Category: ಉಡುಪಿ

ಆನೆಕೆರೆ ಚತುರ್ಮುಖ ಕೆರೆಬಸದಿಯ ಪಂಚಕಲ್ಯಾಣ ಮಹೋತ್ಸವ: ಮಂದಿರಗಳು ನಮ್ಮ ಸಂಸ್ಕೃತಿಯ ಕೇಂದ್ರಬಿಂದು:ಜೈನಮುನಿ 108 ಅಮರಕೀರ್ತಿ ಮುನಿಮಹಾರಾಜ್

ಕಾರ್ಕಳ: ಮಂದಿರಗಳು ನಮ್ಮ ಸಂಸ್ಕಾರದ ಕೇಂದ್ರಬಿಂದು ಅವುಗಳ ಜೀರ್ಣೋದ್ದಾರದಿಂದ ನಮ್ಮ ಆತ್ಮದ ಜೀರ್ಣೋದ್ಧಾರವಾಗುತ್ತದೆ.ಸಂಸ್ಕೃತಿ ಇಲ್ಲವಾದರೆ ನಮ್ಮ ಅಸ್ತಿತ್ವವೇ ಇರಲು ಸಾಧ್ಯವಿಲ್ಲ ಎಂದು 108 ಅಮರಕೀರ್ತಿ ಜೈನಮುನಿಗಳು ಹೇಳಿದರು ಅವರು ಕಾರ್ಕಳದ ಆನೆಕೆರೆ ಕೆರೆ ಬಸದಿಯ ಜೀರ್ಣೋದ್ಧಾರ ಪ್ರಯುಕ್ತ ನಡೆಯುತ್ತಿರುವ ಪಂಚಕಲ್ಯಾಣ ಮಹೋತ್ಸವದ…

ಕೊಲ್ಲೂರಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಕೊಲ್ಲೂರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಗುರುವಾರ ತಮ್ಮ ಕುಟುಂಬದ ಸದಸ್ಯರ ಜತೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ…

ಕಾರ್ಕಳ ಆನೆಕೆರೆ ಕೆರೆಬಸದಿ ಪಂಚಕಲ್ಯಾಣ ಮಹೋತ್ಸವ:ವಾಹನ ಸಂಚಾರದಲ್ಲಿ ಬದಲಾವಣೆ, ವಾಹನ ಪಾರ್ಕಿಂಗ್ ಸ್ಥಳಗಳ ಮಾಹಿತಿ

ಕಾರ್ಕಳ: ಜ.18 ರಿಂದ 22 ರವರೆಗೆ ನಡೆಯಲಿರುವ ಕಾರ್ಕಳ ಆನೆಕೆರೆ ಚತುರ್ಮುಖ ಕೆರೆಬಸದಿಯ ಪಂಚಕಲ್ಯಾಣ ಮಹೋತ್ಸವಕ್ಕೆ ಬರುವ ಭಕ್ತಾದಿಗಳು ಹಾಗೂ ಸಾರ್ವಜನಿಕರು ತಮ್ಮ ವಾಹನಗಳನ್ನು ಈ ಕೆಳಗೆ ನಿಗದಿಪಡಿಸಿದ ಸ್ಥಳಗಳಲ್ಲಿ ನಿಲುಗಡೆ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ದ್ವಿಚಕ್ರ ವಾಹನ ನಿಲುಗಡೆ: 1.…

ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಸಂತ್ರಸ್ತನಿಗೆ ಸರ್ಕಾರದಿಂದ ಪರಿಹಾರ ಹಣ ವಿತರಣೆ

ಮಂಗಳೂರು : ನಾಗುರಿ ಬಳಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂತ್ರಸ್ತನಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಧನ ವಿತರಿಸಲಾಗಿದೆ. ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಂತ್ರಸ್ತರಾಗಿದ್ದ ಆಟೋ ಚಾಲಕ ಪುರುಷೋತ್ತಮ ಪೂಜಾರಿಗೆ 2 ಲಕ್ಷ ರೂಪಾಯಿ ಪರಿಹಾರ ಹಣ ವಿತರಿಸಲಾಯಿತು.…

ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಕಳಕ್ಕೆ: ಆನೆಕೆರೆ ಚತುರ್ಮುಖ ಕೆರೆಬಸದಿಯ ಪಂಚಕಲ್ಯಾಣ ಮಹೋತ್ಸವಕ್ಕೆ ಚಾಲನೆ

ಕಾರ್ಕಳ: ನಾಳೆಯಿಂದ 22ರವರೆಗೆ ಆನೆಕೆರೆ ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮದ ಉದ್ಘಾಟನೆ ನಾಳೆ ಸಮಯ 3ಗಂಟೆಗೆ ಬಾಹುಬಲಿ ಪ್ರವಚನ ಮಂದಿರದ ಭೈರವರಸ ವೇದಿಕೆಯಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್’ಚಂದ್ ಗೆಹ್ಲೋಟ್ ಪಂಚಕಲ್ಯಾಣ ಮಹೋತ್ಸವದ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ…

