Category: ಉಡುಪಿ

ಕಾರ್ಕಳ ಮುಡಾರು ಪರಿಸರದಲ್ಲಿ ಬಿರುಗಾಳಿ ಸಹಿತ ಮಳೆಗೆ ಮನೆಗಳಿಗೆ ಅಪಾರ ಹಾನಿ : ಲಕ್ಷಾಂತರ ರೂ. ನಷ್ಟ

ಕಾರ್ಕಳ: ತಾಲೂಕಿನಾದ್ಯಂತ ಸುರಿಯುತ್ತಿರುವ ಗಾಳಿ ಮಳೆಗೆ ತಾಲೂಕಿನ ಮುಡಾರು,ಎರ್ಲಪಾಡಿ ಹಾಗೂ ಇರ್ವತ್ತೂರು ಪರಿಸರದಲ್ಲಿ ಬೀಸಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಮನೆಗಳು, ದನದ ಕೊಟ್ಟಿಗೆ ಕೃಷಿ ಜಮೀನಿಗೆ ಹಾನಿಯಾಗಿದ್ದು ಲಕ್ಷಾಂತರ ರೂ. ನಷ್ಟವಾಗಿದೆ. ಶುಕ್ರವಾರ ತಡರಾತ್ರಿ12ರ ವೇಳೆಗೆ ಬೀಸಿದ ಭಾರೀ ಬಿರುಗಾಳಿ…

ಕಾರ್ಕಳ : ಆನ್’ಲೈನ್ ವಂಚನೆ ಜಾಲಕ್ಕೆ ಸಿಲುಕಿ 7 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ!

ಕಾರ್ಕಳ: ಇತ್ತೀಚಿನ ದಿನಗಳಲ್ಲಿ ಆನ್’ಲೈನ್ ವಂಚನೆ ನಡೆಯುತ್ತಿದ್ದು ಈ ಬಗ್ಗೆ ಪೊಲೀಸರು ಸಾಕಷ್ಟು ಎಚ್ಚರಿಕೆ ನೀಡುತ್ತಿದ್ದರೂ ಜನ ಮಾತ್ರ ಇನ್ನೂ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಯಾಕೆಂದರೆ ಕಾರ್ಕಳದ ಮಹಿಳೆಯೊಬ್ಬರು ಆನ್’ಲೈನ್ ವಂಚನೆ ಜಾಲಕ್ಕೆ ಸಿಲುಕಿ ಬರೋಬ್ಬರಿ 7 ಲಕ್ಷ ರೂ. ಕಳೆದುಕೊಂಡು ಪೊಲೀಸರಿಗೆ…

ಕಾರ್ಕಳ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಿಂದ ಮನೆ ಹಾಗೂ ಕೃಷಿ ಜಮೀನಿಗೆ ಭಾರೀ ಹಾನಿ: ಹಲವೆಡೆ ವಿದ್ಯುತ್ ವ್ಯತ್ಯಯ

ಕಾರ್ಕಳ: ಕಳೆದ ಎರಡು ದಿನಗಳಿಂದ ಬಿರುಸು ಪಡೆದ ಮಳೆ ಕಾರ್ಕಳ ತಾಲೂಕಿನಾದ್ಯಂತ ಭಾರೀ ಆವಾಂತರ ಸೃಷ್ಟಿಸಿದೆ. ಬುಧವಾರ ತಡರಾತ್ರಿ ಹಾಗೂ ಗುರುವಾರ ಮುಂಜಾನೆ ಭಾರೀ ಗಾಳಿಮಳೆಗೆ ಹಲವೆಡೆ ಮನೆಗಳ ಮೇಲೆ ಮರಬಿದ್ದಉ ಹಾನಿಯಾದರೆ, ಬಿರುಗಾಳಿಯ ಹೊಡೆತಕ್ಕೆ ಅಡಿಕೆ ಕೃಷಿಗೆ ಅಪಾರ ನಷ್ಟ…

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಅನುದಾನಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸುನಿಲ್ ಕುಮಾರ್ ಮನವಿ

ಕಾರ್ಕಳ:ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಅನುದಾನ ಒದಗಿಸುವ ನಿಟ್ಟಿನಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಮಂಗಳವಾರ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಈ…

ಸಂವಿಧಾನದ ಆಶಯಗಳಿಗೆ ಬೆಂಕಿಹಚ್ಚಿದವರಿಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ:ಬಿಪಿನ್ ಚಂದ್ರ ಪಾಲ್

