Category: ಉಡುಪಿ

ಕಂಚಿನಡ್ಕ ಟೋಲ್ ಸಂಗ್ರಹ ವಿರೋಧಿ ಹೋರಾಟದ ಕುರಿತ ಸಿದ್ಧತೆಗಾಗಿ ಕಾರ್ಕಳ ಬಿಜೆಪಿಯಿಂದ ಪೂರ್ವಭಾವಿ ಸಭೆ

ಕಾರ್ಕಳ, ಆ 21: ಕಾರ್ಕಳ-ಬೆಳ್ಮಣ್-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ರಾಜ್ಯ ಸರ್ಕಾರ ಟೋಲ್ ಸಂಗ್ರಹಕ್ಕೆ ಆದೇಶ ಮಾಡಿರುವುದನ್ನು ಕಾರ್ಕಳ ಭಾರತೀಯ ಜನತಾ ಪಾರ್ಟಿಯು ಪ್ರತಿ ಬಾರಿಯೂ ವಿರೋಧಿಸುತ್ತಾ, ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸುತ್ತಾ ಬಂದಿದೆ. ಟೋಲ್ ಸಂಗ್ರಹಕ್ಕೆ ಮುಂದಾಗಿರುವ ರಾಜ್ಯ…

ಕಾರ್ಕಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ಆ.30ರಂದು ಚುನಾವಣೆ ನಿಗದಿ: ಬಿಜೆಪಿ ಕಾಂಗ್ರೆಸ್ ನಡುವೆ ಫೈಟ್ ಫಿಕ್ಸ್: ಬಿಜೆಪಿಗೆ ಒಲಿಯಲಿದೆ ಅಧಿಕಾರ ಗದ್ದುಗೆ

ಕಾರ್ಕಳ; ಕಳೆದ ಒಂದೂವರೆ ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಕಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಈ ಬಾರಿ ಅಧ್ಯಕ್ಷ ಹಾಗೂ ಆ.30ರಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾಧಿಕಾರಿಯಾಗಿರುವ ಕಾರ್ಕಳ ತಹಶೀಲ್ದಾರ್ ದಿನಾಂಕ ಪ್ರಕಟಿಸಿದ್ದಾರೆ. ಆ.30ರಂದು ಶುಕ್ರವಾರ ಬೆಳಗ್ಗೆ…

ಕಂಚಿನಡ್ಕದಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಆ.24 ರಂದು ಬೃಹತ್ ಪ್ರತಿಭಟನೆ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್

ಕಾರ್ಕಳ: ಕಾರ್ಕಳ-ಬೆಳ್ಮಣ್-ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಟೋಲ್ ಸಂಗ್ರಹಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಆಗಸ್ಟ್ 24 ಶನಿವಾರದಂದು ನಂದಳಿಕೆ ಸುಹಾಸ್ ಹೆಗ್ಡೆ ನೇತೃತ್ವದ ಸ್ಥಳೀಯ ಟೋಲ್ ಸಂಗ್ರಹ ವಿರೋಧಿ ಹೋರಾಟ ಸಮಿತಿಯ ಬೃಹತ್ ಸಾರ್ವಜನಿಕ ಪ್ರತಿಭಟನೆ ಗೆ ಕರೆ ನೀಡಿದ್ದು,…

ಆ.21 ರಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನಿಂದ ಸಹಾಯಧನ ಹಾಗೂ ಇತರ ಸಾಮಾಜಿಕ ನೆರವು

ಕಾರ್ಕಳ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸಂಸ್ಥಾಪಕರ ದಿನವಾದ ಆಗಸ್ಟ್ 21ರಂದು ಸಾಮಾಜಿಕ ನೆರವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ ಕೆ.ಎಂ.ಸಿ. ಬ್ಲಡ್ ಸೆಂಟರ್‌ನ ನೆರವಿನೊಂದಿಗೆ ರಕ್ತದಾನ ಶಿಬಿರ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ…

ಕಾರ್ಕಳ ವೃತ್ತ ನಿರೀಕ್ಷಕರಿಗೆ ನಿಂದನೆ ಆರೋಪ: ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ದೂರು ದಾಖಲು

ಮಣಿಪಾಲ: ಪರಶುರಾಮ ಥೀಮ್ ಪಾರ್ಕ್ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ವತಿಯಿಂದ ಜು.5 ರಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಕಾರ್ಕಳ ವೃತ ನಿರೀಕ್ಷಕ ಮಂಜಪ್ಪ ಡಿ.ಆರ್ ವಿರುದ್ಧ ಅವಾಚ್ಯವಾಗಿ‌ ನಿಂದಿಸಿದ ಪ್ರಕರಣದ ಕುರಿತಂತೆ ಕಾರ್ಕಳ ಬಿಜೆಪಿ…

ಕಾರ್ಕಳ ಭೊವಿ ಸಮುದಾಯದ ಕುಟುಂಬಗಳ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ

