Category: ಉಡುಪಿ

ಮುಂಡ್ಕೂರು : ಸಮೃದ್ಧಿ ಸಂಜೀವಿನಿ ಒಕ್ಕೂಟದಿಂದ ಹಡಿಲು ಕೃಷಿ ಭೂಮಿ ಸಮತಟ್ಟು

ಕಾರ್ಕಳ :ಹಡಿಲು ಬಿದ್ದ ಕೃಷಿ ಭೂಮಿಯಲ್ಲಿ ಮತ್ತೆ ಕೃಷಿ ಮಾಡುವ ನಿಟ್ಟಿನಲ್ಲಿ ಮುಂಡ್ಕೂರು ಸಮೃದ್ಧಿ ಸಂಜೀವಿನಿ ಒಕ್ಕೂಟದ ವತಿಯಿಂದ ಮುಂಡ್ಕೂರು ಜೈನಪೇಟೆಯ ಬಳಿ ಹಡಿಲು ಭೂಮಿಯಲ್ಲಿ ಮೊದಲ ಹಂತದ ಕೆಲಸಕ್ಕೆ ಬುಧವಾರ ಚಾಲನೆ ನೀಡಿದರು. ಸುಮಾರು ಒಂದು ಎಕರೆ ಅಡಿಲು ಭೂಮಿಯನ್ನು…

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ : ರೆಡ್ ಅಲರ್ಟ್ ಘೋಷಣೆ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 20…

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ: ನಾಳೆ(ಜು 5) ದ.ಕ ,ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಹಿನ್ನಲೆ ಮುಂದಿನ ಐದು ದಿನಗಳವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್.ಎಂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ…

ಮಾಜಿ ಶಾಸಕ ಗೋಪಾಲ ಭಂಡಾರಿಯವರ 4ನೇ ವರ್ಷದ ಪುಣ್ಯಸ್ಮರಣೆ- ಗೋಪಾಲ ಭಂಡಾರಿಯವರು ತನ್ನ ಬದುಕನ್ನು ಬಡವರ ಏಳಿಗೆಗಾಗಿ ಮುಡುಪಾಗಿಟ್ಟ ಧೀಮಂತ ವ್ಯಕ್ತಿ: ವಿನಯ ಕುಮಾರ್ ಸೊರಕೆ

ಕಾರ್ಕಳ:ಸೇವೆಯೇ ತನ್ನ ಜೀವನದ ಧ್ಯೇಯ ಎನ್ನುವಂತೆ ಸಮಾಜಕ್ಕಾಗಿ ಬದುಕಿದ್ದ ಗೊಪಾಲ ಭಂಡಾರಿಯವರು ಎಲ್ಲರಿಗೂ ಆದರ್ಶಪ್ರಾಯರಾಗಿದ್ದರು.ವೀರಪ್ಪ ಮೊಯ್ಲಿಯವರ ಸ್ವಾಮಿನಿಷ್ಟೆ ಹಾಗೂ ಪಕ್ಷ ನಿಷ್ಠೆಯಿಂದ ಪ್ರಾಮಾಣಿಕ ರಾಜಕಾರಣ ಮಾಡಿರುವ ಭಂಡಾರಿಯವರ ಹೆಸರು ಸಮಾಜದಲ್ಲಿ ಎಂದಿಗೂ ಶಾಶ್ವತವಾಗಿ ಉಳಿಯಲಿದೆ ಎಂದು ವಿನಯ‌ಕುಮಾರ್ ಸೊರಕೆ ಹೇಳಿದರು. ಅವರು…

ಕಾರ್ಕಳ ತಾಲೂಕಿನ ಈದು ,ಇನ್ನಾ ಗ್ರಾಮದ ಹಲವೆಡೆ ಭಾರೀ ಗಾಳಿ ಮಳೆಗೆ ಮರಬಿದ್ದು ಮನೆಗಳಿಗೆ ಹಾನಿ

ಕಾರ್ಕಳ : ಮಂಗಳವಾರ ಬೆಳಗ್ಗೆ ಬೀಸಿದ ಭಾರೀ ಗಾಳಿಮಳೆಗೆ ಮರದ ಬಿದ್ದ ಪರಿಣಾಮವಾಗಿ ಇನ್ನಾ ಗ್ರಾಮದ ಸುರೇಶ್ ಆಚಾರ್ಯ ಎಂಬವರ ಮನೆಗೆ ಮನೆಯ ಛಾವಣಿಗೆ ಹಾನಿಯಾಗಿದ್ದು‌‌ ಸುಮಾರು 20 ಸಾವಿರ ನಷ್ಟ ಸಂಭವಿಸಿದೆ. ಈದು ಗ್ರಾಮದ ಬಲ್ಯೊಟ್ಟು ಶಿವಪ್ಪ ಪೂಜಾರಿಯವರ ದನದ…

