ಉಡುಪಿ: ರಸಪ್ರಶ್ನೆ ಸ್ಪರ್ಧೆ ಮೂಲಕ ಮತದಾನ ಜಾಗೃತಿ
ಉಡುಪಿ : ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ , ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರಸಪ್ರಶ್ನೆ ಸ್ಪರ್ಧೆ ಮೂಲಕ ಮತದಾರರಿಗೆ ಚುನಾವಣೆಯಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯ ಮಾಡುತ್ತಿದೆ.…