Category: ಉಡುಪಿ

ಕಾಪು ತಾಲೂಕು ಪತ್ರಕರ್ತರ ಸಂಘದ ಕುಟುಂಬ ಸಮ್ಮಿಲನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕಾಪು: ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆ ಹಾಗೂ ಕುಟುಂಬ ಸಮ್ಮಿಲನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕಾಪುವಿನ ಕೆವನ್‌ ಸಭಾಭವನದಲ್ಲಿ ಜರಗಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಪು ಕ್ಷೇತ್ರವನ್ನು…

ಅಂಡಾರು: ಬಾವಿಗೆ ಬಿದ್ದ ದನ ರಕ್ಷಣೆ: ಅಗ್ನಿಶಾಮಕ ದಳದ ಕಾರ್ಯಾಚರಣೆ

ಕಾರ್ಕಳ: ಆವರಣವಿಲ್ಲದ 30 ಅಡಿ ಆಳದ ಬಾವಿಗೆ ಬಿದ್ದಿದ್ದ ದನವೊಂದನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಹೆಬ್ರಿ ತಾಲೂಕಿನ ಅಂಡಾರು ಗ್ರಾಮದ ಕೊಂದಳಿಕೆ ಎಂಬಲ್ಲಿನ ರೋಹನ್ ಎಂಬವರ ಜಾಗದಲ್ಲಿ ಸೋಮವಾರ ಬೆಳಗ್ಗೆ ಮೇಯಲು ಬಂದಿದ್ದ ದನವೊಂದು ಆವರಣವಿಲ್ಲದ…

ಕಾರ್ಕಳ: ಡಾ| ಟಿ ಎಂ ಎ ಪೈ ಅವರ 125ನೇ ಜನ್ಮ ದಿನಾಚರಣೆ ಹಾಗೂ ಆಸ್ಪತ್ರೆಯ ವಾರ್ಷಿಕೋತ್ಸವ ಸಮಾರಂಭ: ಶಿಕ್ಷಣ,ವೈದ್ಯಕೀಯ,ಬ್ಯಾಂಕಿಂಗ್ ಕ್ಷೇತ್ರಕ್ಕೆ ಡಾ. ಟಿ.ಎಂ.ಎ ಪೈ ಕೊಡುಗೆ ಅನನ್ಯ: ಮಾಹೆ ಸಹಕುಲಪತಿ ಡಾ. ಶರತ್ ಕೆ ರಾವ್

ಕಾರ್ಕಳ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಸಂಸ್ಥಾಪಕ ಡಾ| ಟಿ ಎಂ ಎ ಪೈ ಅವರ 125 ನೇ ಜನ ದಿನಾಚರಣೆ ಹಾಗೂ ಕಾರ್ಕಳ ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯ ವಾರ್ಷಿಕೋತ್ಸವ ಸಮಾರಂಭವು ಮೇ 26ರಂದು ಶುಕ್ರವಾರ ನಡೆಯಿತು. ಕಾರ್ಕಳದ ರೋಟರಿ ಆಸ್ಪತ್ರೆಯಲ್ಲಿ…

ಉಡುಪಿ: ಸನಾತನ ಸಂಸ್ಥೆಯ ವತಿಯಿಂದ “ಹಿಂದೂ ಏಕತಾ ಮೆರವಣಿಗೆ”

ಉಡುಪಿ : ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆಯವರ 81 ನೇ ಜನ್ಮೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದೇವಸ್ಥಾನಗಳ ಸ್ವಚ್ಚತೆ, ಲೋಕಕಲ್ಯಾಣಕ್ಕಾಗಿ ಸಾಮೂಹಿಕ ಪ್ರಾರ್ಥನೆ, ಧಾರ್ಮಿಕ ಮತ್ತು ಆಧ್ಯಾತ್ಮಿಕ ಗ್ರಂಥಗಳ ಪ್ರದರ್ಶನ, ಸುಸಂಸ್ಕಾರ ನಿರ್ಮಾಣ…

ಮೇ.29 ರಂದು ಉಡುಪಿಯಲ್ಲಿ ಉದ್ಯೋಗ ಮೇಳ

ಉಡುಪಿ : ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ…

ಉಡುಪಿ :ಪರ್ಯಾಯೋತ್ಸವದ ಪೂರ್ವಭಾವಿಯಾಗಿ ಅನ್ನಬ್ರಹ್ಮ ಶ್ರೀಕೃಷ್ಣನಿಗೆ ಅಕ್ಕಿ ಮುಹೂರ್ತ

ಉಡುಪಿ : ಕರ್ನಾಟಕದ ಧಾರ್ಮಿಕ ಪರಂಪರೆಗಳ ಕೀರ್ತಿಯನ್ನು ಹೆಚ್ಚಿಸಿದ ಉಡುಪಿಯ ಪುತ್ತಿಗೆ ಮಠದಲ್ಲಿ ಪರ್ಯಾಯೋತ್ಸವದ ಪೂರ್ವಭಾವಿಯಾಗಿ ಅನ್ನಬ್ರಹ್ಮ ಶ್ರೀಕೃಷ್ಣನಿಗೆ ಅಕ್ಕಿಯ ಮುಹೂರ್ತವನ್ನು ನೆರವೇರಿಸಲಾಯಿತು. ಈ ನಾಡಿನ ಧಾರ್ಮಿಕ ಪರಂಪರೆಯಲ್ಲಿ ಉಡುಪಿ ಕೃಷ್ಣನ ಪರ್ಯಾಯೋತ್ಸವಕ್ಕೆ ವಿಶೇಷ ಮಾನ್ಯತೆಯಿದೆ. ಎರಡು ವರ್ಷಕ್ಕೊಮ್ಮೆ ನಡೆಯುವ ಈ…