ಕಾರ್ಕಳ ಆ 18: ಉಡುಪಿ ಜಿಲ್ಲೆ ಸೇರಿದಂತೆ ಕಾರ್ಕ ಳ ತಾಲೂಕಿನಲ್ಲಿ ವಾಸವಾಗಿರುವ ಭೋವಿ ಸಮುದಾಯದ ಕಲ್ಲುವಡ್ಡರ್ ಹಾಗೂ ಮಣ್ಣುವಡ್ಡರ್ ಕುಟುಂಬಗಳ ಜೀವನಶೈಲಿ ಹಾಗೂ ನಿರ್ವ ಹಿಸುವ ಕೆಲಸಗಳು ಸೇರಿದಂತೆ ಆ ಸಮುದಾಯದ ಸಮಸ್ಯೆಗಳ ಕುರಿತಂತೆ ತಾಲೂಕು ಕಛೇರಿಯಲ್ಲಿ ಕಂದಾಯ ಹಾಗೂ…

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ: ಮುಡಾ ಹಗರಣದ ರೂವಾರಿ ಸಿದ್ಧರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು: ಶಾಸಕ ಸುನಿಲ್ ಕುಮಾರ್ ಆಗ್ರಹ

ಉಡುಪಿ ಆ 17: ಮುಡಾ ಸೈಟ್ ಹಂಚಿಕೆ ಹಗರಣದ ರೂವಾರಿ ಸಿದ್ಧರಾಮಯ್ಯನವರೇ ಆಗಿದ್ದು, ನೈತಿಕ ಹೊಣೆಹೊತ್ತು ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಶಾಸಕ ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ ಭಂಡತನವನ್ನು ಬಿಟ್ಟು ರಾಜೀನಾಮೆ ನೀಡಬೇಕು, ಅವರ ವಿರುದ್ಧ ಕೇಳಿಬಂದಿರುವ ಭ್ರಷ್ಠಾಚಾರದ…

ಕಾರ್ಕಳ: ಪ್ರಭಾರ ತಹಶೀಲ್ದಾರ್ ಆಗಿ ಪ್ರತಿಭಾ.ಆರ್ ಅಧಿಕಾರ ಸ್ವೀಕಾರ

ಕಾರ್ಕಳ: ಕಾರ್ಕಳದ ಈ‌ ಹಿಂದಿನ ತಹಸೀಲ್ದಾರ್ ನರಸಪ್ಪ ತಹಶೀಲ್ದಾರ್ ಅವರು ಬಳ್ಳಾರಿ ಜಿಲ್ಲೆಗೆ ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ನೂತನ ಪ್ರಭಾರ ತಹಸೀಲ್ದಾರ್ ಆಗಿ ಕಾಪು ತಹಸೀಲ್ದಾರ್ ಪ್ರತಿಭಾ, ಆರ್ ಶನಿವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ತಹಸೀಲ್ದಾರ್ ನರಸಪ್ಪ ಅವರು ಅಧಿಕಾರ ಹಸ್ತಾಂತರಿಸಿದರು.…

ಪಡುಕುಡೂರಿನಲ್ಲಿ ಸ್ವಾತಂತ್ರ‍್ಯ ಹೋರಾಟಗಾರ ಎಂ.ಡಿ.ಅಧಿಕಾರಿ ಪುತ್ಥಳಿ ಅನಾವರಣ- ಎಂ.ಡಿ ಅಧಿಕಾರಿ ದೇಶಪ್ರೇಮ, ಕರ್ತವ್ಯನಿಷ್ಠೆಯ ಅದ್ಭುತ ಶಕ್ತಿ : ಡಾ. ಎಂ.ವೀರಪ್ಪ ಮೊಯಿಲಿ

ಹೆಬ್ರಿ: ದೇಶ ಪ್ರೇಮ, ಧೈರ್ಯ, ಸಾಹಸ, ಕರ್ತವ್ಯ ನಿಷ್ಠೆಗೆ ಪಡುಕುಡೂರು ಬೀಡು ಎಂ.ಡಿ. ಅಧಿಕಾರಿ ಸಾಕ್ಷಿ. ಅವರು ದೇಹಕ್ಕೆ ಬೆಲೆ ಕೊಡದೇ ಜನಕ್ಕೆ ಬೆಲೆ ಕೊಟ್ಟು ದೊಡ್ಡವರಾದರು. ಒಕ್ಕಲಿನ ಸರ್ವರಿಗೂ ಭೂಮಿ ಬಿಟ್ಟುಕೊಟ್ಟು ಸ್ವಾತಂತ್ರ‍್ಯ ಎಲ್ಲರಿಗೂ ಸಿಗಬೇಕು. ಪಡುಕುಡೂರು ತ್ಯಾಗದ ಭೂಮಿ,…

ಕಲ್ಯಾಣಪುರ ತ್ರಿಶಾ ಪ. ಪೂ. ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭ: ದೇಶವೇ ಮೊದಲು, ಪರಂಪರೆಯ ಅರಿವು ನಮಗಿರಲಿ – ಪ್ರೊ. ಚಂದ್ರಪ್ರಭಾ ಹೆಗ್ಡೆ

ಕಲ್ಯಾಣಪುರ: ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರ, ಇಲ್ಲಿ 78ನೇಯ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬಸ್ರೂರು ಶಾರದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಚಂದ್ರಪ್ರಭಾ ಹೆಗ್ಡೆ ಇವರು ಧ್ವಜಾರೋಹಣ…