Category: ಉಡುಪಿ

ಹೆಬ್ರಿ: ಸರ್ಕಾರಿ ಬಸ್ ಚಾಲಕನ ಮೇಲೆ ಪುಡಿ ರೌಡಿಗಳಿಂದ ಹಲ್ಲೆ

ಹೆಬ್ರಿ: ಸರ್ಕಾರಿ ಬಸ್ ಚಾಲಕನಿಗೆ ಮೂವರು ಪುಂಡರ ಗ್ಯಾಂಗ್ ಕಾರನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ. ಸರ್ಕಾರಿ ಬಸ್ ಚಾಲಕ ಶಿವಾನಂದ (38) ಎಂಬವರು ಹಲ್ಲೆಗೊಳಗಾಗಿದ್ದು, ಅವರು ಶುಕ್ರವಾರ ಬೆಳಗ್ಗೆ ಆಗುಂಬೆ ಕಡೆಯಿಂದ ಸೋಮೇಶ್ವರ…

ಡಿಸಿ ಜತೆ ಮಾಧ್ಯಮ ಸಂವಾದ ಕಾರ್ಯಕ್ರಮ: ಉಡುಪಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ: ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ

ಉಡುಪಿ, : ಉಡುಪಿ ಜಿಲ್ಲೆಯ ಕೆಲವು ಗ್ರಾಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ…

ಅರ್ಹತಾ ಪರೀಕ್ಷೆ(CSEET)ಯಲ್ಲಿ ಕ್ರಿಯೇಟಿವ್‌ ಪಿಯು ಕಾಲೇಜಿನ 21 ವಿದ್ಯಾರ್ಥಿಗಳು ಆಯ್ಕೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಆಫ್ ಇಂಡಿಯಾ ಇವರು ಮೇ 4 ರಂದು ನಡೆಸಿದ ಅತ್ಯಂತ ಕಠಿಣಕರವಾದ CSEET ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಭಕ್ತಿ ಕಾಮತ್, ಸಾನ್ವಿ ರಾವ್, ಶೆಟ್ಟಿ ತ್ರಿಶಾ ವಿಠ್ಠಲ್, ಹೃತಿಕ್,ಜೀವನ್ ಗೌಡ,…

ಚಾರ: ಬಾಲಗೋಕುಲ ಉದ್ಘಾಟನೆ

ಹೆಬ್ರಿ:ಚಾರ ಗ್ರಾಮದ ಕೊಂಡೆಜೆಡ್ಡು ಚಂದ್ರನಾಥ ಸ್ವಾಮಿ ಭಜನಾ ಮಂಡಳಿಯ ಸಭಾಂಗಣದಲ್ಲಿ ಬಾಲಗೋಕುಲ ಉದ್ಘಾಟನೆಗೊಂಡಿತು. ನೂತನ ಬಾಲಗೋಕುಲವನ್ನು ನಂದಿತಾ ಕಾಮತ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚಾರ ಪಂಚಾಯತ್ ಅಧ್ಯಕ್ಷ ದಿನೇಶ್ ಶೆಟ್ಟಿ ಮಾತನಾಡಿ, ಗ್ರಾಮ ಗ್ರಾಮಗಳಲ್ಲಿ ಸಂಸ್ಕಾರ , ಸಂಸ್ಕೃತಿಯನ್ನು…

ಮತ್ತೆ ಬರುತ್ತಿದೆ ಮಳೆಗಾಲ: ಡೆಂಘಿ, ಮಲೇರಿಯಾದ ಬಗ್ಗೆ ಇರಲಿ ಎಚ್ಚರ: ಮಕ್ಕಳ ಆರೋಗ್ಯ ಮೇಲೆ ಇರಲಿ ಕಾಳಜಿ