ಅಜೆಕಾರಿನಲ್ಲಿ ನೂತನ ಅಜೆಕಾರ್ ಕಾಂಪ್ಲೆಕ್ಸ್ ವಾಣಿಜ್ಯ ಸಂಕೀರ್ಣಕ್ಕೆ ಶಿಲಾನ್ಯಾಸ: ಉದ್ಯಮಗಳು ಉದ್ಯೋಗ ಸೃಷ್ಟಿಯ ಜತೆಗೆ ಆರ್ಥಿಕತೆ ಬೆಳೆವಣಿಗೆಗೆ ಪೂರಕ: ಮುನಿಯಾಲು ಉದಯ ಶೆಟ್ಟಿ

ಅಜೆಕಾರು:ಯೋಚನೆಗಳು ಯೋಜನೆಗಳಾದಾಗ ಉದ್ಯಮಗಳು ಹುಟ್ಟಿಕೊಳ್ಳುತ್ತವೆ,ಇದರಿಂದ ಉದ್ಯೋಗ ಸೃಷ್ಟಿಯ ವಿಫುಲ ಅವಕಾಶಗಳ ಆರ್ಥಿಕತೆಗೆ ಸಹಕಾರಿಯಾಗಲಿದೆ ಎಂದು ಉದ್ಯಮಿ ಮುನಿಯಾಲು ಉದಯ ಶೆಟ್ಟಿ ಹೇಳಿದರು. ಅವರು ಜ.15 ರಂದು ಅಜೆಕಾರು ಬಸ್‌ ನಿಲ್ದಾಣದ ಸಮೀಪದಲ್ಲಿ ವಿಷ್ಣುಮೂರ್ತಿ ಬಿಲ್ಡರ್ಸ್ & ಡೆವಲಪ್ಪರ್ಸ್ ವತಿಯಿಂದ ಅಜೆಕಾರ್ ಕಾಂಪ್ಲೆಕ್ಸ್’ನ…

ನಿಟ್ಟೆ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

ಕಾರ್ಕಳ: ನಿಟ್ಟೆಯ ಡಾ.ಎನ್.ಎಸ್.ಎ.ಎಮ್ ಪ್ರಥಮ ದಜೆ೯ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮಜಯಂತಿ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಯೂಥ್ ರೆಡ್ ಕ್ರಾಸ್ ಸೊಸೈಟಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ರೋವರ್ಸ್ ಆಂಡ್ ರೇಂಜರ್ಸ್ ಘಟಕಗಳ ಜಂಟಿ ಆಶ್ರಯದಲ್ಲಿ…

ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆ: ಕಾರ್ಕಳದಲ್ಲಿ ಸ್ವಚ್ಚ ಬ್ರಿಗೇಡ್ ತಂಡದಿಂದ ಮಹಾ ಸ್ವಚ್ಚತಾ ಅಭಿಯಾನ

ಕಾರ್ಕಳ:ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದ ಲೋಕಾರ್ಪಣೆ ಹಿನ್ನೆಲೆಯಲ್ಲಿ ದೇಶದ ಎಲ್ಲಾ ದೇಗುಲ ಮತ್ತು ತೀರ್ಥ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ ಪ್ರಯುಕ್ತ ಹಾಗೂ ಕಾರ್ಕಳದಲ್ಲಿ ನಡೆಯುತ್ತಿರುವ ಐತಿಹಾಸಿಕ ಆನೆಕೆರೆ ಚತುರ್ಮುಖ ಬಸದಿ ಹಾಗೂ ಜೈನ…

ಐಐಟಿ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ ನಿಟ್ಟೆ ಏರೋಕ್ಲಬ್ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ಜ. 3 ಮತ್ತು 4 ರಂದು ಐಐಟಿ ಚೆನ್ನೈನಲ್ಲಿ ನಡೆದ ಪ್ರತಿಷ್ಠಿತ ಬೋಯಿಂಗ್ ಐಐಟಿ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಆರು ಮಂದಿಯ ಏರೋಕ್ಲಬ್ ವಿದ್ಯಾರ್ಥಿ ತಂಡವು ಪ್ರಥಮ ಮತ್ತು ದ್ವಿತೀಯ ಬಹುಮಾನಗಳನ್ನು…

ಕರಾವಳಿಯ ಸಾಂಪ್ರದಾಯಿಕ ಕೋಳಿ ಅಂಕ ಇನ್ನುಮುಂದೆ ಅಬಾಧಿತ: ಜೂಜಿಗೆ ಅವಕಾಶವಿಲ್ಲ

ಮಂಗಳೂರು: ಕರಾವಳಿಯ ಸಾಂಪ್ರದಾಯಿಕ ಗ್ರಾಮೀಣ ಆಟವಾಗಿರುವ ಕೋಳಿ ಅಂಕ ಇನ್ನುಮುಂದೆ ಅಕ್ರಮವಲ್ಲ ಬದಲಾಗಿ ಕಾನೂನು ಚೌಕಟ್ಟಿನೊಳಗೆ ಅದನ್ನು ನಡೆಸಲು ಅನುಮತಿ ನೀಡಲಾಗಿದೆ. ಈ ಹಿಂದೆ ಸಾಂಪ್ರದಾಯಿಕ ಕೋಳಿ ಅಂಕ ನಡೆಸಲು ಅನುಮತಿ ನೀಡಬೇಕೆಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ…