Category: ಉಡುಪಿ

ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ : ವಿರೋಧಿಗಳಿಗೆ ಕಾರ್ಯಕರ್ತರು ತಕ್ಕ ಉತ್ತರ ನೀಡಬೇಕು: ಸಚಿವ ಸುನಿಲ್ ಕುಮಾರ್

ಕಾರ್ಕಳ; ಅಭಿವೃದ್ದೀ ಸಹಿಸದೇ ಗುಂಪುಗಾರಿಕೆ ಮಾಡುತ್ತಿರುವ ವಿರೋಧಿಗಳಿಗೆ ಮುಂದಿನ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರು ತಕ್ಕ ಉತ್ತರ ನೀಡಬೇಕು ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಶನಿವಾರ ವಿಕಾಸ ಕಚೇರಿಯಲ್ಲಿ ಪಳ್ಳಿ ನಿಂಜೂರಿನ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾರ್ಯಕರ್ತರಿಗೆ…

ಮಲ್ಪೆಯಲ್ಲಿ ಸಂಭ್ರಮದ ಬೀಚ್ ಉತ್ಸವ: ದೂರದೃಷ್ಟಿಯ ಯೋಜನೆಗಳಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯ-ಕೆ.ಜಯಪ್ರಕಾಶ್ ಹೆಗ್ಡೆ

ಉಡುಪಿ : ಅಭಿವೃದ್ಧಿ ಹೊಂದಿದ ಉಡುಪಿ ಜಿಲ್ಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ದೂರದೃಷ್ಟಿಯ ಯೋಜನೆಗಳಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ .ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಜಿಲ್ಲಾಡಳಿತ, ಕನ್ನಡ ಮತ್ತು…

ಕೆದಿಂಜೆ:ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆ: ಅಗ್ನಿಶಾಮಕ ದಳದ ಕಾರ್ಯಾಚರಣೆ ಮೂಲಕ ಮಹಿಳೆಯ ರಕ್ಷಣೆ

ಕಾರ್ಕಳ ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆಯೊಬ್ಬರನ್ನು ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿಗಳ ತಂಡ ರಕ್ಷಣೆ ಮಾಡಿರುವ ಘಟನೆ ಗುರುವಾರ ರಾತ್ರಿ ಕೆದಿಂಜೆ ಎಂಬಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ಕೆದಿಂಜೆಯ ಕುಂಟಲಗುಂಡಿ ನಿವಾಸಿ ಹರಿಣಾಕ್ಷಿ(39) ಎಂಬವರು ರಕ್ಷಿಸಲ್ಪಟ್ಟ ಮಹಿಳೆ. ಹರಿಣಾಕ್ಷಿ…

ಉಡುಪಿ: ಜ.16 ರಿಂದ 22 ರವರೆಗೆ ನಾಗರಿಕರಿಗೆ ಬಂದೂಕು ತರಬೇತಿ ಶಿಬಿರ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಜ. 16 ರಿಂದ 22 ರವರೆಗೆ ಉಡುಪಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಾಗರಿಕರಿಗೆ ಬಂದೂಕು ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ . ತರಬೇತಿ ಪಡೆಯಲಿಚ್ಚಿಸುವ ಉಡುಪಿ ಜಿಲ್ಲೆಯ ಆಸಕ್ತ ನಾಗರಿಕರು ತಮ್ಮ ವ್ಯಾಪ್ತಿಯ…

ಉಗ್ರರ ಜತೆ ನಂಟು ಆರೋಪ: ಬಂಧಿತ ರಿಹಾನ್ ತಂದೆಗೆ ಕಾಂಗ್ರೆಸ್ ನಂಟು: ಕಾಂಗ್ರೆಸ್ ಈ ಕುರಿತು ಸ್ಪಷ್ಟನೆ ನೀಡಬೇಕು: ಶಾಸಕ ರಘುಪತಿ ಭಟ್ ಆಗ್ರಹ

ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ಅಧಿಕಾರಿಗಳಿಂದ ಬಂಧಿತನಾಗಿರುವ ಮಂಗಳೂರಿನ ಎಂಜಿನಿಯರಿAಗ್ ವಿದ್ಯಾರ್ಥಿ ರಿಹಾನ್ ಶೇಖ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ತಾಜುದ್ದೀನ್ ಅವರ ಮಗ. ಇದರಿಂದ ಕಾಂಗ್ರೆಸ್ ಪಕ್ಷದ ಬೇರುಗಳು ಎಲ್ಲೆಲ್ಲಿ ಹರಡಿಕೊಂಡಿವೆ ಎಂದು ಬಹಿರಂಗವಾಗಿದ್ದು,…

ಪಡುಬಿದ್ರೆಯಲ್ಲೊಂದು ಕಾಂತಾರ ಚಿತ್ರದಂತೆ ನಡೆಯಿತು ಅಚ್ಚರಿಯ ನೈಜ ಘಟನೆ! ದೈವದ ವಿರುದ್ಧ ಕೋರ್ಟಿಗೆ ಹೋದಾತ ಕುಸಿದುಬಿದ್ದು ಸಾವು: ದೈವದ ತೀರ್ಮಾನ ಕೋರ್ಟಿನಲ್ಲಿ ಅಲ್ಲ ದೈವಸ್ಥಾನದ ಮೆಟ್ಟಿಲ್ಲಲ್ಲಿ ಎಂದು ಸಾಬೀತು!

