ಕಾರ್ಕಳದ ಪಳ್ಳಿ ಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! : ಟಿಪ್ಪರ್ -ಬೈಕ್ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ
ಕಾರ್ಕಳ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು,ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಸೋಮವಾರ ಬೆಳ್ಳಂಬೆಳಗ್ಗೆ ಪಳ್ಳಿ ಗರಡಿ ಸಮೀಪ ಈ ಭೀಕರ ಅಪಘಾತ ಸಂಭವಿಸಿದ್ದು, ನೇಪಾಳ ಮೂಲದ ಕಮಲ್ ಮೃತಪಟ್ಟ ಬೈಕ್ ಸವಾರ. ಗಾಯಾಳುಗಳು ನೇಪಾಳ ಮೂಲದ…