ನಾಳೆ(ಜು.4) ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುಣ್ಯತಿಥಿ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣೆ ಶಿಬಿರ

ಕಾರ್ಕಳ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ,ಅಜಾತಶತ್ರು ಹಾಗೂ ಮಾಜಿ ಶಾಸಕರಾಗಿದ್ದ ದಿ. ಗೋಪಾಲ ಭಂಡಾರಿಯವರ 4ನೇ ಪುಣ್ಯತಿಥಿಯ ಅಂಗವಾಗಿ ಮಂಗಳವಾರ ಬೆಳಗ್ಗೆ 9.30ಕ್ಕೆ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮವು ಕಾರ್ಕಳದ…

ಕಾರ್ಕಳ:ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಕಾರ್ಕಳ:ವೇತನ ಹೆಚ್ಚಳ ಹಾಗೂ ಇ-ಸಮೀಕ್ಷೆಯಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಬೇಕೆಂದು ಒತ್ತಾಯಿಸಿ ಕಾರ್ಕಳ ತಾಲೂಕು ಅಂಗನವಾಡಿ ಒಕ್ಕೂಟದ ವತಿಯಿಂದ ಸೋಮವಾರ ನೂರಾರು ಕಾರ್ಯಕರ್ತೆಯರು ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಕಾರ್ಕಳ ತಾಲೂಕು ಅಂಗನವಾಡಿ ಒಕ್ಕೂಟದ ಅಧ್ಯಕ್ಷೆ ಪದ್ಮಾವತಿ ಪ್ರತಿಭಟನಾ ಸಭೆಯಲ್ಲಿ…

ಕಾರ್ಕಳ : ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ

ಕಾರ್ಕಳ : ಭಾರತೀಯ ಕಿಸಾನ್ ಸಂಘ ಕಾರ್ಕಳ ತಾಲೂಕು ಸಮಿತಿ ಮಾಸಿಕ ಸಭೆಯು ಜು.1ರಂದು ಸಂಘದ ಕಾರ್ಯಲಯದಲ್ಲಿ ಅಧ್ಯಕ್ಷರಾದ ಗೋವಿಂದ ರಾಜ್ ಭಟ್ ಕಡ್ತಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ ಭಟ್ ಇರ್ವತ್ತೂರು ಮಾತನಾಡಿ, ರಾಜ್ಯಮಟ್ಟದಲ್ಲಿ ಅಭ್ಯಾಸ ವರ್ಗಗಳು…

ಕಾರ್ಕಳ : ಜಿಲ್ಲಾ ಮಲೆಕುಡಿಯ ಸಂಘದ ವಾರ್ಷಿಕ ಮಹಾಸಭೆ

ಕಾರ್ಕಳ : ಜಿಲ್ಲಾ ಮಲೆಕುಡಿಯ ಸಂಘ (ರಿ.),ಉಡುಪಿ ಇದರ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಜು.2 ರಂದು ಸಂಘದ ಕೇಂದ್ರ ಕಛೇರಿ ಮಾಳ ಪೇರಡ್ಕ ಸಮುದಾಯ ಭವನದಲ್ಲಿ ಜರುಗಿತು. ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಅಶೋಕ್…

ಹೊಸ್ಮಾರು: ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ತದಾನ ಶಿಬಿರ

ಕಾರ್ಕಳ: ಹಿಂದೂ ಜಾಗರಣ ವೇದಿಕೆ ಹೊಸ್ಮಾರು ವಲಯದ ವತಿಯಿಂದ 3ನೇ ವರ್ಷದ “ನೆತ್ತರ ನೆರವು” ರಕ್ತದಾನ ಶಿಬಿರವು ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಭಾನುವಾರ ನಡೆಯಿತು.ಹೊಸ್ಮಾರು ವಿಜಯ ಕ್ಲಿನಿಕ್ ನ ಡಾ. ಪ್ರಸಾದ್. ಬಿ .ಶೆಟ್ಟಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ,…