ಸದೃಢವಾದ ದೇಹ ಮತ್ತು ಮನಸ್ಸು ಇಂದಿನ ಯುವ ಪೀಳಿಗೆಯ ಆಸ್ತಿಯಾಗಲಿ: ಅದಮಾರು ಶ್ರೀ
ಉಡುಪಿ: ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಯುವ ವಿದ್ಯಾರ್ಥಿಗಳನ್ನು ಸದಾ ಕ್ರಿಯಾಶೀಲವಾಗಿರಿಸುತ್ತವೆ. ಆಟ ಮತ್ತು ಪಾಠದೊಂದಿಗೆ ಊಟದ (ಆಹಾರ) ಕಡೆಗೂ ನಾವು ಗಮನ ಹರಿಸುವುದು ಅತ್ಯಗತ್ಯ. ಹಿರಿಯರಿಂದ ಬಳುವಳಿಯಾಗಿ ಬಂದಿರುವ ಆಹಾರ ಪದ್ಧತಿ, ಆಚಾರ, ವಿಚಾರ, ಸಂಸೃತಿಗಳನ್ನು ನಮ್ಮೊಳಗೆ ಅಳವಡಿಸಿಕೊಳ್ಳುವ ಮೂಲಕ…