ಲಕ್ಷದ್ವೀಪದಲ್ಲಿ ಸರಕು ನೌಕೆ ಮುಳುಗಡೆ: 8 ಮಂದಿ ಭಾರತೀಯರ ರಕ್ಷಣೆ
ಮಂಗಳೂರು: ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಸರಕು ತುಂಬಿದ ಮಂಜಿ ಬೋಟ್ ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ಅದರಲ್ಲಿದ್ದ 8 ಮಂದಿ ಸಿಬ್ಬಂದಿ ಅನ್ನ ನೀರಿಲ್ಲದೇ ಸಮುದ್ರದಲ್ಲಿ ಮೂರು ದಿನ ಕಳೆದಿದ್ದು, ಅವರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಮಂಗಳೂರು ಹಳೆ ಬಂದರಿನಿಂದ ಮಾ.12ರಂದು…
