Category: ಉಡುಪಿ

ಅಜೆಕಾರು ಜ್ಯೋತಿ ಪಿಯು ಕಾಲೇಜಿನಲ್ಲಿ ಪ್ರಥಮ ವರ್ಷದ ವಾಣಿಜ್ಯ ವಿಭಾಗಕ್ಕೆ ಪ್ರವೇಶ ಆರಂಭ

ಕಾರ್ಕಳ: ಕಳೆದ ಹಲವು ವರ್ಷಗಳಿಂದ ಶೇ 100ರ ಫಲಿತಾಂಶದೊಂದಿಗೆ ಅಜೆಕಾರು ಜ್ಯೋತಿ ಪದವಿ ಪೂರ್ವ ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಣ ಸಂಸ್ಥೆಯಾಗಿದೆ. ಈ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗಕ್ಕೆ ಈಗಾಗಲೇ ಪ್ರವೇಶ ಆರಂಭಗೊಂಡಿದ್ದು, ಅರ್ಜಿಗಳನ್ನು…

ಬೆಳ್ತಂಗಡಿ ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ ವಿಧಿವಶ

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ವಸಂತ ಬಂಗೇರ(79) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುವೆಟ್ಟು ಗ್ರಾಮದ ಕೇದೆ…

ಕಾರ್ಕಳದ ಹಿಮ್ಮುಂಜೆಯ ಮನೆಯೊಂದರಲ್ಲಿ ನಿಗೂಢ ಸ್ಪೋಟ: ಮಹಿಳೆಯರು ಸಹಿತ ಹಲವರಿಗೆ ಗಂಭೀರ ಗಾಯ

ಕಾರ್ಕಳ: ಕಾರ್ಕಳ ಕಸಬಾ ವ್ಯಾಪ್ತಿಯ ಹಿಮ್ಮುಂಜೆ ಕಜೆ ಎಂಬಲ್ಲಿನ ಮನೆಯೊಂದರಲ್ಲಿ ಬುಧವಾರ ಮುಂಜಾನೆ ನಿಗೂಢ ಸ್ಫೋಟ ಸಂಭವಿಸಿದೆ. ಈ ಸ್ಪೋಟದಲ್ಲಿ ಮನೆಯ ಛಾವಣಿ ಸಂಪೂರ್ಣ ಧ್ವಂಸವಾಗಿದ್ದು,ಇಬ್ಬರು ಮಹಿಳೆಯರ ಸಹಿತ ಹಲವರಿಗೆ ಗಾಯಗಳಾಗಿವೆ. ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ನ ಮನೆಯಲ್ಲಿ ಹಲವು…

ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ‌ ನೀರಿನ‌ ತೀವ್ರ ಅಭಾವ: ಅಕ್ರಮ ಕಾಮಗಾರಿಗೆ ಯಥೇಚ್ಛ ನೀರು ಬಳಕೆಗೆ ಕಡಿವಾಣ ಹಾಕದ ಪುರಸಭೆ!: ತಕ್ಷಣವೇ ಕಾಮಗಾರಿ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿಗೆ ಶುಭದರಾವ್ ಆಗ್ರಹ

ಕಾರ್ಕಳ: ಬಿಸಿಲಿನ ಝಳಕ್ಕೆ ಜಲಮೂಲ ಬರಿದಾಗಿದ್ದು, ಪುರಸಭಾ ವ್ಯಾಪ್ತಿಯ ಎಲ್ಲಾ ವಾರ್ಡಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದೆ. ಕೆಲವು ವಾರ್ಡಗಳಲ್ಲಿ ದಿನ ಬಳಕೆ ಹಾಗೂ ಕುಡಿಯುವ ನೀರಿಗೂ ಕೊರತೆ ಉಂಟಾಗಿದೆ.ಈ ಸಂದಿಗ್ಧ ಸ್ಥಿತಿಯಲ್ಲಿ ಕಾಮಗಾರಿಗಳಿಗೆ ರಾಮ ಸಮುದ್ರದ ನೀರನ್ನು ಯಥೇಚ್ಛವಾಗಿ ಬಳಸಲಾಗುತ್ತಿದೆ.ಅಕ್ರಮ…

