ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ: ಕಾಂಗ್ರೆಸ್ ಟಿಕೆಟ್‌ಗಾಗಿ ತ್ರಿಕೋನ ಸ್ಪರ್ಧೆ: ಮೂವರೊಳಗೆ ಹಿತವರು ಯಾರು?
ಉಡುಪಿ: ಲೋಕಸಭಾ ಚುನಾವಣೆಗೆ ಇನ್ನೇನು ದಿನಾಂಕ ಘೋಷಣೆಯಾಗಲಿದ್ದು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಪಡೆಯಲು ಮೂವರು ಅಭ್ಯರ್ಥಿಗಳ ನಡುವೆ ಭಾರೀ ಪೈಪೋಟಿ ಏರ್ಪಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಬಿಜೆಪಿಯಿಂದ ಶೋಭಾ ಕರಂದ್ಲಾಜೆ ಪ್ರಬಲ ಆಕಾಂಕ್ಷಿಯಾಗಿದ್ದರೂ ಗೋ ಬ್ಯಾಕ್ ಶೋಭಾ ಅಭಿಯಾನದ ಲಾಭ ಪಡೆಯಲು…
