Category: ಉಡುಪಿ

ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಶಿವಾನಂದನಗರ (ಸಾಮಾನ್ಯ), ಹೆಜಮಾಡಿ ಬೋರುಗುಡ್ಡೆ (ಸಾಮಾನ್ಯ), ಕಾಜರಗುತ್ತು (ಸಾಮಾನ್ಯ), ಧರ್ಮೆಟ್ಟು…

ಉಡುಪಿ : ಚುನಾವಣೆ ವೇಳೆ ಅಬಕಾರಿ ಅಕ್ರಮ ತಡೆಗಟ್ಟಲು ವಿಶೇಷ ತಂಡ ರಚನೆ

ಉಡುಪಿ : ಚುನಾವಣೆ ವೇಳೆ ಅಬಕಾರಿ ಅಕ್ರಮ ತಡೆಗಟ್ಟಲು ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಚುನಾವಣೆ ನಡೆಯಲಿರುವ…

ರಂಗೇರಿದ ವಿಧಾಸಭೆ ಚುನಾವಣೆ: ಮತ ಕೇಂದ್ರದ ಗೋಡೆಗಳಿಗೆ ಕಲಾತ್ಮಕ ಬಣ್ಣ ಹಚ್ಚಲು ಆಹ್ವಾನ

ಉಡುಪಿ: ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದ್ದು ಈಗಾಗಲೇ ಚುನಾವಣೆ ಅಖಾಡ ರಂಗೇರಿದೆ. ಇದರ ಜೊತೆಗೆ ಮತದಾನ ಕೇಂದ್ರಗಳು ಕೂಡ ರೋಚಕವಾಗಿ ಕಾಣಿಸಲಿದ್ದು ಬಣ್ಣಗಳು ಮತದಾರರನ್ನು ಸ್ವಾಗತಿಸಲಿವೆ. ಇಂತಹ ನೂತನ ಯೋಜನೆಯೊಂದನ್ನು ಉಡುಪಿಯಲ್ಲಿ ಪ್ರಯೋಗಿಸಲಾಗುತ್ತಿದ್ದು, ಮತದಾರರಿಗಾಗಿ ಮತಗಟ್ಟೆಗಳ…

ಬ್ರಹ್ಮಕಲಶೋತ್ಸವಕ್ಕೆ ಸಿದ್ದವಾಗಿದೆ ಕಾರ್ಕಳ ಮಾರಿಯಮ್ಮ ದೇವಸ್ಥಾನ: ತರಕಾರಿ,ಹೂವು ಹಣ್ಣುಗಳಿಂದ ದೇವಸ್ಥಾನ ಅಲಂಕಾರ

ಕಾರ್ಕಳ: ಅತ್ಯಂತ ಪುರಾತನ ಹಾಗೂ ಐತಿಹಾಸಿಕ ಕಾರ್ಕಳ ಕೋಟೆ ಮಾರಿಯಮ್ಮ ದೇವಸ್ಥಾನವು ಜೀಣೋದ್ದಾರಗೊಂಡು ಬ್ರಹ್ಮಕಲಶೋತ್ಸವದ ಸಿದ್ದತೆಯಲ್ಲಿದೆ. ಮಾರ್ಚ್ 9ರಿಂದ 14ರವೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಾರಿಯಮ್ಮ ದೇವಿ,ಉಚ್ಚಂಗಿ ಮಾರಿಯಮ್ಮ, ಮುಖ್ಯಪ್ರಾಣ ದೇವರು ಹಾಗೂ ಪರಿವಾರ ದೈವಗಳ ಬ್ರಹ್ಮಕಲಶೋತ್ಸವ ನಡೆಯಲಿದ್ದು 6 ದಿನಗಳ…

ಕಾನೂನು ತೊಡಕು ನಿವಾರಿಸಿ ಎಲ್ಲಾ ನಿವೇಶನ ರಹಿತರಿಗೆ ಹಕ್ಕು ಪತ್ರ: ಸಚಿವ ಸುನಿಲ್ ಕುಮಾರ್

ಕಾರ್ಕಳ: ನಿವೇಶನರಹಿತರಿಗೆ ಹಕ್ಕುಪತ್ರ ನೀಡುವಲ್ಲಿ ತೊಡಕಾಗಿದ್ದ ಡೀಮ್ಡ್ ಅರಣ್ಯ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡ ಪರಿಣಾಮ ಕಾರ್ಕಳ ವಿಧಾನಸಭಾ ಕ್ಷೇತ್ರದ ಸಾವಿರಕ್ಕೂ ಮಿಕ್ಕಿ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಸಾಧ್ಯವಾಗಿದೆ ಎಂದು ಇಂಧನ ಹಾಗೂ ಕನ್ನಡ…

ನಿಟ್ಟೆ ಮದನಾಡಿನಲ್ಲಿ 20 ಕೋ.ರೂ ವೆಚ್ಚದ ಜವಳಿ ಪಾಕ್ ಗೆ ಭೂಮಿಪೂಜೆ: ಕಾರ್ಕಳವನ್ನು ಸರ್ವಾಂಗೀಣ ಅಭಿವೃದ್ದಿಯತ್ತ ಕೊಂಡೊಯ್ಯುವುದೇ ನಮ್ಮ ಗುರಿ: ಸಚಿವ ಸುನಿಲ್ ಕುಮಾರ್

