ಮರ್ಣೆ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ: ಯುವಜನತೆ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು: ಶಾಸಕ ಸುನಿಲ್ ಕುಮಾರ್
ಕಾರ್ಕಳ:ಗ್ರಾಮೀಣ ಮಟ್ಟದಲ್ಲಿನ ಯುವಜನತೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಡಿಜಿಟಲ್ ಲೈಬ್ರರಿಗಳನ್ನು ಒದಗಿಸಿದೆ.ಇತ್ತೀಚಿನ ದಿನಗಳಲ್ಲಿ ಪುಸ್ತಕ ಓದುವ ಅಭ್ಯಾಸ ಕಡಿಮೆಯಾದ ಹಿನ್ನೆಲೆಯಲ್ಲಿ ಸರ್ಕಾರಗಳು ಡಿಜಿಟಲ್ ಪುಸ್ತಕಗಳು ಹಾಗೂ ಗ್ರಂಥಗಳಿಗೆ ಹೆಚ್ಚಿನ ಒತ್ತು ನೀಡಿವೆ ಎಂದು…