ಉಡುಪಿ: ಆಡಳಿತ ಮಂಡಳಿಯಲ್ಲಿ ಅಧ್ಯಕ್ಷನಾಗಿದ್ದ ವ್ಯಕ್ತಿ ಆಡಳಿತ ಮಂಡಳಿಯನ್ನು ಬದಲಾಯಿಸಿದ ಬಳಿಕ ತನ್ನ ಅಧಿಕಾರ ಸ್ಥಾಪಿಸಲು ಪ್ರತ್ಯೇಕ ಟ್ರಸ್ಟ್ ರಚಿಸಿ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಿಸಿ ದೈವದ ವಿರುದ್ಧವೇ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದ ಮರುದಿನವೇ ಅಧ್ಯಕ್ಷನಾಗಿ ನೇಮಕವಾಗಿದ್ದಾತ ಕುಸಿದುಬಿದ್ದು ಅಸುನೀಗಿದ ಅಚ್ಚರಿಯ…

ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ ವಿಚಾರ: ಮಕರ ಸಂಕ್ರಾಂತಿಯಂದೇ ಅಧಿಕೃತ ಘೋಷಣೆ?

ಕಾರ್ಕಳ: ಶ್ರೀರಾಮಸೇನೆ ಸಂಸ್ಥಾಪಕ ಪ್ರಖರ ಹಿಂದೂವಾದಿ ಪ್ರಮೋದ್ ಮುತಾಲಿಕ್ ಅವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಕಾರ್ಕಳದಿಂದಲೇ ಸ್ಪರ್ಧಿಸುವಂತೆ ಅವರ ಬೆಂಬಲಿಗರು ತೀವೃ ಒತ್ತಡ ಹೇರುತ್ತಿರುವ ಬೆನ್ನಲ್ಲೇ, ಮೂಲಗಳ ಪ್ರಕಾರ ಮುತಾಲಿಕ್ ಅವರ ಸಂಕ್ರಾಂತಿ ದಿನವೇ ಮಹತ್ವದ ಘೋಷಣೆ ಮಾಡಲಿದ್ದಾರೆ…

ಜನವರಿ 8 ರಂದು ಕಾರ್ಕಳದಲ್ಲಿ ಹೊಟೇಲ್ ಬಾಲಾಜಿ ಇನ್ ಉದ್ಘಾಟನೆ

ಕಾರ್ಕಳ: ಉಡುಪಿ ಕಾರ್ಕಳ ರಸ್ತೆಯ ಕಾರ್ಕಳ ತಾಲೂಕು ಕಚೇರಿ ಜಂಕ್ಷನ್ ಬಳಿ ನೂತನವಾಗಿ ನಿರ್ಮಾಣವಾಗಿರುವ ಹೋಟೆಲ್ ಬಾಲಾಜಿ ಇನ್ ಇದರ ಉದ್ಘಾಟನಾ ಸಮಾರಂಭವು ಜನವರಿ 8ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ . ಹೋಟೆಲ್ ಬಾಲಾಜಿ ಇನ್ ಕಾರ್ಕಳ ಬಂಡಿಮಠ…

ಕಾರ್ಕಳ ಶೆಟ್ಟಿ ಡಿಜಿಟಲ್ ಲೈಫ್ ನಲ್ಲಿ 5ನೇ ವರ್ಷದ ಮಾರಾಟದ ಲಕ್ಕಿ ಡ್ರಾ: ವಿಜೇತರಿಗೆ 60 ಸಾವಿರ ನಗದು ಬಹುಮಾನ ವಿತರಣೆ

ಕಾರ್ಕಳ: ಮೊಬೈಲ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹಾಗೂ ಗ್ರಾಹಕರಿಗೆ ಸದಾ ನಗುಮೊಗದ ಸೇವೆ ನೀಡುತ್ತಿರುವ ಕಾರ್ಕಳ ಮೂರು ಮಾರ್ಗದಲ್ಲಿನ ಶೆಟ್ಟಿ ಡಿಜಿಟಲ್‌ ಲೈಫ್ ಮೊಬೈಲ್ ಶೋರೂಮ್ 5ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ ಈ ಬಾರಿಯ ದೀಪಾವಳಿ ಸಂದರ್ಭದಲ್ಲಿ ಪ್ರತೀ ಖರೀದಿಗೆ ಲಕ್ಕಿ…

ಜಿಲ್ಲಾ ಮಲೆಕುಡಿಯ ಸಂಘದ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ : ಮಲೆಕುಡಿಯ ಸಂಘಟನೆಯ ಕಾರ್ಯ ವೈಖರಿ ಶ್ಲಾಘನೀಯ: ಶ್ರೀ ವಿಖ್ಯಾತನಂದ ಸ್ವಾಮೀಜಿ

ಕಾರ್ಕಳ :ಸಮಾಜದಲ್ಲಿ ಮಲೆಕುಡಿಯ ಸಂಘಟನೆಯು ಅತ್ಯಂತ ಸಧೃಡವಾಗಿ ಬೆಳೆದಿದ್ದರ ಪರಿಣಾಮವಾಗಿ ಶೈಕ್ಷಣಿಕ ಆರ್ಥಿಕ ರಾಜಕೀಯ ಸಾಮಾಜಿಕ ಕ್ಷೇತ್ರದಲ್ಲಿ ಮುನ್ನಡೆಯಾಗಲು ಸಾಧ್ಯವಾಗಿದೆ. ಸಮುದಾಯದ ಪ್ರತಿಯೊಬ್ಬರು ಉತ್ತಮ ಶಿಕ್ಷಣ ಪಡೆದು ಸಮಾಜಮುಖಿ ಕೆಲಸವನ್ನು ಮಾಡಬೇಕು ಎಂದು ಕರ್ನಾಟಕ ರಾಜ್ಯ ಆರ್ಯ ಈಡಿಗ ಮಹಾ ಸಂಸ್ಥಾನ…