೀಯ ಲಾಭಕ್ಕಾಗಿ ಪರಶುರಾಮನ ನಕಲಿ ಮೂರ್ತಿ ಸ್ಥಾಪಿಸಿರುವುದು ಹಿಂದೂ ಸಮಾಜ ತಲೆತಗ್ಗಿಸುವ ವಿಚಾರ: ಶಾಸಕರು ರಾಜೀನಾಮೆ ನೀಡುವಂತೆ ಮುನಿಯಾಲು ಉದಯ ಶೆಟ್ಟಿ ಆಗ್ರಹ

ಕಾರ್ಕಳ ಆ. 06: ಪರಶುರಾಮನ ನಕಲಿ ಪ್ರತಿಮೆ ಸ್ಥಾಪನೆಯಿಂದ ದೇವರು ಹಾಗೂ ಧರ್ಮದ ವಿಚಾರದಲ್ಲಿ ಇಡೀ ರಾಜ್ಯಕ್ಕೆ ಸಮಸ್ತ ಹಿಂದೂ ಧರ್ಮಕ್ಕೆ ಅನ್ಯಾಯವಾಗಿದೆ. ಯಾವುದೇ ಕಾರ್ಯಾದೇಶವಿಲ್ಲದೇ ತನ್ನ ಖಾತೆಗೆ 1 ಕೋಟಿ ರೂಪಾಯಿ ಹಾಕಿಸಿಕೊಂಡ ಶಿಲ್ಪಿ ಕೃಷ್ಣ ನಾಯಕ್ ನಿರ್ಮಿತಿ ಕೇಂದ್ರದ…

ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ: ಉದಯಕುಮಾರ್ ಶೆಟ್ಟಿ ಬಾಲ ಬಿಚ್ಚಿದ್ರೆ ಎಲ್ಲಿ ಕಟ್ ಮಾಡಬೇಕು ಎಂದು ಗೊತ್ತಿದೆ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ್ ಹೆಗ್ಡೆ ತಿರುಗೇಟು

ಉಡುಪಿ: ಅಭಿವೃದ್ದಿ ವಿಚಾರದಲ್ಲಿ ವಿನಾಕಾರಣ ಅಡ್ಡಗಾಲು ಹಾಕಿ ಇದೀಗ ಪರಶುರಾಮನ ವಿಚಾರದಲ್ಲಿ ಗೊಂದಲ ಸೃಷ್ಟಿಸಿ ಜನರಲ್ಲಿ ಗೊಂದಲ ಮೂಡಿಸುತ್ತಿರುವ ಉದಯ ಶೆಟ್ಟಿಯವರೇ ನೀವು ಸುಮ್ಮನಿದ್ದರೆ ಸರಿ ಇಲ್ಲವಾದಲ್ಲಿ ನಿಮ್ಮ ಬಾಲ ಕಟ್ ಮಾಡಲು ಗೊತ್ತಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ…

ಭುಗಿಲೆದ್ದ ಪರಶುರಾಮ ಥೀಮ್ ಪಾರ್ಕ್ ವಿವಾದ: ಬೆಂಗಳೂರಿನಲ್ಲಿ ಕಾರ್ಕಳ ಪೊಲೀಸರಿಂದ ಮಹಜರು ಪೊಲೀಸರಿಂದ ಹಾಗೂ ಕಾಂಗ್ರೆಸ್ ನಿಂದ ವಿನಾಕಾರಣ ಕಿರುಕುಳ:ವಿಡಿಯೋ ಮಾಡಿ ಶಿಲ್ಪಿ ಕೃಷ್ಣ ನಾಯಕ್ ಆರೋಪ

ಬೆಂಗಳೂರು: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ವಿವಾದ ಮತ್ತೆ ಭುಗಿಲೆದ್ದಿದ್ದು , ನಕಲಿ ಪರಶುರಾಮ ಮೂರ್ತಿ ಎನ್ನುವ ದೂರಿನ ಹಿನ್ನೆಲೆಯಲ್ಲಿ ಈ ಪ್ರಕರಣದ ಕುರಿತು ಕಾರ್ಕಳ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಬೆಂಗಳೂರಿನ ಗೋಡೌನ್‌ನಲ್ಲಿ ಪರಶುರಾಮ ಮೂರ್ತಿಯ ಕುರಿತು ಪೊಲೀಸರು ಶನಿವಾರ ಸ್ಥಳ…

ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶ್ವನಾಥ ನಾಯ್ಕ್ ಸೇವಾ ನಿವೃತ್ತಿ: ಕಾರ್ಕಳ ಡ್ರೈವಿಂಗ್ ಸ್ಕೂಲ್ ವತಿಯಿಂದ ಸನ್ಮಾನ

ಕಾರ್ಕಳ :ಸಾರಿಗೆ ಇಲಾಖೆಯಲ್ಲಿ ಕಳೆದ 35 ವರ್ಷ ಸೇವೆ ಸಲ್ಲಿಸಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿರುವ ಬಂಟ್ವಾಳ ತಾಲೂಕಿನ ಕೋಮಾಲಿ ಗ್ರಾಮದ ವಿಶ್ವನಾಥ ನಾಯ್ಕ…