ಮಾಳ: ಭಾರೀ ಬಿರುಗಾಳಿಗೆ ಅಡಿಕೆ ತೋಟಕ್ಕೆ ಹಾನಿ

ಕಾರ್ಕಳ: ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು ಕಾರ್ಕಳ ತಾಲೂಕಿನ ಹಲವೆಡೆ ಬಿರುಗಾಳಿಯಿಂದ ಮನೆ, ಅಡಿಕೆ ತೋಟಗಳಿಗೆ ಭಾರೀ ಹಾನಿಯಾಗಿದೆ. ಮಾಳ ಗ್ರಾಮದಲ್ಲಿ ಮಂಗಳವಾರ ಬೀಸಿದ ಭಾರೀ ಗಾಳಿಗೆ ಸುರೇಂದ್ರ ಪ್ರಭು ಎಂಬವರ ಅಡಿಕೆ ತೋಟದಲ್ಲಿನ ಸುಮಾರು 150 ಅಡಿಕೆ ಮರ ಧರಾಶಾಯಿಯಾಗಿದ್ದು…

ಮುಗಿದ ಚುನಾವಣೆ ಮುಗಿಯದ ನೀರಿನ ಬವಣೆ! ಹನಿ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣ: ಜಾನುವಾರು ಪಕ್ಷಿ ಸಂಕುಲಗಳಿಗೂ ಸಂಕಷ್ಟ

ಕಾರ್ಕಳ: ವಿಪರೀತ ಬಿಲಿಸಿನ ಝಳ ಹಾಗೂ ಕುಡಿಯುವ ನೀರಿನ ಸಮಸ್ಯೆಯ ನಡುವೆಯೇ ಈ ಬಾರಿಯ ವಿಧಾನಸಭೆ ಚುನಾವಣೆ ಮುಗಿದಿದ್ದರೂ ಜನರಿಗೆ ಕುಡಿಯುವ ನೀರಿನ ಬವಣೆ ತಪ್ಪಿಲ್ಲ.ಭೀಕರ ರಣಬಿಸಿಲಿನಿಂದ ನೀರಿನ ಮೂಲಗಳು ಬತ್ತಿಹೋಗಿದ್ದು ಕೆರೆಕಟ್ಟೆಗಳು ಆಟದ ಮೈದಾನದಂತಾಗಿವೆ. ಇದರಿಂದ ಜಾನುವಾರು ಪಕ್ಷಿ ಸಂಕುಲಗಳಿಗೂ…

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಹಿನ್ನಲೆಯಲ್ಲಿ ಕಾರ್ಕಳದಲ್ಲಿ ಕಾಂಗ್ರೆಸ್ ವಿಜಯೋತ್ಸವ: ಜನರಿಗೆ ನ್ಯಾಯ ಕೊಡಿಸಲು ರಾಜಕಾರಣಕ್ಕೆ ಬಂದಿದ್ದೇನೆ:ಕಾರ್ಕಳದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸುವುದೇ ನಮ್ಮ ಗುರಿ: ಮುನಿಯಾಲು ಉದಯ ಶೆಟ್ಟಿ

ಕಾರ್ಕಳ:ಸ್ವಾರ್ಥ ಮನೋಭಾವನೆಯಿಲ್ಲದೇ ಕೇವಲ ಸಮಾಜ ಸೇವೆ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಸಮಸ್ತ ಜನರಿಗೆ ನ್ಯಾಯ ಒದಗಿಸಲು ರಾಜಕಾರಣಕ್ಕೆ ಬಂದಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಹೇಳಿದರು. ಅವರು ಸೋಮವಾರ ಕಾರ್ಕಳ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ…

ಉಡುಪಿ: ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಯು.ಅರ್ ಸಭಾಪತಿ ನಿಧನ

ಉಡುಪಿ :ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಉಡುಪಿ ಕ್ಷೇತ್ರದ ಮಾಜಿ ಶಾಸಕ ಯು.ಆರ್.ಸಭಾಪತಿ(71) ತೀವೃ ಅನಾರೋಗ್ಯದಿಂದ ಭಾನುವಾರ ತಮ್ಮ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 71ರ ಹರೆಯದ ಯು.ಆರ್.ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ ಉಡುಪಿಯ ತಮ್ಮ ನಿವಾಸದಲ್ಲಿ ನಿಧನರಾದರು ಕರಾವಳಿ…