Category: ಉಡುಪಿ

ಪರಶುರಾಮ ಥೀಂ ಪಾರ್ಕ್ ಪೂರ್ಣಗೊಳಿಸಲು ಸರ್ಕಾರದಿಂದ ಸಾಧ್ಯವಿಲ್ಲವಾದರೆ ನಾವೇ ಕಟ್ಟುತ್ತೇವೆ: ಹಿಂದೂ ಮುಖಂಡ ರತ್ನಾಕರ ಅಮಿನ್ ಸವಾಲು

ಕಾರ್ಕಳ: ಕರಾವಳಿಯು ಪರಶುರಾಮನ ಸೃಷ್ಟಿ, ಆದರೂ ಇಲ್ಲಿಯವರೆಗೆ ಕರಾವಳಿಯ ಯಾವುದೇ ಭಾಗದಲ್ಲೂ ಪರಶುರಾಮನ ಬಗೆಗಿನ ಇತಿಹಾಸವನ್ನು ಸಾರ್ವಜನಿಕರಿಗೆ ತೋರಿಸುವ ಯಾವುದೇ ಕಾರ್ಯಗಳು ಆಗಿಲ್ಲ. ಈ ನಿಟ್ಟಿನಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ರವರ ವಿಶಿಷ್ಟ ಕಲ್ಪನೆಯೇ ಬೈಲೂರಿನಲ್ಲಿ ನಿರ್ಮಾಣಗೊಂಡಿರುವ ಪರಶುರಾಮ ಥೀಂ…

ಕಣಂಜಾರು ಬ್ರಹ್ಮಕಲಶೋತ್ಸವ ಅಂಗವಾಗಿ ಬ್ರಹ್ಮಲಿಂಗೇಶ್ವರ ದೇವರ ರಥೋತ್ಸವ

ಕಾರ್ಕಳ: ಇತಿಹಾಸ ಪ್ರಸಿದ್ಧ ಆಲಡೆಗಳಲ್ಲಿ ಒಂದಾಗಿರುವ ಕಣಂಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಬ್ರಹ್ಮಕಲಶೋತ್ಸವ ಅತ್ಯಂತ ಶ್ರದ್ಧೆ ಹಾಗೂ ಭಕ್ತಿಪೂರ್ವಕವಾಗಿ ಜರುಗುತ್ತಿದ್ದು, ಈ ಪ್ರಯುಕ್ತ ಭಾನುವಾರ ಶ್ರೀ ದೇವರ ಅದ್ದೂರಿ ರಥೋತ್ಸವ ನಡೆಯಿತು. ಮಧ್ಯಾಹ್ನ ರಥಾರೋಹಣ ನಂತರ ಉತ್ಸವ ಬಲಿ, ಮಹಾ…

ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರವಾಸೋದ್ಯಮಕ್ಕೆ ಅನುವು ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಕಾರ್ಕಳ: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೈಲೂರು-ಯರ್ಲಪಾಡಿ ಉಮಿಕ್ಕಲ್ ಬೆಟ್ಟದಲ್ಲಿ ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್ ಇಡೀ ಉಡುಪಿ ಜಿಲ್ಲೆಯಲ್ಲಿಯೇ ಪ್ರವಾಸೋದ್ಯಮ ದೃಷ್ಟಿಯಲ್ಲಿ ಗಮನಸೆಳೆದಿದ್ದು, ದಿನಂಪ್ರತಿ ಸಾವಿರಾರು ಜನ ಪ್ರವಾಸಿಗರು ಈ ಬೆಟ್ಟಕ್ಕೆ ಆಗಮಿಸಿ ಥೀಂ ಪಾರ್ಕ್ ವೀಕ್ಷಣೆ ಮಾಡುತ್ತಿದ್ದು, ಒಂದು…

