ಚೆಕ್ ಬೌನ್ಸ್ ಪ್ರಕರಣ : ಆರೋಪಿ ದೋಷಮುಕ್ತಗೊಳಿಸಿ ನ್ಯಾಯಾಲಯ ಆದೇಶ
ಕಾರ್ಕಳ : ಕಾರ್ಕಳದ ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರದ ಶ್ರೀನಿವಾಸ ಎಂಬವರು ಕೈ ಸಾಲ ಮರು ಪಾವತಿಯಾಗಿ ನೀಡಿರುವ 10 ಲಕ್ಷ ರೂ. ಮೊತ್ತದ ಚೆಕ್‌ನ್ನು ಬ್ಯಾಂಕಿಗೆ ನಗದೀಕರಣಕ್ಕಾಗಿ ಹಾಜರುಪಡಿಸಿದಾಗ ಚೆಕ್ ಅಮಾನ್ಯಗೊಂಡಿರುವುದಾಗಿ ಆರೋಪಿಸಿ ಬೆಳ್ತಂಗಡಿ ಹಿರಿಯ ಸಿವಿಲ್ ಜಡ್ಜ್ ನ್ಯಾಯಾಧೀಶರು ಹಾಗೂ…
