ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ: ಸುಳ್ಳನ್ನು ವೈಭವೀಕರಿಸದೇ ಸತ್ಯವನ್ನು ಸಮಾಜದ ಮುಂದಿಡುವುದು ನೈಜ ಪತ್ರಕರ್ತರ ಹೊಣೆಗಾರಿಕೆ: ಪತ್ರಕರ್ತ ಹರಿಪ್ರಸಾದ್
ಉಡುಪಿ: ಇಂದು ಸಮಾಜದಲ್ಲಿ ಸತ್ಯ ಹೇಳುವುದೇ ಸತ್ಯ ಹೇಳುವುದೇ ಬಹಳ ದೊಡ್ಡ ಸವಾಲಿನ ಕೆಲಸವಾಗಿದೆ. ಪತ್ರಕರ್ತರು ಯಾವುದೇ ಒತ್ತಡದ ಸಂದಭದಲ್ಲೂ ಸತ್ಯವನ್ನು ಹೇಳುವ ವಿವೇಚನೆಯನ್ನು ಬೆಳೆಸಿಕೊಳ್ಳಬೇಕು. ಅಂತಹ ವೌಲ್ಯಗಳನ್ನು ಉಳಿಸಿಕೊಳ್ಳುವುದು ಪತ್ರಕರ್ತರ ಬಹುದೊಡ್ಡ ಜವಾಬ್ದಾರಿಯಾಗಿದೆ ಎಂದು ಟಿವಿ9 ಸುದ್ದಿವಾಹಿನಿಯ ಮಾಜಿ ನಿರೂಪಕ…