ಕಾರ್ಕಳ :ನಮ್ಮ ತಾಲೂಕಿನ ಜನ ಸೌಲಭ್ಯಗಳಿಲ್ಲವೆಂದು ಉದ್ಯೋಗ ಅರಸಿಕೊಂಡು ಬೇರೆಡೆಗೆ ಹೋಗದಂತೆ ಎಲ್ಲಾ ಸೌಲಭ್ಯಗಳು ಇಲ್ಲಿಯೇ ಸಿಗಬೇಕೆನ್ನುವುದೇ ಸ್ವರ್ಣ ಕಾರ್ಕಳದ ಪರಿಕಲ್ಪನೆಯಾಗಿದೆ, ಇದರ ಭಾಗವಾಗಿ ನಿಟ್ಟೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಭೂಮಿಪೂಜೆ ನೆರವೇರಿದೆ. ಈ ಯೋಜನೆಯು ಸಾಕಾರಗೊಂಡ ಬಳಿಕ ಸಾವಿರಾರು ಮಂದಿಗೆ…

ಡಿಜಿಟಲ್ ಸ್ಪರ್ಶದೊಂದಿಗೆ ಕಾರ್ಕಳದ ಸುಸಜ್ಜಿತ ಗ್ರಂಥಾಲಯದ ನೂತನ ಕಟ್ಟಡ ಲೋಕಾರ್ಪಣೆ| ಇ- ಲೈಬ್ರರಿಯಿಂದ ಸಾಹಿತ್ಯಕ್ಷೇತ್ರಕ್ಕೆ ಬಲ : ಸಚಿವ ಸುನಿಲ್ ಕುಮಾರ್

ಕಾರ್ಕಳ: ಜಗತ್ತು ಹೊಸಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳುತ್ತಿರುವ ನಡುವೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್,ವಾಟ್ಸಾಪ್ ಬಳಕೆಯಿಂದ ಪುಸ್ತಕ ,ನಿಯತಕಾಲಿಕೆಗಳ ಓದುಗರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ, ಈ ನಿಟ್ಟಿನಲ್ಲಿ ಓದುಗರ ಅಭಿರುಚಿಗೆ ತಕ್ಕಂತೆ ನೂತನ ಗ್ರಂಥಾಲಯದಲ್ಲಿ ಇ-ಲೈಬ್ರರಿ ಸೌಲಭ್ಯ ಒದಗಿಸಲಾಗಿದೆ ಈ ಮೂಲಕ ಸಾಹಿತ್ಯಕ್ಷೇತ್ರಕ್ಕೆ ಬಲಬಂದಿದೆ…

ಉಡುಪಿಯಲ್ಲಿ  ಹಿಂದೂ ರಾಷ್ಟ್ರ ಜಾಗೃತಿ ಸಭೆ:  ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಎಲ್ಲಾ ಹಿಂದೂಗಳು ಹಾಗೂ ಹಿಂದೂ ಸಂಘಟನೆಗಳು ಒಟ್ಟಾಗಬೇಕು -ದಿವಾಕರ ಭಟ್

ಉಡುಪಿ : ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ಫೆ.27ರಂದು ಉಡುಪಿಯಲ್ಲಿ ಜರುಗಿತು. ಭಾರತ ಸ್ವಾಭಿಮಾನ ಟ್ರಸ್ಟ್ನ ಚಿಕ್ಕಮಗಳೂರು ಜಿಲ್ಲಾ ಪ್ರಭಾರಿ ಹಾಗೂ ಯೋಗ ಶಿಕ್ಷಕ ದಿವಾಕರ ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಷ್ಟ್ರ ಹಾಗೂ…

ಜೋಡುರಸ್ತೆ ಪೂರ್ಣಿಮಾ ಸಿಲ್ಕ್ಸ್ ಗೆ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಭೇಟಿ

ಕಾರ್ಕಳ: ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಕಾರ್ಕಳದ ಜೋಡುರಸ್ತೆಯಲ್ಲಿನ ಪೂರ್ಣಿಮಾ ಸಿಲ್ಕ್ಸ್ ಗೆ ಭೇಟಿ ನೀಡಿದರು. ಬಿಜೆಪಿ ಯುವ ಮೋರ್ಚಾ ಕಾರ್ಕಳ ಇವರ ವತಿಯಿಂದ ಐತಿಹಾಸಿಕ ಬೈಕ್‌ ರ‍್ಯಾಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾರ್ಕಳಕ್ಕೆ ಆಗಮಿಸಿದ ಅಣ್ಣಾಮಲೈ…

ರಾಜಕೀಯ ಕ್ರಾಂತಿ ಯ‌ ಸಣ್ಣ ಕಿಡಿ ಗಳೂ…..  ನಾನಾ ಮಜಲುಗಳೂ..ಗೋಜಲುಗಳು..

ಲೇಖನ: ಜಿತೇಂದ್ರ ಕುಂದೇಶ್ವರ ಒಂದೊಮ್ಮೆ ಕಾರ್ಕಳದ ಶ್ರೀವೆಂಕಟರಮಣ ದೇವರೇ ಬೇರೆ ಪಕ್ಷದ ಅಭ್ಯರ್ಥಿಯಾಗಿ ನಿಂತು ಮತ ಕೇಳಲು ಹೋದರೆ…..ಮತದಾರರು ಭಕ್ತಿಯಿಂದ ಆರತಿ ಎತ್ತಿ, ಹಣ್ಣು ಕಾಯಿ ಮಾಡುತ್ತಾರೆ ಆದರೆ ಓಟು ಮಾತ್ರ ಬಿಜೆಪಿ ಅಭ್ಯರ್ಥಿಗೇ ಹಾಕ್ತಾರೆ….ಆಮೇಲೆ ವೆಂಕಟರಮಣ ದೇವಳಕ್ಕೆ ಬಂದು ತಪ್ಪು…