ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಮಾನಹಾನಿಕರ ಪೋಸ್ಟರ್ : ಕಾನೂನು ಕ್ರಮ ಕೃೆಗಳ್ಳುವಂತೆ ವಿಶ್ವಾಸ್ ಜಿಲ್ಲಾ ಎಸ್.ಪಿ ಯವರಿಗೆ ಮನವಿ
ಉಡುಪಿ : ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಜರುಗಿದ ಉಡುಪಿ ಉಚ್ಚಿಲ ದಸರಾ ಕಾರ್ಯಕ್ರಮದಲ್ಲಿ ಮುಸ್ಲಿಂ ವ್ಯಕ್ತಿಗೆ ಸನ್ಮಾನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಸಾದ್ ರಾಜ್ ಕಾಂಚನ್ ರವರ ಫೋಟೋ ವನ್ನು ದುರುದ್ದೇಶಪೂರಕವಾಗಿ ಎಡಿಟ್ ಮಾಡಿ ಕೋಮುದ್ವೇಷ ಹಾಗೂ ಮಾನಹಾನಿ…
