ಶಾಲೆ ಕಾಲೇಜು ನಿರ್ವಹಣೆ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಬಾಕಿ ಅನುದಾನ ಬಿಡುಗಡೆಗೆ ಸಿ ಎಂಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ
ಉಡುಪಿ : ರಾಜ್ಯ ಸರ್ಕಾರದಿಂದ ಶಾಲಾ ಕಾಲೇಜು ನಿರ್ವಹಣೆ ಅನುದಾನ, ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಸಹಿತ ಹಲವು ಬಾಕಿ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ…
