Category: ಉಡುಪಿ

16ನೇ ರಾಜ್ಯಮಟ್ಟದ ಅಂತರ್ ಶಾಲಾ ಒಲಿಂಪಿಕ್ಸ್: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿಗೆ ಚಿನ್ನದ ಪದಕ

ಮಣಿಪಾಲ: ಬೆಂಗಳೂರಿನ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಜುಲೈ.26 ಮತ್ತು 27 ರಂದು ನಡೆದ 16ನೇ ರಾಜ್ಯಮಟ್ಟದ ಅಂತರ್ ಶಾಲಾ ಒಲಂಪಿಕ್ಸ್ ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ…

ಮಣಿಪಾಲ ಜ್ಞಾನಸುಧಾದಲ್ಲಿ ಜಿಲ್ಲಾಮಟ್ಟದ ಇಂಗ್ಲಿಷ್‌ ಕಾರ್ಯಾಗಾರ

ಉಡುಪಿ : ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಆಂಗ್ಲ ಭಾಷಾ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರವು ಇಂಗ್ಲಿಷ್‌ಫೋರಮ್ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಸಹಯೋಗದಲ್ಲಿ ಮಣಿಪಾಲ ಜ್ಞಾನಸುಧಾ ವಿದ್ಯಾನಗರ ಕ್ಯಾಂಪಸ್‌ನಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿಕೆ.ಎಲ್.ಕೆ ಪಿ.ಯು.ಕಾಲೇಜು ಬೀರೂರು ಚಿಕ್ಕಮಗಳೂರಿನ…

ಕಾರ್ಕಳ-ಪಡುಬಿದ್ರಿ ರಸ್ತೆಯಲ್ಲಿ ಟೋಲ್ ಸಂಗ್ರಹದ ಆದೇಶ ಹಿಂಪಡೆಯಲು ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಮನವಿ

ಉಡುಪಿ: ಕಾರ್ಕಳ-ಪಡುಬಿದ್ರಿ-ಬೆಳ್ಮಣ್ ರಸ್ತೆಯಲ್ಲಿ ಹೊಸದಾಗಿ ಟೋಲ್ ಸಂಗ್ರಹ ಮಾಡಲು ಸರ್ಕಾರ ಮುಂದಾಗಿದ್ದು ಇದರಿಂದ ಜನರಿಗಾಗುವ ತೊಂದರೆಯನ್ನು ತಪ್ಪಿಸಲು ಜಿಲ್ಲಾಧಿಕಾರಿಗಳು ತಕ್ಷಣ ರಾಜ್ಯ ಸರ್ಕಾರದ ಗಮನಕ್ಕೆ ತರುವ ಮೂಲಕ ರಾಜ್ಯ ಸರ್ಕಾರ ನೂತನ ಟೋಲ್ ಸಂಗ್ರಹಕ್ಕೆ ನೀಡಿರುವ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕೆಂದು ಬಿಜೆಪಿ…

ಸ್ಥಳೀಯ ಕಾಂಗ್ರೆಸ್‌ ನಾಯಕರ ತಾಳಕ್ಕೆ ಕುಣಿಯದ ಅಧಿಕಾರಿಗಳ ವರ್ಗಾವಣೆ ಖಂಡನೀಯ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ್‌ಹೆಗ್ಡೆ

ಕಾರ್ಕಳ:ಸ್ಥಳೀಯ ಕಾಂಗ್ರೆಸ್‌ ನಾಯಕರ ಒತ್ತಡಕ್ಕೆ ಮಣಿಯುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಇಲಾಖೆಗಳ ಕುಂದಾಪುರ ಸಹಾಯಕ ಕಮಿಷನರ್‌, ಕಾರ್ಕಳ ತಹಶಿಲ್ದಾರ್, ತಾಲೂಕು ಪಂಚಾಯತ್ ಇಓ, ಮೂಡಬಿದ್ರೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಹೆಬ್ರಿ ಹಾಗೂ ಕಾರ್ಕಳ ವನ್ಯಜೀವಿ…

ರೆಡ್ ಅಲರ್ಟ್ ಹಿನ್ನೆಲೆ: ನಾಳೆಯೂ (ಆ.02) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆಯೂ (ಆಗಸ್ಟ್ 0 2ರಂದು)ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ…

ರೆಡ್ ಅಲರ್ಟ್ ಹಿನ್ನೆಲೆ: ನಾಳೆ (ಆ.01) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 01ರಂದು)ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ…

ಭಾರೀ ಮಳೆ ಹಿನ್ನಲೆ: ಇಂದು ಜುಲೈ 31 ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ನಾಳೆ ಜು.31 ರಂದು ಬುಧವಾರ ಉಡುಪಿ ಜಿಲ್ಲೆಯ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಭಾರೀ…

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆ.3ರಂದು ನೆರೆ-ಬೆಂಕಿ ಅವಘಡ- ಭೂಕುಸಿತದ ಕುರಿತು ತಜ್ಞರ ಜತೆ ಚರ್ಚಾ ಕಾರ್ಯಕ್ರಮ

ಉಡುಪಿ: ಪ್ರತೀವರ್ಷ ಕಾಡುತ್ತಿರುವ ಕೃತಕ ನೆರೆ ಹಾವಳಿ, ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಸಂಭವಿಸುತ್ತಿರುವ ಭೂ ಕುಸಿತ ಮತ್ತು ಉಡುಪಿ ಅನೇಕ ಕಡೆ ನಡೆದ ಬೆಂಕಿ ಅವಘಡಗಳ ಕುರಿತು ಚರ್ಚಾ ಕಾರ್ಯಕ್ರಮ ನಡೆಸಲು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಉದ್ದೇಶಿಸಿದೆ.…

ಸಿ ಎ ಫೌಂಡೇಶನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಪಿಯು ಕಾಲೇಜು ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ.ವಿ ಮೌರ್ಯ, ಭಕ್ತಿ ಕಾಮತ್, ಸುಪ್ರೀತ್…

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ: ಪತ್ರಿಕಾ ದಿನಾಚರಣೆ, ಸನ್ಮಾನ ಕಾರ್ಯಕ್ರಮ

ಕಾರ್ಕಳ: ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ವತಿಯಿಂದ ಜೋಡುರಸ್ತೆ ಉಷಾ ಹೋಟೆಲ್ ಸಭಾಂಗಣದಲ್ಲಿ ಮಂಗಳವಾರ ಪ್ರತಿಕಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅಥಿತಿಯಾಗಿ ಭಾಗವಹಿಸಿದ ಉದ್ಯಮಿ ಡಿ.ಆರ್ ರಾಜು ಕಾರ್ಯಕ್ರಮ ಉದ್ಘಾಟಿಸಿ ಪ್ರಚಲಿತ ವಿದ್ಯಮಾನಗಳ ಬಗ್ಗೆ ಹಾಗೂ ಇನ್ನಿತರ…