Category: ಉಡುಪಿ

ಪಶುಚಿಕಿತ್ಸಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರಕಾರದ ನಡೆ ಖಂಡನೀಯ : ಸಾಣೂರು ನರಸಿಂಹ ಕಾಮತ್ ಆಕ್ರೋಶ

ಕಾರ್ಕಳ:ಕಳೆದ 2019ರ ಜಾನುವಾರು ಗಣತಿಯ ಆಧಾರದಲ್ಲಿ ಜಾನುವಾರುಗಳ ಸಂಖ್ಯೆ ಕಡಿಮೆ ಇರುವ ಪ್ರದೇಶದ ಪಶು ಚಿಕಿತ್ಸಾಲಯ ಮತ್ತು ಆಸ್ಪತ್ರೆಗಳನ್ನು ಮುಚ್ಚಲು ರಾಜ್ಯ ಸರಕಾರ ನಿರ್ಧಾರ ತೆಗೆದುಕೊಂಡಿದ್ದು ಈಗಾಗಲೇ ಈ ಬಗ್ಗೆ ಕ್ರಮ ಕೈಗೊಳ್ಳಲು ಸಿದ್ಧತೆಯನ್ನು ನಡೆಸುತ್ತಿದೆ. ಸರಕಾರದ ಜನ ವಿರೋಧಿ ನಡೆ…

ಮಾ.9 ಹಾಗೂ 12 ರಂದು ಸ್ತನ ಹಾಗೂ ಗರ್ಭಕಂಠ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ : ಕಾರ್ಕಳದ ಡಾ. T.M.A Pai ರೋಟರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸಾ ಶಿಬಿರ

ಕಾರ್ಕಳ,ಮಾ 07: ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಕಾರ್ಕಳ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ ಮತ್ತು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲ ಜಂಟಿಯಾಗಿ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಉಚಿತ ಕಲಾ ಶಿಬಿರವನ್ನು ಆಯೋಜಿಸಿದೆ. ಈ…

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ: ಕಾಂಗ್ರೆಸ್ ಟಿಕೆಟ್‌ಗಾಗಿ ತ್ರಿಕೋನ ಸ್ಪರ್ಧೆ: ಮೂವರೊಳಗೆ ಹಿತವರು ಯಾರು?

ಉಡುಪಿ: ಲೋಕಸಭಾ ಚುನಾವಣೆಗೆ ಇನ್ನೇನು ದಿನಾಂಕ ಘೋಷಣೆಯಾಗಲಿದ್ದು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಪಡೆಯಲು ಮೂವರು ಅಭ್ಯರ್ಥಿಗಳ ನಡುವೆ ಭಾರೀ ಪೈಪೋಟಿ ಏರ್ಪಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಬಿಜೆಪಿಯಿಂದ ಶೋಭಾ ಕರಂದ್ಲಾಜೆ ಪ್ರಬಲ ಆಕಾಂಕ್ಷಿಯಾಗಿದ್ದರೂ ಗೋ ಬ್ಯಾಕ್ ಶೋಭಾ ಅಭಿಯಾನದ ಲಾಭ ಪಡೆಯಲು…

ಬಿಜೆಪಿಗೆ ಕಗ್ಗಂಟಾದ ಉಡುಪಿ-ಚಿಕಮಗಳೂರು ಲೋಕಸಭಾ ಕ್ಷೇತ್ರ: ಯಾರಿಗೆ ಒಲಿಯಲಿದೆ ಬಿಜೆಪಿ ಟಿಕೆಟ್: ಕೈ ಪಡೆಗೆ ಜಯಪ್ರಕಾಶ್ ಹೆಗ್ಡೆಯೇ ಆಸರೆ?

ಉಡುಪಿ/ಚಿಕ್ಕಮಗಳೂರು: ಈ ಬಾರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರವು ಬಿಜೆಪಿ ಪಾಲಿಗೆ ಅತ್ಯಂತ ಸವಾಲಿನ ಕ್ಷೇತ್ರವಾಗಿ ಪರಿಣಮಿಸುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗಿವೆ.ಇದೇ ಕ್ಷೇತ್ರದಿಂದ ಕಳೆದ ಬಾರಿ ಗೆದ್ದು ಬೀಗಿದ್ದ ಹಾಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತೊಮ್ಮೆ ಇದೇ ಕ್ಷೇತ್ರದಿಂದ…

