Category: ಉಡುಪಿ

ನೀಟ್‌ ಫಲಿತಾಂಶ ಪ್ರಕಟ: ಕಾರ್ಕಳ ಕ್ರಿಯೇಟಿವ್‌ ಕಾಲೇಜು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ್ದ ನೀಟ್‌ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕಾರ್ತಿಕ್‌ ಕೆ.ಎಸ್‌ 99.8976127 ಪರ್ಸಂಟೈಲ್‌…

ಬಜಗೋಳಿ: ಗ್ರಾಮಾಭಿವೃದ್ಧಿ ಯೋಜನೆಯ  ವಿಪತ್ತು ನಿರ್ವಹಣಾ ಘಟಕದಿಂದ ಪರಿಸರ ದಿನಾಚರಣೆ

ಕಾರ್ಕಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ( ರಿ) ಕಾರ್ಕಳ ತಾಲೂಕು ವಿಪತ್ತು ನಿರ್ವಹಣಾ ಘಟಕ ಬಜಗೋಳಿ ವಲಯದ ವತಿಯಿಂದ ಬಜಗೋಳಿ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತೆಂಗಿನ ಸಸಿ ನೆಡಲಾಯಿತು. ಈ…

ಮುಡಾರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಸಾಶನದ ಮಂಜೂರಾತಿ ಪತ್ರ ವಿತರಣೆ

ಕಾರ್ಕಳ: ಬಜಗೋಳಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ವಾರಿಜಾ ಎಂಬವರು ಸಲ್ಲಿಸಿರುವ ಮಾಶಾಸನ ಬೇಡಿಕೆಯಂತೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಯೋಜನೆಯ ವತಿಯಿಂದ ಜೂನ್ ತಿಂಗಳಿನಿಂದ ರೂ 1000 ಮಾಸಿಕ ಸಹಾಯಧನ ಮಂಜೂರಾಗಿದ್ದು ಈ…

ವಿಶ್ವ ಪರಿಸರ ದಿನಾಚರಣೆ 2024: ಪರಿಸರ ಸಂರಕ್ಷಣಾ ಕಾನೂನುಗಳ ಬಗ್ಗೆ ಅರಿವು:  ಪರಿಸರವನ್ನು ಉಳಿಸಿದರೆ ಮಾತ್ರ ಭೂಮಿಯಲ್ಲಿ ಬದುಕಲು ಸಾಧ್ಯ: ಹಿರಿಯ ಸಿವಿಲ್ ನ್ಯಾಯಾದೀಶೆ ಶರ್ಮಿಳಾ ಸಿ.ಎಸ್

ಕಾರ್ಕಳ:ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ನ್ಯಾಯವಾದಿಗಳ ಸಂಘ (ರಿ), ಸ್ವಚ್ಛ ಕಾರ್ಕಳ ಬ್ರಿಗೇಡ್ ಕಾರ್ಕಳ, ಶ್ರೀ ಭುವನೇಂದ್ರ ರೆಸಿಡೆನ್ಷಿಯಲ್ ಸ್ಕೂಲ್, ಕಾರ್ಕಳ ಇವರ ಸಯುಂಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಪರಿಸರ ಸಂರಕ್ಷಣಾ ಕಾನೂನುಗಳ ಬಗ್ಗೆ ಅರಿವು ಕಾರ್ಯಕ್ರಮವು…

ರಿಷಿಕಾ ಕುಂದೇಶ್ವರಗೆ ಪತ್ರಕರ್ತರ ಸಂಘದ ಗೌರವ ಸನ್ಮಾನ:  ಮಕ್ಕಳ ಪ್ರತಿಭೆ ಪೋಷಿಸುವ ಹೊಣೆ ಪೋಷಕರ ಮೇಲಿದೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ ಆಳ್ವ

ಮಂಗಳೂರು: ಮಕ್ಕಳಲ್ಲಿ ಪ್ರತಿಭೆ ಗುರುತಿಸಿ ಸಂಸ್ಕೃತಿ, ಕಲೆ ಪೋಷಿಸುವ ಹೊಣೆ ಪೋಷಕರದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಪತ್ರಿಕಾಭವನದಲ್ಲಿ ಜೀ ಕನ್ನಡ ಡ್ರಾಮಾ ಜೂನಿಯರ್ಸ್…

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ 1,82,151 ಮತಗಳ ಭರ್ಜರಿ ಗೆಲುವು

ಉಡುಪಿ: ಲೋಕಸಭಾ ಚುನಾವಣೆಯ ಮತ ಎಣಿಕೆ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 1,82,151 ಮತಗಳಿಂದ ಭರ್ಜರಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ 3,45,563 ಲಕ್ಷ ಮತಗಳನ್ನು ಪಡೆದರೆ,…

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿಗೆ 64 ಸಾವಿರ ಮತಗಳ‌ ಭಾರೀ ಮುನ್ನಡೆ

ಉಡುಪಿ: ಲೋಕಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗುತ್ತಿದ್ದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 64 ಸಾವಿರ ಮತಗಳ ಭಾರೀ ಮುನ್ನಡೆಯಲ್ಲಿದ್ದಾರೆ. ಕೋಟ 1,60,000 ಮತಗಳನ್ನು ಪಡೆದರೆ ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ 96,000 ಮತಗಳನ್ನು…

ಕೆ.ಸಿ.ಇ.ಟಿ ಫಲಿತಾಂಶ ಪ್ರಕಟ: ಕಾರ್ಕಳ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು 100 ರೊಳಗೆ 10 ರ‍್ಯಾಂಕ್‌ ಪಡೆದು ಅತ್ಯುತ್ತಮ ಸಾಧನೆ

ಕಾರ್ಕಳ: ಕಳೆದ ಏ. 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ‍್ಯಾಂಕ್‌ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ…

ಹಿರ್ಗಾನ: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ: ಸವಾರ ಗಂಭೀರ

ಕಾರ್ಕಳ:ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಅತೀ ವೇಗವಾಗಿ ಬಂದ ಬೈಕ್ ಸವಾರ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಹಿರ್ಗಾನದ ಗೊರಟ್ಟಿ ಚರ್ಚ್ ಬಳಿ‌ ಸಂಭವಿಸಿದೆ. ಈ ಅಪಘಾತದಿಂದ ಬೈಕ್ ಸವಾರ ಮಹಾಂತೇಶ್ ಗಾಯಗೊಂಡಿದ್ದಾರೆ. ಮಂಗಳೂರು…

ಸಾಣೂರು ಮಠದ ಕೆರೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ವನಮಹೋತ್ಸವ

ಕಾರ್ಕಳ: ಸಾಣೂರು ಗ್ರಾಮ ಪಂಚಾಯತ್ ಮತ್ತು ರಾಜೇಶ್ವರಿ ಎಜುಕೇಶನ್ ಟ್ರಸ್ಟ್ ಹಾಗೂ ಲಕ್ಷ್ಯ ಸ್ಪೋರ್ಟ್ಸ್ ಕ್ಲಬ್ ಸಾಣೂರು ಇವರ ಸಂಯುಕ್ತ ಆಶ್ರಯದಲ್ಲಿ ಸಾಣೂರು ಗ್ರಾಮದ ಮಠದ ಕೆರೆ ಆವರಣದಲ್ಲಿ ಸ್ವಚ್ಛತೆ ಹಾಗೂ ವನಮಹೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು. ಶಾಸಕ ಸುನಿಲ್ ಕುಮಾರ್…