ಕಾರ್ಕಳ: ಸಂವಿಧಾನದ ಆಶಯಗಳಿಗೆ ಬೆಂಕಿ ಹಚ್ಚಿ ಸ್ವಾಯತ್ತ ಸಂಸ್ಥೆಗಳ ಅಧಿಕಾರ ಕಸಿದು,ಪ್ರಶ್ನಿಸುವವರನ್ನು ಜೈಲಿಗಟ್ಟಿ ಸರ್ವಾಧಿಕಾರದ ಆಡಳಿತ ನಡೆಸಿದ ಬಿಜೆಪಿ ನಾಯಕರಿಗೆ 75ರ ತುರ್ತು ಪರಿಸ್ಥಿತಿಯ ಬಗ್ಗೆಯಾಗಲಿ ದೇಶದ ಸಂವಿಧಾನದ ಬಗ್ಗೆಯಾಗಲಿ ಮಾತನಾಡುವ ನೈತಿಕತ ಹಕ್ಕಿಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ…

ಭಾರೀ ಗಾಳಿಮಳೆಗೆ ಮನೆಗೆ ಮರ ಉರುಳಿ ಅಪಾರ ಹಾನಿ

ಕಾರ್ಕಳ:ಮಂಗಳವಾರ ಮಧ್ಯಾಹ್ನ ಸುರಿದ ಭಾರೀ ಗಾಳಿಮಳೆಗೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಕಡಾರಿ ಪೇರಡ್ಕ ನಿವಾಸಿ ಲೋಕೇಶ್ ನಾಯ್ಕ ಎಂಬವರ ಮನೆಗೆ ಮರ ಉರುಳಿ ಬಿದ್ದು ಮನೆಯ ಮೇಲ್ಛಾವಣಿ ಹಾಗೂ ಸಿಮೆಂಟ್ ಶೀಟ್ ಹಾನಿಯಾಗಿದ್ದು ಸುಮಾರು 40 ಸಾವಿರ ನಷ್ಟ ಸಂಭವಿಸಿದೆ.

ಉಡುಪಿ: ಪತ್ರಕರ್ತರ ಸಂಘದ ವತಿಯಿಂದ ಸಂವಾದ ಕಾರ್ಯಕ್ರಮ

ಉಡುಪಿ: ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು…

ವರಂಗ: ಕಾರು-ಬೈಕ್ ಡಿಕ್ಕಿ: ಕಾರು ಚಾಲಕ ಸೇರಿದಂತೆ ಸವಾರರಿಬ್ಬರು ಗಂಭೀರ

ಹೆಬ್ರಿ: ವರಂಗ ಗ್ರಾಮದ ಕೆಲಕಿಲ ಸೇತುವೆಯ ಬಳಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಬೈಕ್ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಕಾರ್ಕಳ ಕಡೆಯಿಂದ ಹೆಬ್ರಿ ಮಾರ್ಗವಾಗಿ ಕೊಪ್ಪ ತಾಲೂಕಿನ ಎನ್’ಆರ್…

ಪರಶುರಾಮನ ನಕಲಿ ಪ್ರತಿಮೆ ಸ್ಥಾಪನೆ ಆರೋಪ:  ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಕೃಷ್ಣ ನಾಯಕ್ ವಿರುದ್ಧ ಎಫ್ಐಆರ್ ದಾಖಲು

ಕಾರ್ಕಳ: ಕಳೆದ ಒಂದು ವರ್ಷದಿಂದ ವಿವಾದಕ್ಕೆ ಕಾರಣವಾಗಿದ್ದ ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಾಣ ಮಾಡಲಾಗಿದ್ದ ಪರಶುರಾಮ ಥೀಮ್ ಪಾರ್ಕಿನಲ್ಲಿ ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಲಾಗಿದೆ ಆರೋಪಿಸಿ ಈ ಪ್ರಕರಣದ ಕುರಿತು ತನಿಖೆ ಆಗಬೇಕು ಎಂದು ಕಾಂಗ್ರೆಸ್ ಹಾಗೂ ಪರಶುರಾಮ…

ಕಾರ್ಕಳದ ವ್ಯಕ್ತಿಗೆ ಷೇರು ಮಾರುಕಟ್ಟೆಯ ಹೆಸರಿನಲ್ಲಿ ವಂಚನೆ: ನಕಲಿ ಖಾತೆಗೆ ಬರೋಬ್ಬರಿ 10 ಲಕ್ಷಕ್ಕೂ ಮಿಕ್ಕಿ ಹಣ ವರ್ಗಾಯಿಸಿಕೊಂಡ ಖದೀಮರು

ಕಾರ್ಕಳ: ವಾಟ್ಸಾಪ್ ಗ್ರೂಪ್‌ ನಲ್ಲಿ ಬಂದ ಸಂದೇಶವನ್ನು ನಂಬಿ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಕಾರ್ಕಳದ ವ್ಯಕ್ತಿಯೊಬ್ಬರೂ ಲಕ್ಷಾಂತರ ರೂ ಹಣ ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ರಮೇಶ್ (46) ಎಂಬವರು ಹಣ ಕಳೆದುಕೊಂಡವರು. ಅವರಿಗೆ ಕಳೆದ 15 ದಿನದ ಹಿಂದೆ…