ನಾಳೆ (ಮಾ.6ರಂದು) ಮಾಳದಲ್ಲಿ ಅಕ್ಷಯ ಇಂಡಸ್ಟ್ರೀಸ್ ಶುಭಾರಂಭ

ಕಾರ್ಕಳ: ಕಾರ್ಕಳ ತಾಲೂಕಿನ ಮಾಳ ಗ್ರಾಮದ ನೈ ಪಡೀಲ್ ಎಂಬಲ್ಲಿ ಇಂಟರ್‌ಲಾಕ್ ಹಾಗೂ ಪ್ರೀಕ್ಯಾಸ್ಟ್ ವಾಲ್ಸ್ ಉತ್ಪಾದನಾ ಘಟಕ ಅಕ್ಷಯ ಇಂಡಸ್ಟ್ರೀಸ್ ನಾಳೆ (ಮಾ.6ರಂದು) ಶುಭಾರಂಭಗೊಳ್ಳಲಿದೆ. ನೂತನ ಉದ್ಯಮವನ್ನು ನಿವೃತ್ತ ತಹಶೀಲ್ದಾರ್ ಶಾಂತರಾಮ ಚಿಪ್ಲೂಣ್ಕರ್ ಉದ್ಘಾಟಿಸಲಿದ್ದು, ಕಾರ್ಕಳ ಶೇಷಾದ್ರಿ ಕ್ಯಾಶ್ಯೂಸ್ ಮಾಲಕ…

ಬೈಲೂರು ಗ್ರಾಮ‌ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯಿತಿ ಸುಲಲಿತ ಆಡಳಿತಕ್ಕೆ ಮೂಲಸೌಕರ್ಯ ಅವಶ್ಯಕ: ಶಾಸಕ‌ ಸುನಿಲ್ ಕುಮಾರ್

ಕಾರ್ಕಳ: ಅಭಿವೃದ್ದಿ ಚಟುವಟಿಕೆಗಳು ನಿರಂತರ ಪ್ರಕ್ರಿಯೆಯಾಗಿದೆ‌.ಗ್ರಾಮ ಪಂಚಾಯಿತಿಗಳಲ್ಲಿ ಸುಲಲಿತ ಆಡಳಿತ ನಡೆಯಬೇಕಾದರೆ ಸುಸಜ್ಜಿತ ಕಟ್ಟಡ, ಆಧುನಿಕ ಸೌಲಭ್ಯಗಳುಳ್ಳ ಕಚೇರಿ ಸೇರಿದಂತೆ ಮೂಲಸೌಕರ್ಯಗಳು ಅತ್ಯಾವಶ್ಯಕ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಸೋಮವಾರ ಬೈಲೂರು ಗ್ರಾಮ‌ ಪಂಚಾಯಿತಿ ನೂತನ ಕಟ್ಟಡದ ಉದ್ಘಾಟನಾ…

ಕಡಬ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿದ ಕಿರಾತಕ: ದುಷ್ಕರ್ಮಿ ಕೇರಳದ ಅಬೀನ್ ಪೊಲೀಸ್ ವಶಕ್ಕೆ

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಲೇಜೊಂದರ ದ್ವಿತೀಯ ಪಿಯುಸಿಯ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿ ಆಸಿಡ್ ದಾಳಿ ನಡೆಸಿದ ಅಮಾನುಷ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚಿದ ಕೇರಳದ ಮಲಪ್ಪುರಂ ಜಿಲ್ಲೆಯ ಅಬೀನ್ (21)…

ಮಾ.4ರಂದು ಬೈಲೂರು ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

ಕಾರ್ಕಳ: ಕಾರ್ಕಳ ಸುಮಾರು 45 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಕಾರ್ಕಳ ತಾಲೂಕಿನ ಬೈಲೂರು ಗ್ರಾಮ ಪಂಚಾಯತ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ.4 ರಂದು ಸೋಮವಾರ ಸಂಜೆ 5.30ಕ್ಕೆ ನಡೆಯಲಿದೆ. ನೂತನ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ…

ಉಡುಪಿ ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ಗೌಡ ಆಯ್ಕೆ

ಕಾರ್ಕಳ: ಉಡುಪಿ ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ಗೌಡ ಆಯ್ಕೆಯಾಗಿದ್ದಾರೆ. ಈ ಹಿಂದೆ ಇವರು ಭಾರತೀಯ ಜನತಾ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷ ಸಂಘಟನೆಗೆ ಶ್ರಮಿಸಿದ್ದರು. ಪ್ರಸ್ತುತ ಮಲೆಕುಡಿಯ ಸಂಘದ ರಾಜ್ಯಾದ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು,…

ನಿವೃತ್ತ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ನಿಧನ

ಕಾರ್ಕಳ:ಉದಯವಾಣಿ ಪತ್ರಿಕೆಯ ಮಂಗಳೂರು ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಹಿರಿಯ ವಿಶ್ರಾಂತ ಪತ್ರಕರ್ತ ಮನೋಹರ ಪ್ರಸಾದ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಕರ್ವಾಲಿನವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ…