ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆ: ಸ್ಥಳೀಯ ನಾಯಕರು ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿದಾಗ ಪಕ್ಷ ಬೆಳೆಯಲು ಸಾಧ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಕುಂದಾಪುರ : ಸ್ಥಳೀಯ ನಾಯಕರು, ಬ್ಲಾಕ್ ಮಟ್ಟದ ಅಧ್ಯಕ್ಷರು ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸಬೇಕು. ನಾಯಕರು ಕಾರ್ಯಕರ್ತರಿಗೆ ಹತ್ತಿರವಾದಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ಶನಿವಾರ ಕುಂದಾಪುರದ ಆರ್.ಎನ್. ಶೆಟ್ಟಿ ಸಭಾಭವನದಲ್ಲಿ…