ಮೇ 9ರಿಂದ ಮೇ 14ರವರೆಗೆ ಕಾರ್ಕಳ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನದ ರಥೋತ್ಸವ: ವಾಹನ ಸಂಚಾರದಲ್ಲಿ ಬದಲಾವಣೆ

ಕಾರ್ಕಳ :ಪಡುತಿರುಪತಿ, ಚಪ್ಪರ ಶ್ರೀನಿವಾಸ ಎಂದೇ ಖ್ಯಾತಿ ಪಡೆದಿರುವ ಕಾರ್ಕಳದ ಐತಿಹಾಸಿಕ ಶ್ರೀ ವೆಂಕಟರಮಣ ದೇವಸ್ಥಾನದ ವಾರ್ಷಿಕ ರಥೋತ್ಸವವು ಮೇ 9 ರಿಂದ ಆರಂಭಗೊಂಡು ಮೇ 14ರವರೆಗೆ ನಡೆಯಲಿದೆ. ಮೇ 9 ರಂದು ಗುರುವಾರ ಧ್ವಜಾರೋಹಣ,ಮೇ 11ರಂದು ದೇವರ ಕಟ್ಟೆ ಪೂಜೆ,ಮೇ…

ಕಣಂಜಾರು: ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಸಾಧಿಸುವ ಛಲವಿದ್ದರೆ ಕೃಷಿ ಎಂದಿಗೂ ಲಾಭದಾಯಕ: ಮಾತೃಸಂಗಮ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಕೃಷಿ ಸಾಧಕಿ ಪ್ರಶಸ್ತಿ ಪುರಸ್ಕೃತೆ ಕವಿತಾ ಮಿಶ್ರಾ

ಕಾರ್ಕಳ: ಪ್ರಕೃತಿ ಸಂಪತ್ತಿನಿಂದ ಸಮೃದ್ಧವಾಗಿರುವ ಕೃಷಿಗೆ ಪೂರಕವಾಗಿರುವ ಅವಿಭಜಿತ ದ.ಕ ಜಿಲ್ಲೆ ಕರ್ನಾಟಕದ ಸ್ವರ್ಗ ಎಂದು ಅಂತರಾಷ್ಟ್ರೀಯ ಕೃಷಿ ಸಾಧಕಿ ಪ್ರಶಸ್ತಿ ಪುರಸ್ಕೃತೆ ಕವಿತಾ ಮಿಶ್ರಾ ಹೇಳಿದರು. ಅವರು ಕಣಂಜಾರು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಟೆ , ಬ್ರಹ್ಮಕಲಶೋತ್ಸವ ಪ್ರಯುಕ್ತ…

ಹೆಬ್ರಿ ತಾಲೂಕು ಕಸಾಪ ಘಟಕದ ವತಿಯಿಂದ ಸಂಸ್ಥಾಪನಾ ದಿನಾಚರಣೆ ಹಾಗೂ ಉಪನ್ಯಾಸ ಕಾರ್ಯಾಗಾರ

ಹೆಬ್ರಿ:ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕ ಮತ್ತು ಹೆಬ್ರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ 110ನೇ ನೇ ಸಂಸ್ಥಾಪನಾ ದಿನಾಚರಣೆ ಮತ್ತು ಉಪನ್ಯಾಸ ಕಾರ್ಯಕ್ರಮವು ಹೆಬ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ.ಸಾ.ಪ…

ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಮುಂದುವರಿಸುವಂತೆ ಜನಾಗ್ರಹ ಸಭೆ : ಪರಶುರಾಮ ಥೀಮ್ ಪಾರ್ಕ್ ಯೋಜನೆ ಹಳ್ಳ‌ಹಿಡಿಸಲು ಹುನ್ನಾರ:ಕಾಂಗ್ರೆಸ್ ವಿರುದ್ಧ ಸುನಿಲ್ ಕುಮಾರ್ ತೀವ್ರ ವಾಗ್ದಾಳಿ

ಕಾರ್ಕಳ:ಪ್ರವಾಸೋದ್ಯಮದಲ್ಲಿ ಕಾರ್ಕಳವನ್ನು ರಾಜ್ಯ ಮಟ್ಟದಲ್ಲಿ ಗುರುತಿಸುವಂತಾಗಬೇಕು ಎನ್ನುವ ಮಹದಾಸೆಯಿಂದ ಮಂಜೂರಾದ ಪರಶುರಾಮ ಥೀಮ್ ಪಾರ್ಕ್ ಯೋಜನೆಯನ್ನೇ ಮುಗಿಸಲು ಕಾಂಗ್ರೆಸ್ ಹುನ್ನಾರ ನಡೆಸಿದೆ ಎಂದು ಶಾಸಕ ಸುನಿಲ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದರು. ಅವರು ಸೋಮವಾರ ಬೈಲೂರಿನಲ್ಲಿ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ…

ಪರಶುರಾಮ ಥೀಂ ಪಾರ್ಕ್ ಪೂರ್ಣಗೊಳಿಸಲು ಸರ್ಕಾರದಿಂದ ಸಾಧ್ಯವಿಲ್ಲವಾದರೆ ನಾವೇ ಕಟ್ಟುತ್ತೇವೆ: ಹಿಂದೂ ಮುಖಂಡ ರತ್ನಾಕರ ಅಮಿನ್ ಸವಾಲು

ಕಾರ್ಕಳ: ಕರಾವಳಿಯು ಪರಶುರಾಮನ ಸೃಷ್ಟಿ, ಆದರೂ ಇಲ್ಲಿಯವರೆಗೆ ಕರಾವಳಿಯ ಯಾವುದೇ ಭಾಗದಲ್ಲೂ ಪರಶುರಾಮನ ಬಗೆಗಿನ ಇತಿಹಾಸವನ್ನು ಸಾರ್ವಜನಿಕರಿಗೆ ತೋರಿಸುವ ಯಾವುದೇ ಕಾರ್ಯಗಳು ಆಗಿಲ್ಲ. ಈ ನಿಟ್ಟಿನಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ರವರ ವಿಶಿಷ್ಟ ಕಲ್ಪನೆಯೇ ಬೈಲೂರಿನಲ್ಲಿ ನಿರ್ಮಾಣಗೊಂಡಿರುವ ಪರಶುರಾಮ ಥೀಂ…

ಕಣಂಜಾರು ಬ್ರಹ್ಮಕಲಶೋತ್ಸವ ಅಂಗವಾಗಿ ಬ್ರಹ್ಮಲಿಂಗೇಶ್ವರ ದೇವರ ರಥೋತ್ಸವ

ಕಾರ್ಕಳ: ಇತಿಹಾಸ ಪ್ರಸಿದ್ಧ ಆಲಡೆಗಳಲ್ಲಿ ಒಂದಾಗಿರುವ ಕಣಂಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಬ್ರಹ್ಮಕಲಶೋತ್ಸವ ಅತ್ಯಂತ ಶ್ರದ್ಧೆ ಹಾಗೂ ಭಕ್ತಿಪೂರ್ವಕವಾಗಿ ಜರುಗುತ್ತಿದ್ದು, ಈ ಪ್ರಯುಕ್ತ ಭಾನುವಾರ ಶ್ರೀ ದೇವರ ಅದ್ದೂರಿ ರಥೋತ್ಸವ ನಡೆಯಿತು. ಮಧ್ಯಾಹ್ನ ರಥಾರೋಹಣ ನಂತರ ಉತ್ಸವ ಬಲಿ, ಮಹಾ…