ಪೊಲೀಸ್ ಇನ್ಸ್ಪೆಕ್ಟರ್ ಗೆ ಬೆದರಿಕೆ ಪ್ರಕರಣ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಚಾರಣೆ ಹಾಜರಾಗಲು ನೋಟೀಸ್ ಜಾರಿ
ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರ ಕ್ರಮ ಖಂಡಿಸಿ ಪೊಲೀಸ್ ಠಾಣೆಗೆ ಧಾವಿಸಿದ ಶಾಸಕ ಹರೀಶ್ ಪೂಂಜಾ ಪೊಲೀಸರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಶಾಸಕ…