ಕಣಂಜಾರು ಬ್ರಹ್ಮಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವ:ಧಾರ್ಮಿಕ ಶ್ರದ್ಧಾಕೇಂದ್ರಗಳ ಜೀರ್ಣೋದ್ಧಾರದಿಂದ ಗ್ರಾಮ ಸುಭೀಕ್ಷವಾಗುತ್ತದೆ:ವೇ.ಮೂ. ಷಡಂಗ ಲಕ್ಷ್ಮೀನಾರಾಯಣ ತಂತ್ರಿ

ಕಾರ್ಕಳ: ಕಣಂಜಾರು ಶ್ರೀ ಬ್ರಹ್ಮಲಿಂಗೇಶ್ವರ ಹಾಗೂ ಸಪರಿವಾರ ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವವು ತಂತ್ರಿಗಳ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಏ.28ರಿಂದ ಮೇ 08 ರವರೆಗೆ ನಡೆಯುತ್ತಿದ್ದು, ಈ ಪ್ರಯುಕ್ತ ಶನಿವಾರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ದೇವಳದ ತಂತ್ರಿಗಳಾದ ಷಡಂಗ ಲಕ್ಷ್ಮೀನಾರಾಯಣ ತಂತ್ರಿ…

ಬೈಲೂರು ಉಮಿಕಲ್ ಬೆಟ್ಟದಲ್ಲಿ ಅಗ್ನಿ ಆಕಸ್ಮಿಕ

ಕಾರ್ಕಳ: ಬೈಲೂರು ಸಮೀಪದ ಉಮಿಕಲ್ ಬೆಟ್ಟದಲ್ಲಿ ಭಾನುವಾರ ಮಧ್ಯಾಹ್ನ ಏಕಾಎಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಟ್ಟದ ಒಂದು ಪಾರ್ಶ್ವದಲ್ಲಿ ಬೆಂಕಿ ತೀವೃಗತಿಯಲ್ಲಿ ವ್ಯಾಪಿಸಿದೆ. ಬೆಟ್ಟದಲ್ಲಿ ಹೇರಳವಾಗಿ ಒಣಗಿದ ಹುಲ್ಲು ಹರಡಿದ್ದರಿಂದ ಬೆಂಕಿ ಗಾಳಿಯ ರಭಸಕ್ಕೆ ವೇಗವಾಗಿ ಹಬ್ಬಿದೆ. ಬೆಂಕಿ ಆಕಸ್ಮಿಕ ವಿಚಾರ…

ಪರಶುರಾಮ ಮೂರ್ತಿಯ ಬಲವರ್ಧನೆಗೆ ಕಾಂಗ್ರೆಸ್ ಅಡ್ಡಿ: ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಜಿಲ್ಲಾಡಳಿತದ ಕ್ರಮ ಖಂಡನೀಯ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್

ಕಾರ್ಕಳ: ಪರಶುರಾಮ ಮೂರ್ತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕಾಮಗಾರಿ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಕಾಮಗಾರಿ ಆರಂಭಕ್ಕೆ ಜಿಲ್ಲಾಡಳಿತ ತಡೆಯೊಡ್ಡುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ಆರೋಪಿಸಿದ್ದಾರೆ. ಅವರು ಕಾರ್ಕಳದ…

ಪರಶುರಾಮ ಮೂರ್ತಿಯ ಸೃಷ್ಟಿಕರ್ತನೆಂದು ಅಹಂಕಾರದಿಂದ ಮೆರೆದವರಿಗೆ ತಕ್ಕಶಾಸ್ತಿಯಾಗಿದೆ: ಪರಶುರಾಮ ಮೂರ್ತಿಯನ್ನು ತೆರವುಗೊಳಿಸುವುದಕ್ಕೆ ಬಿಡುವುದಿಲ್ಲ: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ

ಕಾರ್ಕಳ: ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಸ್ಥಾಪನೆಯಾದ ಪರಶುರಾಮನ ಮೂರ್ತಿಯ ಅರ್ಧಭಾಗ ಕಿತ್ತು ಇನ್ನುಳಿದ ಭಾಗವನ್ನು ತೆರವುಗೊಳಿಸಲು ನಿರ್ಮಿತಿ ಕೇಂದ್ರ ಹಾಗೂ ಗುತ್ತಿಗೆದಾರರು ಹುನ್ನಾರ ನಡೆಸುತ್ತಿದ್ದು ,ಪರಶುರಾಮ ಮೂರ್ತಿಯನ್ನು ತೆರವುಗೊಳಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲವೆಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ…

ಸ್ವಚ್ಛ ಕಾರ್ಕಳ ಬ್ರಿಗೇಡ್‌ನ 5 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ Reduce Reuse Recycle ಎಂಬ ವಿಷಯದ ಮೇಲೆ ರೀಲ್ ಸ್ಪರ್ಧೆ ಆಯೋಜನೆ

ಕಾರ್ಕಳ: ಸ್ವಚ್ಚ ಕಾರ್ಕಳ ಬ್ರಿಗೇಡ್ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ಸ್ವಚ್ಚತೆಯ ಕುರಿತು ಜಾಗೃತಿ ಮೂಡಿಸುವ ‌ನಿಟ್ಟಿನಲ್ಲಿ ವಿಶೇಷ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಬಹುಮಾನದ ಮೊತ್ತ 1ನೇ ಸ್ಥಾನ: ₹10,000/- 2ನೇ ಸ್ಥಾನ: ₹5,000/- 3ನೇ ಸ್ಥಾನ: ₹2,500/- ನಿಯಮಗಳು: 1) ರೀಲ್‌ನ…

ಹೈನುಗಾರರ ಬಾಕಿ ಉಳಿಸಿರುವ ಸಬ್ಸಿಡಿ ಹಣ ಪಾವತಿಗೆ ರಾಜ್ಯ ಸರಕಾರ ಗ್ಯಾರಂಟಿ ಕೊಡಲಿ : ಸಾಣೂರು ನರಸಿಂಹ ಕಾಮತ್ ಒತ್ತಾಯ

ಕಾರ್ಕಳ: ಏರುತ್ತಿರುವ ತಾಪಮಾನದಿಂದ ನೀರಿನ ತೀವ್ರ ‌ಸಮಸ್ಯೆಯಿಂದ ಹಸಿರು ಮೇವಿನ ಕೊರತೆ, ಏರುತ್ತಿರುವ ಪಶು ಆಹಾರದ ಬೆಲೆ, ಪಶುವೈದ್ಯರ ಸೇವೆಯ ಅಲಭ್ಯತೆಯಿಂದ ಹೈನುಗಾರರು ಹೈರಾಣವಾಗುತಿದ್ದು, ಕಳೆದ ಏಳು ತಿಂಗಳಿನಿಂದ ಪ್ರತೀ ಲೀಟರಿಗೆ ಐದು ರೂಪಾಯಿಯಂತೆ ದೊರಕಬೇಕಾಗಿದ್ದ ಪ್ರೋತ್ಸಾಹ ಧನ ಪಾವತಿಗೆ ಬಾಕಿಯಾಗಿದ್ದು…

ಮೂಡಬಿದಿರೆಯಲ್ಲಿ ಮೇ 5 ರಂದು ಕ್ರಿಯೇಟಿವ್ ಪುಸ್ತಕಮನೆ ಶುಭಾರಂಭ

ಕಾರ್ಕಳ: ಕ್ರಿಯೇಟಿವ್ ಪುಸ್ತಕ ಮನೆ ಮೂಡಬಿದಿರೆಯ ಪಂಚರತ್ನ ಕಟ್ಟಡದಲ್ಲಿ ಮೇ 5ರಂದು ಬೆಳಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರು ಹಾಗೂ ಯುವರಾಜ್ ಜೈನ್, ಅಧ್ಯಕ್ಷರು, ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳು, ಕಲ್ಲಬೆಟ್ಟು…