ವರದಿ: ಕರಾವಳಿನ್ಯೂಸ್ ಹೆಲ್ತ್ ಡೆಸ್ಕ್ ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದೆ. ಮಳೆಗಾಲ ಬಂತೆAದರೆ ಸಾಕು ಕ್ಲಿನಿಕ್ ಗಳು ಜನರಿಂದ ತುಂಬಿಹೋಗುತ್ತವೆ. ಬೇಸಗೆ ಮುಗಿದು ಒಂದೆರಡು ಮಳೆಯಾಗುತ್ತಿದ್ದಂತೆಯೇ ಅಲ್ಲಲ್ಲಿ ಸಾಂಕ್ರಾಮಿಕ ಕಾಯಿಲೆಗಳಾದ ಡೆಂಘಿ, ಮಲೇರಿಯಾದ ಅಬ್ಬರ ಕೂಡ ಜೋರಾಗುವ ಸಾಧ್ಯತೆಯಿದೆ. ಆದ್ದರಿಂದ…

ಮಂಜರಪಲ್ಕೆ: ಬೈಕ್-ಟಿಪ್ಪರ್ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ:ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಕಾರ್ಕಳ ತಾಲೂಕಿನ ಮಂಜರಪಲ್ಕೆ ಸಮೀಪದ ವೀರ ಮಾರುತಿ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಪ್ರಶಾಂತ್ ಎಂಬವರು ಗಾಯಗೊಂಡಿದ್ದಾರೆ. ಅವರು…

ಶಾಸಕರಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ: ಆಡಳಿತದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ: ಸುನೀಲ್ ಕುಮಾರ್ ಆರೋಪ

ಬೆಂಗಳೂರು: ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳ್ಳಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವಿ ಸುನೀಲ್ ಕುಮಾರ್, ಕಳೆದ ಒಂದು ವರ್ಷದಲ್ಲಿ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ…

ಪ್ರತಿಕೂಲ ಹವಾಮಾನದ ಎಫೆಕ್ಟ್: ಗೇರು, ಮಾವು ಇಳುವರಿಯಲ್ಲಿ ಭಾರೀ ಕುಸಿತ: ಕಂಗಾಲಾದ ಬೆಳೆಗಾರರು

ವಿಶೇಷ ವರದಿ: ಕೃಷ್ಣ ಎನ್ ಅಜೆಕಾರ್ ರಾಜ್ಯದ ಪ್ರಮುಖ ತೋಟಗಾರಿಕಾ ಬೆಳೆಗಳಾದ ಗೇರು ಹಾಗೂ ಮಾವಿನ ಫಸಲು ಈ ಬಾರಿ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದಕ್ಕೆ ಪ್ರಮುಖ ಕಾರಣ ಹವಾಮಾನ ವೈಪರೀತ್ಯ, ಅತಿಯಾದ ಉಷ್ಣಾಂಶದ ಪರಿಣಾಮವಾಗಿ ನಿರ್ದಿಷ್ಟ ಕಾಲದಲ್ಲಿ ಹೂವು…

ಕಾರ್ಕಳ: ಅಕ್ರಮ ಮರಳು ಸಾಗಾಟದ ಲಾರಿ ವಶ

ಕಾರ್ಕಳ: ಮಂಗಳೂರಿನಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಾರ್ಕಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶೇಖ್ ಶವತ್ ಹಾಗೂ ಮುಬಾರಕ್ ಎಂಬವರು ಮಂಗಳೂರಿನ ಅಡ್ಢೂರು ಹೊಳೆಯಿಂದ ಪರವಾನಿಗೆ ಪಡೆಯದೇ ಅಕ್ರಮವಾಗಿ ಟಿಪ್ಪರ್ ಮೂಲಕ ಕಾರ್ಕಳದ ಅನಂತಶಯನದ ಕಟ್ಟಡ ಕಾಮಗಾರಿಗೆ ಮರಳು ಸಾಗಾಟ ಮಾಡುತ್ತಿದ್ದ…

ಗಂಜಿಮಠ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ, ಅಭಿನಂದನಾ ಕಾರ್ಯಕ್ರಮ

ಮಂಗಳೂರು: ಮರಾಠಿ ಸಮಾಜ ಸೇವಾ ಸಂಘ(ರಿ) ಗಂಜಿಮಠ ಮಂಗಳೂರು ಇದರ 4ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರ ಹಾಗೂ ವೈದ್ಯಕೀಯ ನೆರವು ವಿತರಣಾ ಕಾರ್ಯಕ್ರಮವು ಗಂಜಿಮಠದ ಮರಾಠಿ ಸಮಾಜ…